ಕಲಬುರಗಿ: ಇಂದು ಜಿಲ್ಲೆಯ ಚಿತ್ತಾಪುರದಲ್ಲಿ ಆಯೋಜಿಸಿದ್ದ ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ನ ಕಲಬುರಗಿ ಪೀಠವು ಯಾವ ದಿನ ಪಥಸಂಚಲನ ನಡೆಸುತ್ತೀರಿ ಎಂದು ತೀರ್ಮಾನಿಸಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆರ್ಎಸ್ಎಸ್ ಪರ ಅರ್ಜಿದಾರರ...
ಕೊಪ್ಪಳ: ಯಾರೂ ಆರ್ ಎಸ್ ಎಸ್ ಒಪ್ಪಿಕೊಳ್ಳುತ್ತಾರೆ ಅವರು ದೇಶ ವಿರೋಧಿಗಳು . ಆರ್ ಎಸ್ ಎಸ್ ದೇಶಭಕ್ತಿ ಸಂಘಟನೆ ಅಂತಾ ಯಾವ ಮೂಲದಿಂದ ಒಪ್ಕೋತಿರಿ. ಇವರು ಗಾಂಧಿ, ಬಸವಣ್ಣ, ಬುದ್ದ ಯಾರನ್ನೂ ಒಪ್ಪಲ್ಲ. ಬಸವಣ್ಣರನ್ನ ಎಲ್ಲರೂ ಒಪ್ಕೋತಾರೆ. ಆದ್ರೆ ಆರ್ ಎಸ್ ಎಸ್ ನವರು ಒಪ್ಪಲ್ಲ ಎಂದು ಸಚಿವ ತಂಗಡಗಿ (Shivaraj Tangadagi) ಹೇಳಿಕೆ ನೀಡಿದ್ದಾರ...
ಬಿಗ್ ಬಾಸ್ ಸೀಸನ್ 12ರಲ್ಲಿ ಕರಾವಳಿ ಮೂಲದ ಸ್ಪರ್ಧಿ ರಕ್ಷಿತಾ ಅವರನ್ನು ಟಾರ್ಗೆಟ್ ಮಾಡಿ, ಆಕ್ಷೇಪಾರ್ಹ ಪದ ಬಳಕೆ ಮಾಡಿದ ಇತರ ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ಜಾಹ್ನವಿಗೆ ಕಿಚ್ಚ ಸುದೀಪ್ ಸಕ್ಕತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚನ ಪವರ್ ಫುಲ್ ಕ್ಲಾಸ್ ಗೆ ಅಶ್ವಿನಿ, ಜಾನ್ವಿ ಸ್ವಿಚ್ ಆಫ್ ಆಗಿದ್ದಾರೆ. ನಡೆದಿದ್ದೇನು? ಅಶ್ವ...
ಬೆಂಗಳೂರು: ಖಾಸಗಿ ವ್ಯಕ್ತಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸುವುದಕ್ಕೂ ಮುನ್ನ ಪೊಲೀಸ್ ಕಮಿಷನರ್ ಅಥವಾ ಜಿಲ್ಲಾ ಎಸ್ ಪಿ ಅವರಿಂದ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು ಎಂದು ಗೃಹ ಇಲಾಖೆಯು ಅ.18ರಂದು ಹೊರಡಿಸಿದ ಆದೇಶದಲ್ಲಿ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಮತ್ತು...
ಮೈಸೂರು: ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನ...
ಬೆಂಗಳೂರು: ಪ್ರೇಯಸಿ ಜೊತೆಗೆ ಲಾಡ್ಜ್ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್ ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೃತಪಟ್ಟ ಯುವಕ ಪುತ್ತೂರು ಮೂಲದವನಾಗಿದ್ದು, ತಕ್ಷಿತ್(20) ಎಂದು ಗುರುತಿಸಲಾಗಿದೆ. ಈತ ಪ್ರೇಯಸಿ ಜೊತೆಗ...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಿನ್ನೆಲೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಹಾಸನ ವಿಭಾಗದ ಬಜರಂಗದಳ ಸಹ ಸಂಚಾಲಕನ ಮೇಲೆ ದೂರು ದಾಖಲಾಗಿದೆ. ಸಂತೋಷ್, ಶಾಮ್ ಸೇರಿ ಒಟ್ಟು ಐವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ...
ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರನ್ನು ಟೀಕಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ...
ಚಿಕ್ಕಮಗಳೂರು: ಆರ್.ಎಸ್.ಎಸ್. ಚಟುವಟಿಕೆಗೆ ಸರ್ಕಾರ ನಿರ್ಬಂಧ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಆರ್.ಎಸ್.ಎಸ್. ಇರುವುದು ಜನರ ಮನಸ್ಸಿನಲ್ಲಿ, ದೇಶ ಹಾಳು ಮಾಡುವ ವಿಚಾರ ಆಗಿದ್ರೆ ಸಂಘ ಇಷ್ಟು ದೊಡ್ಡ ಮಟ್ಡಕ್ಕೆ ಬೆಳೆಯುತ್ತಿರಲಿಲ್ಲ, ಸಂಘದಲ್ಲಿರುವುದು ನಿಸ್ವಾರ್ಥ ದೇಶಪ್ರೇಮ, ಅದು ಬೆ...
ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆ ಹಮಾಲಿ ಕಾರ್ಮಿಕರು ಮೀನುಗಾರಿಕಾ ಧಕ್ಕೆಯಲ್ಲಿ ದುಡಿಯುವ ಕಾರ್ಮಿಕರು ಸರಕು ಸಾಗಾಟ ಲಾರಿ, ಟೆಂಪೋ ಚಾಲಕರು ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ಆದ್ಯತೆಯಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿ...