ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಒಟ್ಟು ಶೇ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ...
ಬೆಂಗಳೂರು: ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ಚಿತ್ರನಟಿ ರನ್ಯಾ ರಾವ್ (ಹರ್ಷವರ್ಧಿನಿ ರಣ್ಯ), ಒಂದು ವರ್ಷದ 'ಕೋಫೆಪೋಸಾ' (COFEPOSA) ಕಸ್ಟಡಿಯ ನಂತರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 2024--25ರಲ್ಲಿ ದುಬೈನಿಂದ ಬೆಂಗಳೂರಿಗೆ ಸುಮಾರು 100 ಕೆಜಿ ಚಿನ್ನವನ್ನು ಅಕ್ರಮವಾಗಿ ಸ...
ನೂಹ್ (ಹರಿಯಾಣ): ವೈದ್ಯರ ನಿರ್ಲಕ್ಷ್ಯಕ್ಕೆ ಮಿತಿಯೇ ಇಲ್ಲದಂತಾಗಿದೆ. ಹರಿಯಾಣದ ನೂಹ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರು ವ್ಯಕ್ತಿಯೊಬ್ಬರ ಕಿಡ್ನಿಯಲ್ಲಿದ್ದ ಕಲ್ಲನ್ನು ತೆಗೆಯುವ ಬದಲು, ಅವರ ದೇಹದ ಆರೋಗ್ಯವಾಗಿದ್ದ ಪಿತ್ತಕೋಶವನ್ನೇ (Gall Bladder) ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ನೂಹ್ ಜಿಲ್ಲೆಯ ನಿವಾಸಿಯೊಬ...
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಮಧ್ಯೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಇರಾನ್ ಜೊತೆಗಿನ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುವುದಾಗಿ ಅವರು ತಿಳಿಸಿದ್ದಾರೆ. ಶಾಂತಿ ಮಾತುಕತೆಗಳಿಗೆ ಮತ್ತು ಇರಾನ್ ತನ್ನ ಪ್ರಸ್ತಾವನೆಗಳನ್ನು ಸಿದ್ಧಪಡಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಉದ...
ಮೂಡಿಗೆರೆ ಪಟ್ಟಣದ ಛತ್ರಮೈಧಾನದ ಸಮೀಪದ ಜೆಎಸ್ ಶಾಲೆ ಹಿಂಭಾಗದಲ್ಲಿ ಡರ್ಟ್ಟ್ರಾಕ್ 2026 ವತಿಯಿಂದ ಏ.25 ಮತ್ತು 26ರಂದು ಬೆಳಗ್ಗೆಯಿಂದ ಸಂಜೆವರೆಗೆ ಬೈಕ್ ಮತ್ತು ಕಾರ್ಗಳ ಡರ್ಟ್ ಟ್ರಾಕ್ ರ್ಯಾಲಿ ಏರ್ಪಡಿಸಲಾಗಿದೆ ಎಂದು ಆಯೋಜಕ ಅನುಪ್ ವಿ.ಶೆಟ್ಟಿ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ದಿನ ಶನಿವಾರ ಬ...
ಬೆಂಗಳೂರು: ಮಗಳ ಪ್ರಾಣ ಉಳಿಸಲು ಹಣವಿಲ್ಲದೆ ನೊಂದ ತಂದೆಯೊಬ್ಬರು ತನ್ನ ಕಿಡ್ನಿ ಮಾರಾಟ ಮಾಡಲು ಮುಂದಾದ ಕರುಣಾಜನಕ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ತಕ್ಷಣ ಸ್ಪಂದಿಸಿ ಕುಟುಂಬಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾಲು ಕಳೆದುಕೊಂಡ...
ಮಂಗಳೂರು: ನಗರದ ಜೆಪ್ಪಿನಮೊಗರು ಬಳಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪೆರ್ಮನ್ನೂರು ಗ್ರಾಮದ ಪಿಲಾರು ಹೊಸಗದ್ದೆ ನಿವಾಸಿ ಫರ್ವೇಝ್ ಯಾನೆ ದಾವೂದ್ ಫರ್ವೇಝ್ (40) ಮತ್ತು ಪಿಲಾರಿನ ನಝರತ್ ಅಲಿ (37) ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಕ...
ಪುತ್ತೂರು: "ಭಕ್ತರ ಹಿತದೃಷ್ಟಿಯಿಂದ ಮತ್ತು ಮಹಾಲಿಂಗೇಶ್ವರ ಕ್ಷೇತ್ರಕ್ಕಾಗಿ ನನ್ನ ಮೇಲೆ ಸಾವಿರ ಕೇಸ್ಗಳು ದಾಖಲಾದರೂ ನಾನು ಹಿಂಜರಿಯುವುದಿಲ್ಲ. ದೇವರಿಗಾಗಿ ಮತ್ತು ಜನರಿಗಾಗಿ ಮಾಡುವ ಕೆಲಸದಲ್ಲಿ ಸದಾ ಸಿದ್ಧ," ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಖಡಕ್ ಆಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ...
ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಕೇರಳಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ವಸಂತ ಪೂ...
ಹೊಸದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಭೋಜ್ಪುರಿ ನಟ ಮತ್ತು ಗೋರಖ್ಪುರದ ಬಿಜೆಪಿ ಸಂಸದ ರವಿ ಕಿಶನ್ ತಮ್ಮ ಪತ್ನಿಯ ಬಗ್ಗೆ ಆಡಿದ ಮಾತುಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ. ಸದನದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದ ರವಿ ಕಿಶನ್, ಮಹಿಳೆಯರಿಗೆ ಅವರ ಹಕ್ಕುಗಳನ್ನು ...