ಸೌದಿ ನಾಗರಿಕರು ಮತ್ತು ಸೌದಿಯಲ್ಲಿರುವ ವಿದೇಶಿಯರು ಹಜ್ ನಿರ್ವಹಣೆಗಾಗಿ ನೋಂದಾಯಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ನುಸುಕ್ ಅಪ್ಲಿಕೇಶನ್ ಮೂಲಕ ಅಥವಾ ಎಲೆಕ್ಟ್ರಾನಿಕ್ ಪೋರ್ಟಲ್ ಮೂಲಕ ಈ ರಿಜಿಸ್ಟ್ರೇಷನ್ ಮಾಡಬಹುದಾಗಿದೆ. ಹಜ್ ನಿರ್ವಹಿಸ ಬಯಸುವವರು ತಮ್ಮ ಆರೋಗ್ಯ ಸ್ಥಿತಿ, ಜೊತೆಗಿರುವವರ ವಿವರ ಇತ್ಯಾದಿ ಮಾಹಿತಿಗಳನ್ನು ಒದಗಿಸಬೇಕಾಗಿದ...
ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ರಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲಾಗಿದ್ದು, ಅವರಿಗೆ ಭಾರೀ ಮುಖಭಂಗವಾಗಿದೆ. ಕಲ್ಕಾಜಿ ಕ್ಷೇತ್ರದಿಂದ ದೆಹಲಿ ಸಿಎಂ ಅತಿಶಿ ಗೆಲವು ಪಡೆದುಕೊಂಡಿದ್ದಾರೆ. ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವ...
ದೇಶದ ಜನರ ಗಮನವನ್ನು ತನ್ನತ್ತ ಸೆಳೆದಿದ್ದ ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 27 ವರ್ಷದ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. ದೆಹಲಿಯ ಜನರು ಬೇಸತ್ತು ಹೋಗಿದ್ದರು. ಅವರು ಬದಲಾವಣೆಯನ್ನು ಬಯಸಿದ್ದಾರೆ. ಗೆದ್ದವರಿಗೆಲ್ಲ ಅಭಿನಂದನೆಗಳು ಎಂದು ಕಾಂಗ್ರೆಸ್ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿ...
ಎಎಪಿಯ ಹಿರಿಯ ನಾಯಕ ಮತ್ತು ಎರಡು ಬಾರಿ ಶಾಸಕರಾಗಿರುವ ಅಮನತುಲ್ಲಾ ಖಾನ್ ಅವರು ತಮ್ಮ ಓಖ್ಲಾ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಮನೀಶ್ ಚೌಧರಿ ಅವರು ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವಾರು ಸುತ್ತಿನ ಮತ ಎಣಿಕೆ ಬಾಕಿ ಉಳಿದಿದ್ದರೂ, ಮುಸ್ಲಿಂ ಬಹುಸಂಖ್ಯಾತ ಓಖ್ಲಾದಲ್ಲಿ ಎಎಪಿಯ ಮತ ಹಂಚಿಕೆಯಾಗಿದೆ ಎಂಬ ಅಭಿಪ್ರಾಯ ಕ...
ಡಿಜಿಟಲ್ ಬಂಧನದ ಜಾಡು ಹಿಡಿದ ದೆಹಲಿ ಪೊಲೀಸರು ನೈಋತ್ಯ ಜಿಲ್ಲೆಯ ಸೈಬರ್ ಸೆಲ್ ವಂಚನೆ ಜಾಲವನ್ನು ಭೇದಿಸಿದ್ದು, ಉತ್ತರ ಪ್ರದೇಶದ ಝಾನ್ಸಿಯಿಂದ ಐದು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ವ್ಯಕ್ತಿಗಳು ಟೆಲಿಗ್ರಾಮ್ ಮೂಲಕ ಚೀನಾದ ಕಂಪನಿಗೆ ಬ್ಯಾಂಕ್ ಖಾತೆಗಳನ್ನು ವ್ಯವಸ್ಥೆ ಮಾಡುತ್ತಿರುವುದು ಕಂಡುಬಂದಿದೆ. ಈ ಮೂಲಕ ಇವರು ಕ್ರಿಪ್ಟೋಕರೆನ್ಸಿ ಮೂ...
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಇಲ್ತಿಜಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ಗೆ ಭೇಟಿ ನೀಡಲು ತೆರಳುತ್ತಿದ್ದಾಗ ತಮ್ಮನ್ನು ಮತ್ತು ಅವರ ತಾಯಿ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಬುಧವಾರ ರಾತ್ರಿ ಬಾರಾಮುಲ್ಲಾ ಜಿಲ್ಲೆಯ ...
ರಾಜ್ಯ ಸರ್ಕಾರಕ್ಕೆ ಯಾವುದೇ ಸಂವಹನ ನಡೆಸದೆ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ತಮ್ಮ ಒಪ್ಪಿಗೆಯನ್ನು ತಡೆಹಿಡಿದರೆ ಬಿಕ್ಕಟ್ಟು ಸೃಷ್ಟಿಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಆರ್.ಮಹಾದೇವನ್ ಅವರನ್ನೊಳಗೊಂಡ ಪೀಠವು, ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅ...
2025 ರ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಗಿಂತ ಮುಂದಿರುವ ಬಿಜೆಪಿ ಪಕ್ಷವು ದೆಹಲಿಯಲ್ಲಿ ತನ್ನ 27 ವರ್ಷಗಳ ವನವಾಸವನ್ನು ಕೊನೆಗೊಳಿಸಲು ಸಜ್ಜಾಗಿದೆ. ಈ ಫಲಿತಾಂಶವು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಜನಾಭಿಪ್ರಾಯ ಸಂಗ್ರಹವಾದಂತಾಹುತ್ತದೆ. ಆಮ್ ಆದ್ಮಿಪಕ್ಷವು ಚುನಾವಣೆಗೆ ಮುಂ...
ಅಮೆರಿಕಾದ ಅಧ್ಯಕ್ಷ ಟ್ರಂಪ್ ಯಾವ ತಪ್ಪನ್ನೂ ಮಾಡಿಲ್ಲ. ಅನಧಿಕೃತವಾಗಿ ದೇಶದಲ್ಲಿ ಉಳಿದುಕೊಂಡವರನ್ನು ಗಡಿಪಾರು ಗೊಳಿಸುವ ಎಲ್ಲಾ ಹಕ್ಕು ಆಯಾ ರಾಷ್ಟ್ರಗಳಿಗೆ ಇದೆ ಎಂದು ಹರಿಯಾಣದ ಸಚಿವ ಅನಿಲ್ ವಿಜ್ ಸಮರ್ಥಿಸಿದ್ದಾರೆ. ಓರ್ವ ವ್ಯಕ್ತಿ ಅನಧಿಕೃತವಾಗಿ ಇನ್ನೊಂದು ರಾಷ್ಟ್ರಕ್ಕೆ ಹೋದರೆ ಅವರನ್ನು ಹೊರಹಾಕುವ ಎಲ್ಲಾ ಹಕ್ಕು ಆ ರಾಷ್ಟ್ರಕ್ಕೆ ಇದ...
ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾಡಿರುವ ಆರೋಪದ ಕುರಿತು ತನಿಖೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶಿಸಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೇಜ್ರಿವಾಲ್ ರ ಮನೆಗೆ ತಲುಪಿದ್ದಾರೆ. ಕೇಜ್ರಿವಾಲ್ ರ ಆಮ...