ತುನೀಷಿಯಾದ ಫುಟ್ಬಾಲ್ ಲೀಗ್ ನಲ್ಲಿ ಹಮಾಸ್ ನಾಯಕರಾಗಿದ್ದ ಯಹ್ಯಾ ಸಿನ್ವಾರ್ ಅವರ ಭಾರಿ ಗಾತ್ರದ ಬ್ಯಾನರ್ ಅನ್ನು ಪ್ರದರ್ಶಿಸಲಾಗಿದೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಈ ಸಿನ್ವರ್ ಆಗಿದ್ದಾರೆ ಎಂದು ಹೇಳಲಾಗಿದೆ. ಇಸ್ಮಾಯಿಲ್ ಹನಿಯ ಅವರನ್ನು ಇರಾನ್ ನಲ್ಲಿ ಇಸ್ರೇಲ್ ಹತ್ಯೆ ಮಾಡಿದ ಬಳಿಕ ಸಿನ್ವಾರ...
ಹಿರಿಯ ಪತ್ರಕರ್ತ ಮತ್ತು ಆಜ್ ತಕ್ ಮತ್ತು ಇಂಡಿಯಾ ಟುಡೇ ವರದಿಗಾರ ಬನ್ಬೀರ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು ಎರಡು ದಶಕಗಳಿಂದ ಆಜ್ ತಕ್ ನೊಂದಿಗೆ ಸಂಬಂಧ ಹೊಂದಿದ್ದ ಸಿಂಗ್ ಅವರು ಅಯೋಧ್ಯೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ರಾತ್ರಿ ಸಿಂಗ್ ತನ್ನ ಮನೆಯಲ್ಲಿ ಒಬ್ಬರೇ ಇದ್ದರು ಎಂದು ವರದಿಯಾಗಿದೆ....
ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನಿಗೆ ಸಿಗರೇಟು ಖರೀದಿಸಲು ನಿರಾಕರಿಸಿದ ಎಂಟು ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿದ ಘಟನೆ ನಡೆದಿದೆ. ಗೋವಿಂದಪುರ ಗ್ರಾಮದ ಧಾರ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ತನ್ನ ಮನೆಯ ಬಳಿ ಬೆಂಕಿ ಹಾಕಿ ಬೆಚ್ಚಗಾಗುತ್ತಿದ್ದಾಗ ಸ್ಥಳೀಯ ವ್ಯಕ್ತಿ ನಿತೀಶ್ ಕುಮಾರ್ ಎಂದು ...
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯೊಳಗೆ ಸಿಕ್ಕಿಬಿದ್ದ ಒಂಬತ್ತು ಗಣಿಗಾರರಲ್ಲಿ ಓರ್ವರ ಶವವನ್ನು ಭಾರತೀಯ ಸೇನೆಯ ಡೈವಿಂಗ್ ತಂಡ ಬುಧವಾರ ವಶಪಡಿಸಿಕೊಂಡಿದೆ. ನೌಕಾಪಡೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ ಡಿಆರ್ ಎಫ್) ಸೇರಿದಂತೆ ಅನೇಕ ಏಜೆನ್ಸಿಗಳು ಪ್ರವಾಹದ ಗಣಿಯಲ್ಲಿ ಸಿಲುಕಿರುವ ಉಳಿದ ಎಂಟು ...
ಮಲಯಾಳಂನ ಖ್ಯಾತ ನಟಿ ಹನಿ ರೋಸ್ ಅವರು ಉದ್ಯಮಿ ಬಾಬಿ ಚೆಮ್ಮನೂರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ. ಜನವರಿ 7 ರಂದು ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ಉದ್ಯಮಿಯು ನಟಿಯ ವಿರುದ್ಧ ಪದೇ ಪದೇ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಲಾಗಿದೆ. ಈ ಕುರಿತು ನಟಿಯು ಸ...
ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸೇರಿದಂತೆ ಆರು ಭೂಕಂಪಗಳು ಮಂಗಳವಾರ ಒಂದು ಗಂಟೆಯಲ್ಲಿ ಟಿಬೆಟ್ ಅನ್ನು ನಡುಗಿಸಿತು. ಈ ಘಟನೆಯಲ್ಲಿ ಕನಿಷ್ಠ 126 ಮಂದಿ ಸಾವನ್ನಪ್ಪಿದ್ದಾರೆ ಮತ್ತು 188 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಭಾರತ, ನೇಪಾಳ ಮತ್ತು ಭೂತಾನ್ ನ...
ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿಯಲ್ಲಿ ಸಾಂಪ್ರದಾಯಿಕವಾಗಿ ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿದೆ. ಅದು ಈ ಬಾರಿಯೂ ಮುಂದುವರೆದಿದೆ. ಒಟ್ಟು 70 ಸದಸ್ಯ ಬಲದ ದೆಹಲಿಯ ಹಾಲಿ ವಿಧಾನಸಭೆಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳಲಿದೆ. ದೆಹಲಿ ವಿಧಾನಸಭಾ ಚುನಾವಣೆ ದಿ...
ವಿದ್ಯುನ್ಮಾನ ಮತಯಂತ್ರ ಇವಿಎಂ ದುರ್ಬಳಕೆ ಆರೋಪಗಳನ್ನು ಭಾರತೀಯ ಚುನಾವಣಾ ಆಯೋಗ ಮಂಗಳವಾರ ಮತ್ತೊಮ್ಮೆ ತಳ್ಳಿಹಾಕಿದೆ, ಇವಿಎಂಗಳಲ್ಲಿ ನ್ಯೂನತೆ ಇಲ್ಲ, ಬ್ಯಾಲೆಟ್ ಪೇಪರ್ ಗಳಿಗೆ ಹಿಂತಿರುಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ದಿಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ...
ಸೌದಿಯಲ್ಲಿ ಚಳಿ ತೀವ್ರವಾಗಿದೆ. ಚಳಿಯನ್ನು ಓಡಿಸಲು ಅನುಕೂಲ ಇದ್ದವರು ಹೀಟರ್ ಬಳಸುತ್ತಾರೆ. ಹಿಟರ್ ಬಳಸುವಾಗ ಜಾಗ್ರತೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಹೌದು. ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಹಫ್ರ್ ಅಲ್ ಬಾತಿನ್ ಎಂಬ ಪ್ರದೇಶದಲ್ಲಿ ಹೀಟರ್ ನಿಂದ ಉಂಟಾದ ಬೆಂಕಿಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇವರು ಯಮನ್ ಮೂ...
ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುಂಬೈ ಹೌಸಿಂಗ್ ಸೊಸೈಟಿಯ ಕಾವಲುಗಾರನಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಕಾವಲುಗಾರ 2023 ರ ಆರಂಭದಲ್ಲಿ ಸಂತ್ರಸ್ತೆಯ ಅಜ್ಜಿಯನ್ನು ಮದುವೆಯಾಗಿದ್ದನು ಮತ್ತು ಉಪನಗರ ಮುಂಬೈನಲ್ಲಿರುವ ತನ್ನ ಮನೆಯಲ್ಲಿ ಅವಳೊಂದಿಗೆ ವಾಸಿಸಲು ಪ್ರಾರಂಭಿಸಿದ್ದ. ...