ಫೆಲೆಸ್ತೀನ್ ಸಮಸ್ಯೆಗೆ ದ್ವಿರಾಷ್ಟ್ರ ಫಾರ್ಮುಲಾ ಒಂದೇ ಪರಿಹಾರ ಎಂದು ಕತಾರ್ ಹೇಳಿದೆ. ಗಾಝಾದ ಮಂದಿಯನ್ನು ಈಜಿಪ್ಟ್ ಮತ್ತು ಜೋರ್ಡಾನ್ ಗೆ ಕಳುಹಿಸಿಕೊಡಬೇಕು ಎಂಬ ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಕತರ್ ವಿದೇಶಾಂಗ ವಕ್ತಾರ ಮಜೀದ್ ಅಲ್ ಅನ್ಸಾರಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಫೆಲೆಸ್ತೀನಿಯರಿಗೆ ಅವರ ಹಕ್ಕ...
ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿಯ ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿಯವರಂತೆ ಸುಳ್ಳು ಹೇಳುತ್ತಾರೆ. ಆದರೆ ಬಹುಶಃ ಪ್ರಧಾನಿಗಿಂತ ಹೆಚ್ಚು ಕುತಂತ್ರಿ ಎಂದು ಹೇಳಿದ್ದಾರೆ. ಫೆಬ್ರವರಿ 5 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬದ್ಲಿ ಕ್ಷೇತ್ರದ...
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕನ ಪತ್ನಿ ಮತ್ತು ಆಕೆಯ ಮೂವರು ಸಂಬಂಧಿಕರ ವಿರುದ್ಧ ಮಧ್ಯಪ್ರದೇಶದ ಇಂದೋರ್ ನಲ್ಲಿ ಪ್ರಕರಣ ದಾಖಲಿಸಲಾಗಿದೆ. 28 ವರ್ಷದ ನಿತಿನ್ ಪಡಿಯಾರ್ ಜನವರಿ 20 ರಂದು ಆತ್ಮಹತ್ಯೆ ಪತ್ರವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರಲ್ಲಿ ಮಹಿಳೆಯರು ವರದಕ್ಷಿಣೆ ನಿ...
ಗುಜರಾತ್ ನ 19 ವರ್ಷದ ಹೋಮಿಯೋಪತಿ ವಿದ್ಯಾರ್ಥಿನಿ ಗುರುವಾರ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಪ್ರೊಪೆಸರ್ ಗಳನ್ನು ಬಂಧಿಸಿದ್ದಾರೆ. ಗುಜರಾತ್ ನ ಬಸ್ನಾದ ಮರ್ಚೆಂಟ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಚ್ಎಂಎಸ್ ವಿದ್ಯಾರ್ಥಿಯಾಗಿದ್ದಳು....
ಇಸ್ರೇಲ್ ಬಿಡುಗಡೆ ಮಾಡಿದ ಫೆಲೆಸ್ತೀನ್ ಕೈದಿಗಳನ್ನು ಹೊತ್ತ ಎರಡು ಬಸ್ಸುಗಳು ಪಶ್ಚಿಮ ದಂಡೆಯ ರಮಲ್ಲಾಗೆ ಬಂದಿಳಿದಿವೆ ಎಂದು ಫೆಲೆಸ್ತೀನ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಗುರುವಾರ ಅವರನ್ನು ಸ್ವಾಗತಿಸಲು ದೊಡ್ಡ ಜನಸಮೂಹ ಜಮಾಯಿಸಿತು. ಘೋಷಣೆಗಳನ್ನು ಕೂಗಲಾಯಿತು ಮತ್ತು ಧ್ವಜಗಳನ್ನು ಬೀಸಲಾಯಿತು. ಬಿಡುಗಡೆಗೊಂಡ ಕೈದಿಗ...
ಉತ್ತರ ಪ್ರದೇಶದ ಪ್ರಯಾಗ್ರಾಜ್ ನ ಮಹಾ ಕುಂಭಮೇಳದಲ್ಲಿ ಭಕ್ತರಿಗಾಗಿ ಭಂಡಾರದಲ್ಲಿ ನೀಡಲಾಗುವ ಆಹಾರದಲ್ಲಿ ಬೂದಿಯನ್ನು ಬೆರೆಸಿದ ವಿಡಿಯೋ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಯನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಮಾತನಾಡಿದ ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊ...
