ಫೆಲೆಸ್ತೀನಿಯರನ್ನು ಆ ರಾಷ್ಟ್ರದಿಂದ ಬೇರೆಡೆಗೆ ವರ್ಗಾಯಿಸುವ ಮತ್ತು ಅವರಿಗೆ ಹಕ್ಕುಗಳನ್ನು ನಿರಾಕರಿಸುವ ಎಲ್ಲ ಪ್ರಯತ್ನಗಳನ್ನು ಯುಎಇ ಪ್ರಬಲವಾಗಿ ವಿರೋಧಿಸುತ್ತದೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ಪ್ರದೇಶದ ಸ್ಥಿರತೆಗೆ ಭಂಗ ಉಂಟು ಮಾಡುವ ಮತ್ತು ಶಾಂತಿಗೆ ಧಕ್ಕೆ ಉಂಟುಮಾಡುವ ಎಲ್ಲಾ ಕ್ರಮಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಂತ...
ಕಳೆದ ತಿಂಗಳು ಇಸ್ರೇಲ್ ಮತ್ತು ಗಾಝಾ ಪಟ್ಟಿ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಗಾಝಾ ನಿರಾಶ್ರಿತರ ಸಹಾಯಕ್ಕೆ 10,000 ಟ್ರಕ್ಗಳು ಎಂಟ್ರಿಯಾಗಿವೆ. ಅನ್ನ ಮತ್ತು ನೀರು ಇಲ್ಲದೆ ನರಳಾಡುತ್ತಿದ್ದ ಜನರಿಗೆ ನೆರವಾಗುತ್ತಿವೆ. ಹೀಗಾಗಿ ಗಾಝಾ ಪಟ್ಟಿಯಲ್ಲಿ ಒಂದಷ್ಟು ನೆಮ್ಮದಿಯ ವಾತಾವರಣ ನಿರ್ಮಾಣವಾಗಿದೆ. ಗಾಝಾ ಪಟ್ಟಿ ಗಡಿಯಲ್ಲಿ ನಿಂತಿದ್ದ ...
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ. ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಮೃತರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟವರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಉಗ್ರರು ಹಾ...
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನ ಮತ್ತು ಭತ್ಯೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಅವರ ವೇತನ, ಭತ್ಯೆ ಮತ್ತು ಪಿಂಚಣಿಯನ್ನು ಕೊನೆಯ ಬಾರಿಗೆ 2017 ರಲ್ಲಿ ಹೆಚ್ಚಿಸಲಾಗಿತ್ತು. ಪ್ರಸ್ತುತ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಗಳ ನ್ಯಾಯಾಧೀಶರಿಗೆ...
4ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಆಕೆಯ ಪೋಷಕರು ಮತ್ತು ಸಂಬಂಧಿಕರು ಖಾಸಗಿ ಶಾಲೆಗೆ ಮುತ್ತಿಗೆ ಹಾಕಿದ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಜಿಲ್ಲೆಯ ಮನಪ್ಪರೈ ಪ್ರದೇಶದ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಬಾಲಕಿ, ಶಾಲಾ ಸಿಬ್ಬಂದಿಯ ಪತಿ ತನ್ನ ಮೇಲೆ ಲೈಂಗಿಕ ದೌರ್ಜ...
ದೆಹಲಿ-ಎನ್ಸಿಆರ್ ಮತ್ತು ಸೇಂಟ್ ಸ್ಟೀಫನ್ಸ್ ಕಾಲೇಜಿನ ಎರಡು ಶಾಲೆಗಳಿಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ನೋಯ್ಡಾದ ಶಿವ ನಾಡರ್ ಶಾಲೆ ಮತ್ತು ದೆಹಲಿಯ ಅಲ್ಕಾನ್ ಶಾಲೆಗೆ ಬಾಂಬ್ ಬೆದರಿಕೆಗಳು ಬಂದಿದ್ದು, ಆಡಳಿತವು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದೆ. ಶಾಲಾ ಆಡಳಿತವು ಎಲ್ಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ...
ತಮಿಳುನಾಡಿನಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ರೈಲಿನಿಂದ ತಳ್ಳಿದ ಅಮಾನುಷ ಘಟನೆ ನಡೆದಿದೆ. ರೈಲಿನಲ್ಲಿ ಆಂಧ್ರಪ್ರದೇಶದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ತಿರುಪತ್ತೂರು ಜಿಲ್ಲೆಯ ಜೋಲಾರ್ಪೆಟ್ಟೈ ಬಳಿ ಶುಕ್ರವಾರ ಮುಂಜಾನೆ ಇಬ್ಬರು ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ....
ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುಂಚಿತವಾಗಿ ಬಿಜೆಪಿ ಪಕ್ಷದ ನಾಯಕರು 16 ಎಎಪಿ ಅಭ್ಯರ್ಥಿಗಳನ್ನು ಸಂಪರ್ಕಿಸಿ ಕೇಸರಿ ಪಕ್ಷಕ್ಕೆ ಸೇರಿದರೆ ಸಚಿವ ಸ್ಥಾನದೊಂದಿಗೆ 15 ಕೋಟಿ ರೂ.ಗಳ ಆಫರ್ ನೀಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹೇಳಿದ್ದಾರೆ. ಆದರೆ, ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ಎಎಪಿ "ಭಯಭೀತವಾಗಿದೆ" ...
ನೂರ್ಕಾ ರೂಟ್ಸ್ ನ ಅಧೀನದಲ್ಲಿ ಅಬುದಾಬಿಯ ಖಾಸಗಿ ಕಂಪನಿಯು ನೂರಕ್ಕಿಂತಲೂ ಅಧಿಕ ಪುರುಷ ನರ್ಸ್ ಗಳ ನೇಮಕಕ್ಕೆ ಮುಂದಾಗಿದೆ. ನರ್ಸಿಂಗ್ ಬಿಎಸ್ಸಿ,ಪೋಸ್ಟ್ ಬಿ ಎಸ್ ಸಿ ವಿದ್ಯಾರ್ಹತೆ ಹೊಂದಿರುವ ಮತ್ತು ಎಮರ್ಜೆನ್ಸಿ, ಕ್ಯಾಜುವಾಲಿಟಿ ಅಥವಾ ಐಸಿಯು ಸ್ಪೆಷಲಿಸ್ಟ್ ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಇರುವವರು ಈ ನೇಮಕಕ್ಕೆ ಅರ್ಹರಾಗಿದ್ದಾರೆ. ...
ಶೀಘ್ರದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಅವರೇ ಬಹಿರಂಗಪಡಿಸಿದ್ದಾರೆ. ಈಗಾಗಲೇ ಗಾಝಾ ವಿಷಯಕ್ಕೆ ಸಂಬಂಧಿಸಿ ಅಮೆರಿಕ ಮತ್ತು ಸೌದಿ ಅರೇಬಿಯಾದ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ. ಸ್ವತಂತ್ರ ಫೆಲೆಸ್ತೀನ್ ಹೊರತಾದ ಯಾವುದೇ ಪರಿಹಾರವನ್ನು ತಾನು ಒಪ್ಪಲ್ಲ ಎಂದು ಸೌದಿ ಅರ...