ಉತ್ತರ ಪ್ರದೇಶದ ಅಲ್ಪಸಂಖ್ಯಾತ ಆಯೋಗದ ಅವಧಿಯು 2024 ಜೂನ್ 27ರಂದು ಮುಗಿದಿದ್ದು ಇದುವರೆಗೆ ಅದನ್ನು ಮರು ರೂಪಿಸಲಾಗಿಲ್ಲ. ಸದ್ಯ ಈ ಆಯೋಗಕ್ಕೆ ಚೇರ್ಮೆನ್ ಇಲ್ಲ ಮತ್ತು ಸದಸ್ಯರೂ ಇಲ್ಲ. ಆ ಕಾರಣದಿಂದ ಉತ್ತರ ಪ್ರದೇಶದಲ್ಲಿ ಸದ್ಯ ಅಲ್ಪಸಂಖ್ಯಾತ ಆಯೋಗವು ಕೆಲಸ ಮಾಡುತ್ತಿಲ್ಲ. ಇದೇ ವೇಳೆ ಹೊಸ ಛೇರ್ಮನ್ ಅನ್ನು ನೇಮಿಸದ ಬಗ್ಗೆ ಮತ್ತು ಸದಸ್ಯರ...
ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ರ ಭಾರತದಲ್ಲಿನ ಆಸ್ತಿಯನ್ನು ಮಾರಾಟ ಮಾಡಿ 14,131 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಜಯ ಮಲ್ಯ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗ...
ಗಾಝಾದ ಪುನರ್ ನಿರ್ಮಾಣದ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲು ತಾನು ಸಿದ್ಧ ಎಂದು ಅಮೆರಿಕ ಹೇಳಿದೆ. ವೈಟ್ ಹೌಸ್ ನಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಜೊತೆ ನಡೆಸಿದ ಮಾತುಕತೆಯ ಬಳಿಕ ಅಧ್ಯಕ್ಷ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಯುದ್ಧದಿಂದಾಗಿ ನಾಶವಾದ ಗಾಝಾವನ್ನು ಪಡೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಗಾಝಾದ ಜನರನ್ನು ಇನ್ನಾವುದಾ...
ಕಳೆದ 30 ವರ್ಷಗಳಿಂದ ಯುಎಇಯಲ್ಲಿ ಜನನ ಪ್ರಮಾಣ ಭಾರೀ ಸಂಖ್ಯೆಯಲ್ಲಿ ಕುಸಿದಿದೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. 2024ರ ವರ್ಲ್ಡ್ ಫೆರ್ಟಿಲಿಟಿ ರಿಪೋರ್ಟ್ ನ ಪ್ರಕಾರ ಯುಎ ಯಿಯ ಓರ್ವ ಮಹಿಳೆ ಪ್ರಸವಿಸುವ ಸಾಧ್ಯತೆ 1994ರಲ್ಲಿ 3.76 ಆಗಿದ್ದರೆ 2024ರಲ್ಲಿ ಇದು 1.21 ಆಗಿ ಕುಸಿದಿದೆ ಎಂದು ವರದಿ ತಿಳಿಸಿದೆ. ಆದರೆ ಮುಂದಿನ ಮೂರು ದಶಕಗಳಲ...
ದೆಹಲಿಯಲ್ಲಿ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ಗೆ ತೆರಳಿ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿದ್ದಾರೆ. ಹಾಗೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ಸೇರಿ ಗಂಗಾ ತೀರದಲ್ಲಿ ಪೂಜೆ ನಡೆಸಿದ್ದಾರೆ. ದೆಹಲಿಯಲ್ಲಿ ಮತದಾನ ಪ್ರಕ್ರಿಯೆ ಜೋರಾಗುತ್ತಿದ್ದಂತೆಯೇ ಬೆಳಿಗ್ಗೆ ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ರಾಜ್ಯದಲ್ಲಿ ಹವಾಮಾನ ಬದಲಾವಣೆ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುವುದು ಮತ್ತು ತಮಿಳುನಾಡಿನಾದ್ಯಂತ ಶಾಲೆಗಳಲ್ಲಿ ಪರಿಸರ ಕ್ಲಬ್ ಗಳನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ. "ಹವಾಮಾನ ಬದಲಾವಣೆಯು ಮಾನವ ಸಮಾಜ ಮತ್ತು ಪ್ರಪಂಚದಾದ್ಯಂತದ ರಾಷ್ಟ್ರಗಳು ಎದುರಿಸುತ್ತಿರುವ ಅತಿದೊಡ್ಡ ಸ...
ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ, ಅನುಚಿತ ಸನ್ನೆಗಳನ್ನು ಮಾಡಿದ ಮತ್ತು ಫ್ಲೈಯಿಂಗ್ ಕಿಸ್ ಗಳನ್ನು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ದಿನೇಶ್ ಮೊಹಾನಿಯಾ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಗಮ್ ವಿಹಾರ್ ನ ಎಎಪಿ ಶಾಸಕನ ...
1.96 ಕೋಟಿ ರೂ.ಗಳ ಹೂಡಿಕೆ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಿರಸ್ಕರಿಸಿದೆ. ಆಯೇಷಾ ಝಾಕಿರ್ ಖಾನ್ ಅವರ ಪತಿ ಝಾಕಿರ್ ಖಾನ್ ಅವರು 'ರೈಟ್ ಕ್ಯಾಪಿಟಲ್ ಆ್ಯಪ್' ಎಂಬ ವೇದಿಕೆಯ ಮೂಲಕ ಹೆಚ್ಚಿನ ಆದಾಯದ ಭರವಸೆ ನೀಡುವ ಯೋಜನೆಯ ಮೂಲಕ ಹಲವಾರು ಹೂಡಿಕೆದಾರರಿಗೆ ವಂಚಿಸಿದ್ದಾರೆ ಎಂಬ...
ಹಿರಿಯ ನಟ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಶತ್ರುಘ್ನ ಸಿನ್ಹಾ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವನ್ನು ಶ್ಲಾಘಿಸಿದ್ದಾರೆ. ಆದರೆ ಅಂತಹ ಕಾನೂನನ್ನು ದೇಶಾದ್ಯಂತ ಜಾರಿಗೊಳಿಸುವಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ್ದಾರೆ. ಮಾಂಸಾಹಾರಿ ಆಹಾರದ ಮೇಲಿನ ನಿಷೇಧವನ್ನು ಉಲ್ಲೇಖಿಸಿದ ನಟ-ರಾಜಕಾರಣಿ ಇಂತಹ ಕ್ರಮವನ್ನು...
ತೀವ್ರ ಪೈಪೋಟಿಯಿಂದ ಕೂಡಿದ ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. ಆಡಳಿತಾರೂಢ ಎಎಪಿಯನ್ನು ಅಧಿಕಾರದಿಂದ ಪದಚ್ಯುತಗೊಳಿಸುವ ಭರವಸೆ ಹೊಂದಿರುವ ಬಿಜೆಪಿಯು ಸತತ ಮೂರನೇ ಅವಧಿಗೆ ಗೆಲ್ಲುವ ಗುರಿಯನ್ನು ಹೊಂದಿದೆ. ಅತ್ತ ಕಾಂಗ್ರೆಸ್ ರಾಷ್ಟ್ರ ರಾಜಧಾನಿಯಲ್ಲಿ ಪುನರುಜ್ಜೀವನವನ್ನು ಎದುರು ನೋಡುತ್ತಿದೆ. ದಿಲ್ಲಿಯ ಎಲ್ಲಾ 70 ...