ಯಮುನಾ ನದಿ ನೀರನ್ನು ಉದ್ದೇಶಪೂರ್ವಕವಾಗಿ ವಿಷಪೂರಿತಗೊಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ರಿಗೆ ಶುಕ್ರವಾರ ಬೆಳಿಗ್ಗೆ 11 ಗಂಟೆಯೊಳಗೆ ಸಾಕ್ಷ್ಯ ಒದಗಿಸುವಂತೆ ಚುನಾವಣಾ ಆಯೋಗ ಹೇಳಿದೆ. ಒಂದು ವೇಳೆ ವಿಫಲವಾದರೆ ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಯೋಗವು ...
ಬಜರಂಗದಳದ ಕುರಿತಂತೆ ತನಿಖೆಗೆ ಆದೇಶಿಸಿದ ಗಂಟೆಗಳೊಳಗೆ ಎಸ್ಪಿಯನ್ನು ವರ್ಗಾವಣೆಗೊಳಿಸಿದ ಘಟನೆ ಗೋವಾದಲ್ಲಿ ನಡೆದಿದೆ. ಬಜರಂಗದಳದ ಪ್ರಮುಖ ನಾಯಕ ಮತ್ತು ಇತರ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಎಲ್ಲಾ ಪೊಲೀಸ್ ಠಾಣೆಗಳಿಗೂ ವಯರ್ಲೆಸ್ ಸಂದೇಶವನ್ನು ಕಳುಹಿಸಿದ ಗಂಟೆಗಳ ಒಳಗೆ ಸೌತ್ ಗೋವಾ ಸೂಪರ್ ಡೆಂಟ್ ಆಫ್ ಪೊಲೀಸ್ ಸುನೀತಾ...
ಗಾಝಾದಲ್ಲಿ ನೂರರಷ್ಟು ಮಸೀದಿಯನ್ನು ನಿರ್ಮಿಸುವುದಾಗಿ ಇಂಡೋನೇಷಿಯಾ ಘೋಷಿಸಿದೆ. ರಮಝಾನ್ ಹತ್ತಿರ ಬಂದಿರುವ ಈ ಸಮಯದಲ್ಲಿ ಗಾಝಾದ ಮಂದಿಯ ಅಗತ್ಯವನ್ನು ಪರಿಗಣಿಸಿ, ಈ ನಿರ್ಧಾರ ಕೈಗೊಂಡಿರುವುದಾಗಿ ಇಂಡೋನೇಷ್ಯಾ ಹೇಳಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಗಾಝದಲ್ಲಿ ಸಾವಿರಕ್ಕಿಂತಲೂ ಅಧಿಕ ಮಸೀದಿಯನ್ನು ಇಸ್ರೇಲ್ ನಾಶಪಡಿಸಿದೆ ಎಂದು ಹೇಳಿರುವ ಇಂ...
ಕದನ ವಿರಾಮ ಒಪ್ಪಂದದಂತೆ 8 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆಗೊಳಿಸಿದೆ. ಇವರಲ್ಲಿ ಮೂರು ಮಂದಿ ಇಸ್ರೇಲಿಯನ್ನರಾದರೆ ಐದು ಮಂದಿ ಥೈಲ್ಯಾಂಡ್ ನವರು. ಇದೇ ವೇಳೆ ನೂರಕ್ಕಿಂತಲೂ ಅಧಿಕ ಫೆಲಸ್ತೀನಿ ಕೈದಿಗಳನ್ನು ಇಸ್ರೇಲ್ ಬಿಡುಗಡೆಗೊಳಿಸಿದೆ. ಹಮಾಸ್ ಬಿಡುಗಡೆಗೊಳಿಸಿದ ಒತ್ತೆಯಾಳುಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ ಮತ್ತು ಓರ್ವರು 80 ವಯಸ...