ಹಾವೇರಿ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 14 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿಯ ಶಿವಬಸವನಗರದಲ್ಲಿ ನಡೆದಿದೆ. 14 ತಿಂಗಳ ದಕ್ಷಿತ್ ಮೃತಪಟ್ಟ ಮಗುವಾಗಿದೆ. ವರದಿಗಳ ಪ್ರಕಾರ, ಮನೆಯ ಮುಂಭಾಗದಲ್ಲಿ ಅ.19ರಂದು ಮಗು ಆಟವಾಡುತ್ತಿತ್ತು. ಬಳಿಕ ಮನೆಯ ಎದುರು ನೀರು ತುಂಬಿದ್ದ ಬಕೆಟ್ ನಲ್ಲಿ ತಲೆ ಕೆಳಗಾಗಿ ಮಗು ಬಿದ್ದಿತ್ತು...
ಹೈದರಾಬಾದ್: ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ...
ಸುರತ್ಕಲ್: ಬಾರ್ ವೊಂದರ ಬಳಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿ ಇರಿತ ನಡೆಸಿರುವ ಘಟನೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಮುಖೀದ್ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದು, ಮುಖೀದ್, ನಿಜಾಮ್ ಮತ್ತು ಇತರರು ಬಾರ್ ಬಳಿ ಇದ್ದ ವೇಳೆ ಸುಮಾರು ನಾಲ್ವರಿದ್ದ ತಂಡವೊಂದರ ಜೊತೆಗೆ ವಾಗ್ವಾದ ನಡೆದಿದೆ. ಒಬ್ಬ ಆರೋಪಿ ಚ...
ಬೆಳಗಾವಿ: ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಎಂಎಲ್ ಸಿ ಡಾ. ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ನಂತರ ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ಸತೀಶ್ ಜಾರಕಿಹೊಳಿ ಜವಾಬ್ದಾರಿ ನಿಭಾಯಿಸುತ್ತಾರೆ ಎನ್ನುವ ಹೇಳಿಕೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದರು. ಸುದ...
ಚಿಕ್ಕಮಗಳೂರು: ಕಾಫಿನಾಡ ಮಹಾಮಳೆಯಿಂದಾಗಿ ನಡೆಯಬೇಕಿದ್ದ ಭಾರೀ ಅವಾಂತರವೊಂದು ತಪ್ಪಿದ್ದು, ನೂರಾರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಪರಿಣಾಮವಾಗಿ ಬೇಸ್ ಗಳು ಲಯ ತಪ್ಪಿವೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್...
ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದು, ವರದಿಗಳ ಪ್ರಕಾರ, ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಈ ಕೃತ್ಯದಲ್ಲಿ ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂವೊಂದರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲ್ಲೂಕ...
ಶಬರಿಮಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರು ಬುಧವಾರ ಶಬರಿಮಲೆಯ ಭಗವಾನ್ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಐತಿಹಾಸಿಕ ಭೇಟಿ ನೀಡಿದರು. ಈ ಬೆಟ್ಟದ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೊದಲ ಮಹಿಳಾ ರಾಷ್ಟ್ರಪತಿ ಇವರಾಗಿದ್ದಾರೆ. ಮುರ್ಮು ಅವರು ದೇವಾಲಯಕ್ಕೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದಾ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ನವೆಂಬರ್ 2 ರಂದು ನಾವೂ ಎಸ್ ಟಿ ಮೀಸಲಾತಿಗಾಗಿ ಬೃಹತ್ ಹೋರಾಟ ಮಾಡುವುದಾಗಿ ಕುರುಬ ಸಮಾಜದಿಂದ ಅರ್ಜಿ ಸಲ್ಲಿಸಲಾಗಿದೆ. ಗೊಂಡ ಕುರುಬ ಸಮಾಜ ಎಸ್ ಟಿಗೆ ಸೇರ್ಪಡೆ ಆಗಬೇಕು ಎಂಬ ನಿಟ್ಟಿನಲ್ಲಿ ಕೇಂ...
ಬೆಂಗಳೂರು: ಪುತ್ತೂರು ಮೂಲದ ಯುವಕ ತಕ್ಷಿತ್ ಮಡಿವಾಳ ಲಾಡ್ಜ್ ನಲ್ಲಿ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ವರದಿಗಳ ಪ್ರಕಾರ, ಕಿಡ್ನಿ ವೈಫಲ್ಯ ಮಾತ್ರವಲ್ಲದೇ ಯುವಕ ತಕ್ಷಿತ್ಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಖಾಯಿಲೆ ಇರೋದು ಕೂಡ ಪತ್ತೆಯಾಗಿದೆ. ಹೀಗಾಗಿ ಸಾವನ್ನಪ್ಪಿರಬಹುದು ಎಂಬ ಶಂಕೆ...
ಹೈದರಾಬಾದ್: ಗಾಜಾ ನರಮೇಧವನ್ನು ಭಾರತದಲ್ಲಿ ಆಚರಿಸಲಾಗುತ್ತಿರುವ ದೀಪಾವಳಿಗೆ ಹೋಲಿಸುವ ಮೂಲಕ ಖ್ಯಾತ ಹಿಂದಿ ಮತ್ತು ತೆಲುಗು ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ವಿವಾದಕ್ಕೀಡಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಭಾರತದಲ್ಲಿ, ಕೇವಲ ಒಂದು ದಿನ ಮಾತ್ರ ದೀಪಾವಳಿ ಮತ್ತು ಗಾಜಾ...