ಬೆಂಗಳೂರು: ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಕ್ ಸಮರ ಮುಂದುವರಿದಿದೆ. ಒಂದೆಡೆ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸುನೀಲ್ ಕುಮಾರ್, ಸಂಘ,ಸಂಘಸ್ಥಾನ, ಗಣವೇಶ ನಮಗೆ ಪ್ರಚಾರದ ಸರಕಲ್ಲ. ಅದು ಸಂಸ್ಕಾರ. ಅದು ನಮ್ಮ ಶ್ರದ್ಧೆಯ ಭಾಗ. "ಸ...
ಬೆಂಗಳೂರು/ಪುತ್ತೂರು: ಸಿಎಂ ಸಿದ್ದರಾಮಯ್ಯ(Siddaramaiah)ನವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ' ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿರೋದೋ ಎನ್ನುವ ಸ್ಪಷ...
ಚನ್ನಪಟ್ಟಣ: ನೀರು ತುಂಬಿದ ಟಬ್ ನೊಳಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ಮಗು ಎಂದು ಗುರುತಿಸಲಾಗಿದೆ. ಮನೆ ಒರೆಸಲೆಂದು ಟಬ್ ಗೆ ನೀರು ತುಂಬಿಸಿಡಲಾಗಿತ್ತು. ...
ಕಲಬುರಗಿ: ಇಂದು ಜಿಲ್ಲೆಯ ಚಿತ್ತಾಪುರದಲ್ಲಿ ಆಯೋಜಿಸಿದ್ದ ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ನ ಕಲಬುರಗಿ ಪೀಠವು ಯಾವ ದಿನ ಪಥಸಂಚಲನ ನಡೆಸುತ್ತೀರಿ ಎಂದು ತೀರ್ಮಾನಿಸಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆರ್ಎಸ್ಎಸ್ ಪರ ಅರ್ಜಿದಾರರ...
ಕೊಪ್ಪಳ: ಯಾರೂ ಆರ್ ಎಸ್ ಎಸ್ ಒಪ್ಪಿಕೊಳ್ಳುತ್ತಾರೆ ಅವರು ದೇಶ ವಿರೋಧಿಗಳು . ಆರ್ ಎಸ್ ಎಸ್ ದೇಶಭಕ್ತಿ ಸಂಘಟನೆ ಅಂತಾ ಯಾವ ಮೂಲದಿಂದ ಒಪ್ಕೋತಿರಿ. ಇವರು ಗಾಂಧಿ, ಬಸವಣ್ಣ, ಬುದ್ದ ಯಾರನ್ನೂ ಒಪ್ಪಲ್ಲ. ಬಸವಣ್ಣರನ್ನ ಎಲ್ಲರೂ ಒಪ್ಕೋತಾರೆ. ಆದ್ರೆ ಆರ್ ಎಸ್ ಎಸ್ ನವರು ಒಪ್ಪಲ್ಲ ಎಂದು ಸಚಿವ ತಂಗಡಗಿ (Shivaraj Tangadagi) ಹೇಳಿಕೆ ನೀಡಿದ್ದಾರ...
ಬಿಗ್ ಬಾಸ್ ಸೀಸನ್ 12ರಲ್ಲಿ ಕರಾವಳಿ ಮೂಲದ ಸ್ಪರ್ಧಿ ರಕ್ಷಿತಾ ಅವರನ್ನು ಟಾರ್ಗೆಟ್ ಮಾಡಿ, ಆಕ್ಷೇಪಾರ್ಹ ಪದ ಬಳಕೆ ಮಾಡಿದ ಇತರ ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ಜಾಹ್ನವಿಗೆ ಕಿಚ್ಚ ಸುದೀಪ್ ಸಕ್ಕತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚನ ಪವರ್ ಫುಲ್ ಕ್ಲಾಸ್ ಗೆ ಅಶ್ವಿನಿ, ಜಾನ್ವಿ ಸ್ವಿಚ್ ಆಫ್ ಆಗಿದ್ದಾರೆ. ನಡೆದಿದ್ದೇನು? ಅಶ್ವ...
ಬೆಂಗಳೂರು: ಖಾಸಗಿ ವ್ಯಕ್ತಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸುವುದಕ್ಕೂ ಮುನ್ನ ಪೊಲೀಸ್ ಕಮಿಷನರ್ ಅಥವಾ ಜಿಲ್ಲಾ ಎಸ್ ಪಿ ಅವರಿಂದ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು ಎಂದು ಗೃಹ ಇಲಾಖೆಯು ಅ.18ರಂದು ಹೊರಡಿಸಿದ ಆದೇಶದಲ್ಲಿ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಮತ್ತು...
ಮೈಸೂರು: ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನ...
ಬೆಂಗಳೂರು: ಪ್ರೇಯಸಿ ಜೊತೆಗೆ ಲಾಡ್ಜ್ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್ ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೃತಪಟ್ಟ ಯುವಕ ಪುತ್ತೂರು ಮೂಲದವನಾಗಿದ್ದು, ತಕ್ಷಿತ್(20) ಎಂದು ಗುರುತಿಸಲಾಗಿದೆ. ಈತ ಪ್ರೇಯಸಿ ಜೊತೆಗ...