ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಧ್ಯಸ್ಥಿಕೆ ವಹಿಸಿದ ಕತಾರ್ ಘೋಷಣೆ ಮಾಡುತ್ತಿದ್ದಂತೆ ಯುದ್ಧ ಪೀಡಿತ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ಈ ನಡುವೆ ಇಸ್ರೇಲ್ ತನ್ನ ಆಕ್ರಮಣ ಮುಂದುವರೆಸಿದೆ. ಕದನ ವಿರಾಮ ಜನವರಿ 19ರಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ. ...
2,100 ಕೋಟಿ ರೂ.ಗಳ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಗಢದ ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಮತ್ತು ಅವರ ಪುತ್ರ ಹರೀಶ್ ಕವಾಸಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಬಂಧಿಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಇಡಿ ಕಚೇರಿಯಲ್ಲಿ ಮೂರನೇ ಸುತ್ತಿನ ವಿಚಾರಣೆಯ ಸಮಯದಲ್ಲಿ ಈ ಬಂಧನಗಳು ನಡೆದಿವೆ. ಇಡಿ ಅಧಿಕಾರಿಗಳು ಈ ಹಿ...
ಕಳೆದ ವರ್ಷ ಮಹಾರಾಷ್ಟ್ರದಾದ್ಯಂತ 76 ಎಫ್ಐಆರ್ ಗಳನ್ನು ದಾಖಲಿಸಲು ಕಾರಣವಾದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಮಹಂತ್ ರಾಮ್ಗಿರಿ ಮಹಾರಾಜ್ ಅವರಿಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 35 (3) ರ ಅಡಿಯಲ್ಲಿ ಸಿನ್ನಾರ್ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಗೆ ಹೇಳಿಕೆ ನೀಡಲಾಗಿದೆ. ಆಪಾದಿತ ಅಪರಾಧಗಳಿಗೆ ಶ...
ಕೇರಳದ ಮಲಪ್ಪುರಂ ಜಿಲ್ಲೆಯ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಶಹಾನಾ ಮುಮ್ತಾಜ್, ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಮೈಬಣ್ಣದ ಬಗ್ಗೆ ಮತ್ತು ಇಂಗ್ಲಿಷ್ ಮಾತನಾಡಲು ಬರಲ್ಲ ಎಂದು ಪತಿ ಮತ್ತು ಅತ್ತೆ ಮಾವಂದಿರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಆಕೆಯ ಕುಟುಂಬ ಆರೋಪಿಸಿದೆ. ಮೊದಲ ವರ್ಷದ ಬಿಎಸ್ಸಿ ಮ್ಯಾಥ್ಸ್ ವಿದ್ಯಾರ...
ಪ್ರಧಾನಿ ನರೇಂದ್ರ ಮೋದಿಯವರ ಜನ್ಮಸ್ಥಳವಾದ ವಡ್ನಗರ್ ಪುರಾತತ್ವ ಅನುಭವ ವಸ್ತುಸಂಗ್ರಹಾಲಯದ ರೂಪದಲ್ಲಿ ಹೊಸ ಸಾಂಸ್ಕೃತಿಕ ಆಕರ್ಷಣೆಯನ್ನು ಪಡೆಯಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದು, ಇದು ನಗರದ 2,500 ವರ್ಷಗಳ ಇತಿಹಾಸದ ಸಮಗ್ರ ನೋಟವನ್ನು ನೀಡುತ್ತದೆ. 298 ಕೋಟಿ ರೂ.ಗಳ...
ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್ಐಸಿಎನ್) ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ನಾಲ್ವರು ವ್ಯಕ್ತಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸುವುದರೊಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ 2025 ರ ಮೊದಲ ಶಿಕ್ಷೆಯನ್ನು ಪ್ರಕಟಿಸಿದೆ. ಮೂಲತಃ ಜನವರಿ 2020 ರಲ್ಲಿ ದಾಖಲಾದ ಈ ಪ್ರಕ...
ಮುಂಬೈ: ಮನೆಗೆ ನುಗ್ಗಿ ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿಖಾನ್ ಅವರ ಮನೆಗೆ ತಡರಾತ್ರಿ 2 ಗಂಟೆಯ ಸುಮಾರಿಗೆ ದರೋಡೆ ಮಾಡಲು ಬಂದಿದ್ದ ತಂಡ ಚಾಕುವಿನಿಂ...
ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ರ ಮೇಲೆ ಖಾಲಿಸ್ತಾನಿ ಪರ ಗುಂಪು ದಾಳಿ ನಡೆಸುವ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ನೀಡಿದ ವರದಿಗೆ ಪ್ರತಿಕ್ರಿಯಿಸಿರುವ ಅರವಿಂದ ಕೇಜ್ರಿವಾಲ್ ‘ದೇವರು ನನ್ನನ್ನು ಕಾಪಾಡುತ್ತಾನೆ’ ಎಂದಿದ್ದಾರೆ. ಕೇಜ್ರಿವಾಲ್ ರ ಜೀವಕ್ಕೆ ಆಪತ್ತಿದೆ ಎಂದು ಗುಪ್ತಚರ ಇಲಾಖೆ ಪ್ರಾಥಮಿಕ ಮಾಹಿತಿ ನೀಡಿದೆ ಎಂದು ಪಿಟಿಐ...
ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನ ಚರಿತ್ರೆಯನ್ನು ಆಧರಿಸಿದ ಕಂಗನಾ ರಾವತ್ ರ 'ಎಮರ್ಜೆನ್ಸಿ' ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಬಾಂಗ್ಲಾದೇಶದಲ್ಲಿ ಈ ಚಿತ್ರವನ್ನು ನಿಷೇಧಿಸಲಾಗಿದೆ. ಎರಡೂ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಚಿತ್ರಕ್ಕೆ ನಿಷೇಧ ಹೇರಲಾಗಿದೆ ಎಂದು ವರದಿಯಾಗಿದೆ. ಚಿತ್ರದ ವಿಷಯಕ್ಕಿಂತ ಹೆ...
ಬಿಜೆಪಿ, ಆರ್ಎಸ್ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ನಾವು ಆರ್ಎಸ್ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್ಎಸ್ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಎಂದು ಆರೋಪಿಸಿದ್ದಾರೆ. ಎಐಸಿಸಿ...