ಏಟಾ (ಉತ್ತರ ಪ್ರದೇಶ): ಮಗಳ ನಾಮಕರಣ ಶಾಸ್ತ್ರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಕುಟುಂಬದಲ್ಲಿ ಮರಣದ ಛಾಯೆ ಆವರಿಸಿದೆ. ಮಗಳ ಹೆಸರಿಡುವ ಸಮಾರಂಭಕ್ಕೆ ಕೇವಲ ಎರಡು ದಿನ ಬಾಕಿ ಇರುವಾಗಲೇ ತಂದೆಯು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಉತ್ತರ ಪ್ರದೇಶದ ಏಟಾ ಜಿಲ್ಲೆಯ ಉಜ್ಜಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ವಿವರ: ಮೃತ ವ್ಯಕ್ತ...
ಆನೇಕಲ್: ಕಾಲೇಜು ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಯಶಸ್ವಿನಿ (23) ಎಂದು ಗುರುತಿಸಲಾಗಿದೆ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಓರ...
ಶಿವಪುರಿ, ಮಧ್ಯಪ್ರದೇಶ: ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ 73 ವರ್ಷದ ಹಿರಿಯ ಬಿಜೆಪಿ ಶಾಸಕ ದೇವೇಂದ್ರ ಕುಮಾರ್ ಜೈನ್ ಅವರು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ 31 ವರ್ಷದ ಪುತ್ರ ಮಹಾರ್ಯಮನ್ ಸಿಂಧಿಯಾ ಅವರ ಪಾದ ಮುಟ್ಟಿ ನಮಸ್ಕರಿಸಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ...
ಬೆಳಗಾವಿ: ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಗಾಯಗೊಂಡಿದ್ದ ಎಲ್ಲ ಎಂಟು ಕಾರ್ಮಿಕರು ಈಗ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಗೋಕಾಕ ತಾಲೂಕಿನ ರಾಘವೇಂದ್ರ ಮಲ್ಲಪ್ಪ ಗಿರಿಯಾಳ (36) ಎಂಬುವವರು ಮೃತಪಟ್ಟ ಬೆನ್ನಲ್ಲೇ, ಈ ದುರಂತದಲ್ಲಿ ಬಲ...
ಕೋಲಾರ: ಹೊಸ ಬೈಕ್ ಕದಿಯುವ ಉದ್ದೇಶದಿಂದ 19 ವರ್ಷದ ಯುವಕನೋರ್ವ ಪರಿಚಯಸ್ಥ ಸೆಕ್ಯೂರಿಟಿ ಗಾರ್ಡ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ. ಏನಿದು ಘಟನೆ? ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು (45) ಕೊಲೆಯಾದ ವ್ಯಕ್ತಿ. ಈತ ಸ್ಥಳೀಯ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ...
ಬೆಂಗಳೂರು: ಕನ್ನಡ ಚಿತ್ರರಂಗದ 'ರಾಕಿಂಗ್ ಸ್ಟಾರ್' ಯಶ್ ಇಂದು ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾದ ಟೀಸರ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಈ ಮೂಲಕ ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಬಿದ್ದಿದ್ದು, ಚಿತ್ರತಂಡ ಯಶ್ ಪಾತ್ರವನ್ನು ಅದ್ಧೂರಿಯಾಗಿ ಪರಿಚಯಿಸಿ...
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತಿರುವು ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ (Observer) ಜವಾಬ್ದಾರಿ ನೀಡುವ ಮೂಲಕ ಹೈಕಮಾಂಡ್ ಹೊಸ ರಾಜಕೀಯ ಲೆಕ್ಕಾಚಾರ...
ಚಿಕ್ಕಮಗಳೂರು : ಹಣದ ಆಸೆಗೆ ತಂದೆಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ನೂಕಲು ಯತ್ನಿಸಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ತಾಯಿ ಇಲ್ಲದ 16 ವರ್ಷದ ಬಾಲಕಿಯನ್ನು ತಂದೆ ಹಾಗೂ ಅಜ್ಜಿ ಸೇರಿ ಹಣಕ್ಕಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡ ಆರೋಪ ಕೇಳಿಬಂದಿದೆ....
ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯ...
ಕ್ಯಾರಕಾಸ್: ವೆನೆಜುವೆಲಾದಿಂದ ಅಮೆರಿಕವು ಮಾರುಕಟ್ಟೆ ಬೆಲೆಯಲ್ಲಿ ಸುಮಾರು 30 ರಿಂದ 50 ಮಿಲಿಯನ್ (3 ರಿಂದ 5 ಕೋಟಿ) ಬ್ಯಾರೆಲ್ ಗಳಷ್ಟು ಉತ್ತಮ ಗುಣಮಟ್ಟದ ಕಚ್ಚಾ ತೈಲವನ್ನು ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಕುರಿತು ತಮ್ಮ 'ಟ್ರೂತ್ ಸೋಶಿಯಲ್' (Truth Social) ಖಾತೆಯಲ್ಲಿ ಪೋಸ್ಟ್ ಮಾಡಿರುವ ...