ನೆಲ್ಯಾಡಿ: ವ್ಯಕ್ತಿಯೊಬ್ಬರು ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೆರಿಯಶಾಂತಿ- ಇಚಿಲಂಪಾಡಿ ರಸ್ತೆಯ ಕಾಡಿನ ಮಧ್ಯೆ ನಡೆದಿದೆ. ಏ.19ರಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಇಚಿಲಂಪಾಡಿ ಗ್ರಾಮದ ಬಿಜೇರು ನಿವಾಸಿ ಎಸ್.ಸಜೀವ(46) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಶನಿವಾರ ಮ...
ಸಾಂದರ್ಭಿಕ ಚಿತ್ರ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿ ಸುಡುಮದ್ದು ಪ್ರದರ್ಶನದ ವೇಳೆ ಬೆಂಕಿ ಕಿಡಿ ತಾಕಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಏ. 17ರಂದು ರಾತ್ರಿ ಸುಡುಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದ ಏಳು ಮಂದಿ ಬೆಂಕಿಯ ಕಿ...
ಹಂತೂರು ಬಳಿಯ ಸಿದ್ದರಾಮಯ್ಯ ಸೇತುವೆ (ಭದ್ರಾ ಹಿನ್ನೀರು ಪ್ರದೇಶ). ನಿತಿನ್ (38), ಸಿಗುವಾನಿ ನಿವಾಸಿ. ಈಜಲು ಹೋದಾಗ ನೀರಿನಲ್ಲಿ ಮುಳುಗಿ ಸಾವು. ಅಗ್ನಿಶಾಮಕ ದಳ ಮತ್ತು ಎನ್.ಆರ್. ಪುರ ಪೊಲೀಸ್ ಸಿಬ್ಬಂದಿಯಿಂದ ಕಾರ್ಯಾಚರಣೆ. ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್. ಪುರ) ತಾಲೂಕಿನ ಹಂತೂರು ಬಳಿ ಇರುವ ಸಿದ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ರ ಜೂನ್ 15ರಂದು ...
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಮುಂಗಾರು ಮಳೆ ಕೊರತೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿದೆ. ಇವರಿಗೆ ವಿಧಿಸಲಾಗುವ ಶಿಕ್ಷೆಯ ...
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರದ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದೊಳಗೆ ನಡೆಯುತ...
ಚಿಕ್ಕಮಗಳೂರು: ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದ ಹೆಸರನ್ನು ಬಳಸಿಕೊಂಡು ಕಾಫಿನಾಡಿನ ಅಮಾಯಕ ರೈತರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೃಷಿ ಮತ್ತು ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಮಾರು 80ಕ್ಕೂ ಹೆಚ್ಚು ರೈತರಿಗೆ ಬ...
ಕಲಬುರಗಿ: ಏಪ್ರಿಲ್ ತಿಂಗಳ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಮಿತಿ ಮೀರಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ವರದಿಯ ಪ್ರಕಾರ, ಏಪ್ರಿಲ್ 15ರಂದು ಕಲಬುರಗಿ ಜಿಲ್ಲೆಯ ಔರಾದ್ ಹೋಬಳಿಯಲ್ಲಿ ರಾಜ್ಯದಲ್ಲೇ ಗರಿಷ್ಠ ಅಂದರೆ 45 ಡಿಗ್ರಿ ಸೆಲ್ಸಿಯಸ್ ತ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. "ಒಳ ಮೀಸಲಾತಿ ಜಾರಿಯ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಶೇಕಡಾವಾರು ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಎಂಬುದು ಕಾಂಗ್...