ಗಾಝಾದ ಪುನರ್ ನಿರ್ಮಾಣದ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲು ತಾನು ಸಿದ್ಧ ಎಂದು ಅಮೆರಿಕ ಹೇಳಿದೆ. ವೈಟ್ ಹೌಸ್ ನಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಜೊತೆ ನಡೆಸಿದ ಮಾತುಕತೆಯ ಬಳಿಕ ಅಧ್ಯಕ್ಷ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಯುದ್ಧದಿಂದಾಗಿ ನಾಶವಾದ ಗಾಝಾವನ್ನು ಪಡೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಗಾಝಾದ ಜನರನ್ನು ಇನ್ನಾವುದಾ...
ಕಳೆದ 30 ವರ್ಷಗಳಿಂದ ಯುಎಇಯಲ್ಲಿ ಜನನ ಪ್ರಮಾಣ ಭಾರೀ ಸಂಖ್ಯೆಯಲ್ಲಿ ಕುಸಿದಿದೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. 2024ರ ವರ್ಲ್ಡ್ ಫೆರ್ಟಿಲಿಟಿ ರಿಪೋರ್ಟ್ ನ ಪ್ರಕಾರ ಯುಎ ಯಿಯ ಓರ್ವ ಮಹಿಳೆ ಪ್ರಸವಿಸುವ ಸಾಧ್ಯತೆ 1994ರಲ್ಲಿ 3.76 ಆಗಿದ್ದರೆ 2024ರಲ್ಲಿ ಇದು 1.21 ಆಗಿ ಕುಸಿದಿದೆ ಎಂದು ವರದಿ ತಿಳಿಸಿದೆ. ಆದರೆ ಮುಂದಿನ ಮೂರು ದಶಕಗಳಲ...
ದೆಹಲಿಯಲ್ಲಿ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ಗೆ ತೆರಳಿ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿದ್ದಾರೆ. ಹಾಗೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ಸೇರಿ ಗಂಗಾ ತೀರದಲ್ಲಿ ಪೂಜೆ ನಡೆಸಿದ್ದಾರೆ. ದೆಹಲಿಯಲ್ಲಿ ಮತದಾನ ಪ್ರಕ್ರಿಯೆ ಜೋರಾಗುತ್ತಿದ್ದಂತೆಯೇ ಬೆಳಿಗ್ಗೆ ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ರಾಜ್ಯದಲ್ಲಿ ಹವಾಮಾನ ಬದಲಾವಣೆ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುವುದು ಮತ್ತು ತಮಿಳುನಾಡಿನಾದ್ಯಂತ ಶಾಲೆಗಳಲ್ಲಿ ಪರಿಸರ ಕ್ಲಬ್ ಗಳನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ. "ಹವಾಮಾನ ಬದಲಾವಣೆಯು ಮಾನವ ಸಮಾಜ ಮತ್ತು ಪ್ರಪಂಚದಾದ್ಯಂತದ ರಾಷ್ಟ್ರಗಳು ಎದುರಿಸುತ್ತಿರುವ ಅತಿದೊಡ್ಡ ಸ...
ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ, ಅನುಚಿತ ಸನ್ನೆಗಳನ್ನು ಮಾಡಿದ ಮತ್ತು ಫ್ಲೈಯಿಂಗ್ ಕಿಸ್ ಗಳನ್ನು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ದಿನೇಶ್ ಮೊಹಾನಿಯಾ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಗಮ್ ವಿಹಾರ್ ನ ಎಎಪಿ ಶಾಸಕನ ...
1.96 ಕೋಟಿ ರೂ.ಗಳ ಹೂಡಿಕೆ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಿರಸ್ಕರಿಸಿದೆ. ಆಯೇಷಾ ಝಾಕಿರ್ ಖಾನ್ ಅವರ ಪತಿ ಝಾಕಿರ್ ಖಾನ್ ಅವರು 'ರೈಟ್ ಕ್ಯಾಪಿಟಲ್ ಆ್ಯಪ್' ಎಂಬ ವೇದಿಕೆಯ ಮೂಲಕ ಹೆಚ್ಚಿನ ಆದಾಯದ ಭರವಸೆ ನೀಡುವ ಯೋಜನೆಯ ಮೂಲಕ ಹಲವಾರು ಹೂಡಿಕೆದಾರರಿಗೆ ವಂಚಿಸಿದ್ದಾರೆ ಎಂಬ...
ಹಿರಿಯ ನಟ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಶತ್ರುಘ್ನ ಸಿನ್ಹಾ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವನ್ನು ಶ್ಲಾಘಿಸಿದ್ದಾರೆ. ಆದರೆ ಅಂತಹ ಕಾನೂನನ್ನು ದೇಶಾದ್ಯಂತ ಜಾರಿಗೊಳಿಸುವಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ್ದಾರೆ. ಮಾಂಸಾಹಾರಿ ಆಹಾರದ ಮೇಲಿನ ನಿಷೇಧವನ್ನು ಉಲ್ಲೇಖಿಸಿದ ನಟ-ರಾಜಕಾರಣಿ ಇಂತಹ ಕ್ರಮವನ್ನು...
ತೀವ್ರ ಪೈಪೋಟಿಯಿಂದ ಕೂಡಿದ ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. ಆಡಳಿತಾರೂಢ ಎಎಪಿಯನ್ನು ಅಧಿಕಾರದಿಂದ ಪದಚ್ಯುತಗೊಳಿಸುವ ಭರವಸೆ ಹೊಂದಿರುವ ಬಿಜೆಪಿಯು ಸತತ ಮೂರನೇ ಅವಧಿಗೆ ಗೆಲ್ಲುವ ಗುರಿಯನ್ನು ಹೊಂದಿದೆ. ಅತ್ತ ಕಾಂಗ್ರೆಸ್ ರಾಷ್ಟ್ರ ರಾಜಧಾನಿಯಲ್ಲಿ ಪುನರುಜ್ಜೀವನವನ್ನು ಎದುರು ನೋಡುತ್ತಿದೆ. ದಿಲ್ಲಿಯ ಎಲ್ಲಾ 70 ...
ಶ್ರೀರಾಮನನ್ನು ಹೊಗಳಿ ಕವನವನ್ನು ರಚಿಸಿದ ಮಧ್ಯಪ್ರದೇಶದ ಮುಸ್ಲಿಂ ಸಾಹಿತಿ ಅಂಜುಮ್ ಬರಬಾಂಕ್ವಿ ಅವರನ್ನು ಮೆಚ್ಚಿಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ ಭಾರತದ ಸಂಪತ್ ಭರಿತ ಪರಂಪರೆಗೆ ಹೆಮ್ಮೆಪಡುತ್ತಾ ನಾವು ಈ ದೇಶವನ್ನು ಕಟ್ಟಬೇಕಾಗಿದೆ. ನಿಮ್ಮಂತಹವರ ಪ್ರಯತ್ನವು ಈ ದೇಶವನ್ನು ಇನ್ನಷ್ಟು ಎತ್ತರಕ್ಕೆ ಏರಿಸಲಿದೆ ಎಂದು ಪ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಮತದಾನದ ಅವಧಿಯ ಕೊನೆಯಲ್ಲಿ ಮತ್ತು ನಂತರ 75 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಆದರೆ, ಈ ಮತಗಳ ದೃಢೀಕರಣದ ಯಾವುದೇ ಪಾರದರ್ಶಕ ವ್ಯವಸ್ಥೆ ಒದಗಿಸಲಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಅರ್ಜಿದಾರನ ಪರ ಡಾ.ಬಿಆರ್ ಅ...