ಬೆಂಗಳೂರು: ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೃತ್ತಿಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅ...
ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಆಕೆಯ ಸಹಪಾಠಿಯನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚ...
ದಾವಣಗೆರೆ: ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ನೀಡುವ ಮೂಲಕ ದೇಶದಲ್ಲೇ ಮಾದರಿಯಾಗಿತ್ತು. ಆದ್ರೆ ಈ ನಡುವೆ ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗರ್ಭಿಣಿ ಮಹಿಳಾ ಅಧಿಕಾರಿಯೊಬ್ಬರು ಸಭೆಗೆ ಹಾಜರಾಗದೇ ಇದ್ದ ಹಿನ್ನೆಲೆ ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದೆ. ಚನ್ನಗಿರಿಯಲ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಚಿನ್ನಯ್ಯನ ಹೇಳಿಕೆ ಮತ್ತೊಮ್ಮೆ ಪಡೆಯಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ತಾನು ಪೊಲೀಸರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಮೃತದೇಹಗಳನ್ನ ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾ...
ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದ್ದು, ಜಾತಿ ಗಣತಿ ನಿಮಿತ್ತ ಶಾಲೆಗೆ ರಜೆ ಇದ್ದಿದ್ದರಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು,...
ಚಿಕ್ಕಮಗಳೂರು: ಇದೇ ಭಾನುವಾರ-ಸೋಮವಾರ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ 60--70 ಸಾವಿರಕ್ಕೂ ಹೆಚ್ಚು ಭಕ್ತರು 5 ಕಿ.ಮೀ. ಬೆಟ್ಟ ಹತ್ತಿ ದೇವೀರಮ್ಮನ ದರ್ಶನ ಪಡೆಯುತ್ತಾರೆ. 15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್...
ಕೊಲ್ಲಂ: ಬಾವಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಲು ಬಾವಿಗಿಳಿದಿದ್ದ ಅಗ್ನಿಶಾಮಕದಳ ಸಿಬ್ಬಂದಿಯೂ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ನೆಡುವತ್ತೂರಿನಲ್ಲಿ ನಡೆದಿದೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ...
ಜೆರುಸಲೆಮ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಟ್ರಂಪ್ ಭಾಷಣದ ವೇಳೆ ಕೆಲವು ಸಂಸದರು ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್...
ವಿಜಯಪುರ: ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮ...
ಚಿಕ್ಕಮಗಳೂರು: ಕಾರು--ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡು, ಎರಡೂ ವಾಹನಗಳೂ ನಜ್ಜುಗುಜ್ಜಾಗಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ನ ದೊಡ್ಡ ಚಕ್ರಗಳು ಮುರಿದ್ದು, ಕಾರಿನ ಡ್ರೈವರ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನ ಚಾಲ...