ಮಂಡ್ಯ: "ರಾಗಿ ಮುದ್ದೆ ಎನ್ನುವುದು ಕೇವಲ ಆಹಾರವಲ್ಲ, ಅದೊಂದು ಶಕ್ತಿ. ಮಂಡ್ಯದ ಮಣ್ಣಿನ ಈ ವಿಶಿಷ್ಟ ಆಹಾರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಜಗತ್ಪ್ರಸಿದ್ಧಗೊಳಿಸಿದ್ದಾರೆ," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಬುಧವಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ 'ಶ್ರೀ ಗುರು ಭೈರವೈ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆ ಕಡೆಗೆ ಸಂಚರಿಸುತ್ತಿದ್ದ ಹ್ಯುಂಡೈ ಐ-20 (i20) ಕಾರು ಮಲ್ಲನಾಡ್ ಕೆಫೆ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದ ಆರಿಫ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅರ್ಷದ್, ಪುಚ್ಚೆ ನಿಸಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ. ಆರಿಫ್ ಹತ್ಯೆಯ ಪಿತೂರಿ ಮತ್ತು ದಾಳಿಯಲ್ಲಿ ಈ ...
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್, ತಮಗೆ ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಈಗ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್ ಈ ಹಿಂದೆ ಉಮರ್ ಖಾಲಿದ್ ಅವರ ಜಾಮೀನು ಅರ್ಜಿ...
ಹೈದರಾಬಾದ್: ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಅಥವಾ ಜೇಮ್ಸ್ ಬಾಂಡ್ ಸಿನಿಮಾಗಳಲ್ಲಿ ಕಾರಿನ ನಂಬರ್ ಪ್ಲೇಟ್ಗಳು ಕ್ಷಣಾರ್ಧದಲ್ಲಿ ಬದಲಾಗುವುದನ್ನು ನೀವು ನೋಡಿರಬಹುದು. ಆದರೆ ಹೈದರಾಬಾದ್ನಲ್ಲಿ ಇಂತಹದ್ದೇ ಒಂದು ಘಟನೆ ನಿಜವಾಗಿಯೂ ನಡೆದಿದ್ದು, ಪೊಲೀಸರೇ ದಂಗಾಗಿದ್ದಾರೆ. ಹೈದರಾಬಾದ್ನ ಐಷಾರಾಮಿ ಪ್ರದೇಶವಾದ ಜುಬಿಲಿ ಹಿಲ್ಸ್ ನಲ...
ರಿಯಾದ್: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನದ ನಡುವೆ ಕಳೆದ ವರ್ಷ ಏರ್ಪಟ್ಟ ಜಂಟಿ ಕಾರ್ಯತಂತ್ರದ ರಕ್ಷಣಾ ಒಪ್ಪಂದದ ಅನ್ವಯ, ಪಾಕಿಸ್ತಾನವು ಸುಮಾರು 13,000 ಸೈನಿಕರನ್ನು ಮತ್ತು 10 ರಿಂದ 18 ಯುದ್ಧ ವಿಮಾನಗಳನ್ನು ಸೌದಿ ಅರೇಬಿಯಾಕ್ಕೆ ರವಾನಿಸಿದೆ ಎಂದು ಸೌದಿ ರಕ್ಷಣಾ ಸಚಿವಾಲಯ ಘೋಷಿಸಿದೆ. ಪಾಕಿಸ್ತಾನಿ ಸೇನಾ ತುಕಡಿಯು ಸೌದಿ ಅರೇಬಿಯಾದ ಪ...
ಚಿಕ್ಕಮಗಳೂರು: ಆಟವಾಡುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿ ಕಟ್ಟಿದ್ದ ಸೀರೆ ಜೋಕಾಲಿಗೆ ಕತ್ತು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಳ್ಳಿ ಗ್ರಾಮದ ನಿವಾಸಿ ಲೇಖನಾ (10) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಾಲಕಿ...
ಹಾಸನ: ಜಿಲ್ಲೆಯಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆಯೊಂದು ನಡೆದಿದ್ದು, ಎಂಟು ವರ್ಷಗಳ ಕಾಲ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು ತನ್ನ ಪತಿ ಮತ್ತು ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾರೆ. ಈ ವಿಲಕ್ಷಣ ಮದುವೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಅರಕಲಗೂಡು ತಾಲೂಕಿನ ಮುಂಡ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಬಳಿ ಸೋಮವಾರ ಭೀಕರ ಅಪಘಾತವೊಂದು ತಪ್ಪಿದ್ದು, ಬೃಹತ್ ಮರವೊಂದು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದಿದೆ. ಈ ಘಟನೆಯಿಂದಾಗಿ ಸುಮಾರು 60 ಪ್ರಯಾಣಿಕರಿದ್ದ ಸರ್ಕಾರಿ ಬಸ್ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿದ್ದ ...
ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರಿಯುತ್ತಿರುವ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ಗೆ ಒಂದು ವೇಳೆ ಚೀನಾ ಮಿಲಿಟರಿ ನೆರವು ನೀಡಿದ್ದೇ ಆದಲ್ಲಿ, ಆ ದೇಶದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಶೇಕಡಾ 50 ರಷ್ಟು ಭಾರಿ ಸುಂಕ (Tariff) ವಿಧಿಸುವುದಾಗ...