ಪ್ರಿಟೋರಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವಿನ ಶೀತಲ ಸಮರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಾದಿರಂಪ ಬೀದಿರಂಪವಾಗಿದೆ. ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯ ಆಡಿಯೋ ಕ್ಲಿಪ್ ವೊಂದನ್ನು ಬಳಸಿಕೊಂಡು ದಕ್ಷಿಣ ಆಫ್ರಿಕಾದಲ್ಲಿರುವ ಇರಾನ್ ರಾಯಭಾರ ಕಚೇರಿಯು ಟ್ರಂಪ್ ಅವರನ್ನ...
ನವದೆಹಲಿ: ಪರ್ಷಿಯನ್ ಕೊಲ್ಲಿಯ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊತ್ತ ಹಡಗುಗಳ ಮೇಲೆ ಇರಾನ್ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಹಡಗಿನ ಕ್ಯಾಪ್ಟನ್ ಮಾಡಿದ ಆತಂಕದ ತುರ್ತು ಕರೆ (Distress Call) ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶನಿವಾರ ಹಾರ್ಮುಜ್ ಜಲಸಂಧಿಯನ್ನು ದಾಟು...
ನೆಲ್ಯಾಡಿ: ಇಲ್ಲಿನ ರೆಖ್ಯ ಗ್ರಾಮದ ಮಲ್ನಾಡ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಶನಿವಾರ (ಏಪ್ರಿಲ್ 18) ಸಂಜೆ ಹೋಟೆಲ್ ನ ಶೌಚಾಲಯದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರು--ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರೆಖ್ಯ ಗ್ರಾಮದ ಎಂಜಿರ ಬಳಿ ಇರುವ ಮಲ್ನಾಡ್ ಹೋಟೆಲ್ನಲ್ಲಿ ಉತ್ತರ...
ನೆಲ್ಯಾಡಿ: ವ್ಯಕ್ತಿಯೊಬ್ಬರು ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೆರಿಯಶಾಂತಿ- ಇಚಿಲಂಪಾಡಿ ರಸ್ತೆಯ ಕಾಡಿನ ಮಧ್ಯೆ ನಡೆದಿದೆ. ಏ.19ರಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಇಚಿಲಂಪಾಡಿ ಗ್ರಾಮದ ಬಿಜೇರು ನಿವಾಸಿ ಎಸ್.ಸಜೀವ(46) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಶನಿವಾರ ಮ...
ಸಾಂದರ್ಭಿಕ ಚಿತ್ರ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿ ಸುಡುಮದ್ದು ಪ್ರದರ್ಶನದ ವೇಳೆ ಬೆಂಕಿ ಕಿಡಿ ತಾಕಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಏ. 17ರಂದು ರಾತ್ರಿ ಸುಡುಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದ ಏಳು ಮಂದಿ ಬೆಂಕಿಯ ಕಿ...
ಹಂತೂರು ಬಳಿಯ ಸಿದ್ದರಾಮಯ್ಯ ಸೇತುವೆ (ಭದ್ರಾ ಹಿನ್ನೀರು ಪ್ರದೇಶ). ನಿತಿನ್ (38), ಸಿಗುವಾನಿ ನಿವಾಸಿ. ಈಜಲು ಹೋದಾಗ ನೀರಿನಲ್ಲಿ ಮುಳುಗಿ ಸಾವು. ಅಗ್ನಿಶಾಮಕ ದಳ ಮತ್ತು ಎನ್.ಆರ್. ಪುರ ಪೊಲೀಸ್ ಸಿಬ್ಬಂದಿಯಿಂದ ಕಾರ್ಯಾಚರಣೆ. ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್. ಪುರ) ತಾಲೂಕಿನ ಹಂತೂರು ಬಳಿ ಇರುವ ಸಿದ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ರ ಜೂನ್ 15ರಂದು ...
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಮುಂಗಾರು ಮಳೆ ಕೊರತೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿದೆ. ಇವರಿಗೆ ವಿಧಿಸಲಾಗುವ ಶಿಕ್ಷೆಯ ...
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರದ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದೊಳಗೆ ನಡೆಯುತ...