ಚಿಕ್ಕಮಗಳೂರು: ಕೊಡಗಿನ ಮಡಿಕೇರಿಯಲ್ಲಿ ಪ್ರವಾಸಿ ಯುವತಿ ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಂತಹದ್ದೇ ಮತ್ತೊಂದು ನಿಗೂಢ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಪ್ರವಾಸಿಗರಲ್ಲಿ ಆತಂಕ ಮೂಡಿಸ...
ಕೋಲ್ಕತ್ತಾ: ಭಾರತದ ಮೇಲೆ ಯಾವುದೇ ದಾಳಿ ನಡೆದರೆ ಕೋಲ್ಕತ್ತಾವನ್ನು ಗುರಿಯಾಗಿಸಿಕೊಳ್ಳುವುದಾಗಿ ಪಾಕಿಸ್ತಾನ ನೀಡಿರುವ ಬೆದರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆ...
ದಾವಣಗೆರೆ: ದೇಶದಲ್ಲಿ ಪ್ರಸ್ತುತ ತಲೆದೂರಿರುವ ಆಟೋ ಎಲ್ ಪಿಜಿ (Auto LPG) ಕೊರತೆಯ ಹಿನ್ನೆಲೆಯಲ್ಲಿ, ಆಟೋ ಚಾಲಕರು ತಾತ್ಕಾಲಿಕವಾಗಿ ಎಲ್ ಪಿಜಿ ಬದಲಿಗೆ ಪೆಟ್ರೋಲ್ ಬಳಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೆಟ್ರೋಲ್ ಯಾವಾಗಲೂ ಸುಲಭವ...
ಮಧುರೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ 2020ರ ತಮಿಳುನಾಡಿನ ಸಾಥಾನ್ ಕುಳಂನ ತಂದೆ--ಮಗನ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧುರೈನ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಒಂಬತ್ತು ಪೊಲೀಸರಿಗೆ ನ್ಯಾಯಾಲಯವು ಸೋಮವಾರ (ಏಪ್ರಿಲ್ 6, 2026) ಮರಣದಂಡನೆ ಶಿಕ್ಷೆ ವಿಧಿಸಿದೆ. 2020ರ ಜೂನ್ ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಮತ್ತೊಮ್ಮೆ ಗುಡುಗಿದ್ದು, ಅತ್ಯಂತ ಕಠಿಣ ಪದಗಳಲ್ಲಿ ಎಚ್ಚರಿಕೆ ನೀಡಿದ್ದಾರೆ. ಆಯಕಟ್ಟಿನ 'ಹೋರ್ಮುಜ್ ಜಲಸಂಧಿ'ಯನ್ನು (Strait of Hormuz) ತಕ್ಷಣವೇ ತೆರೆಯದಿದ್ದರೆ ಇರಾನ್ನ ಪ್ರಮುಖ ಮೂಲಸೌಕರ್ಯಗಳ ಮೇಲೆ ಭೀಕರ ದಾಳಿ ನಡೆಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ. ತಮ...
ದುಬೈ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿದ್ದು, ಅರಬ್ ರಾಷ್ಟ್ರಗಳ ಮೇಲೆ ಇದರ ಪರಿಣಾಮ ಬೀರುತ್ತಿದೆ. ಭಾನುವಾರ ಇರಾನ್ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳಿಂದ ಬಹ್ರೇನ್ ಮತ್ತು ಕುವೈತ್ನ ಪ್ರಮುಖ ಇಂಧನ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಬಹ್ರೇನ್ ನ ...
ಚಿಕ್ಕಮಗಳೂರು: ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದ ಕುರಿಗಾಹಿ ಯುವಕನೊಬ್ಬ ಮದ್ಯ ಸೇವಿಸಿ, ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿ ಬಳಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮೂಲದ ಕುಮಾರ್ (26) ಮೃತಪಟ್ಟ ದುರ್ದೈವಿ. ಕುಮಾರ್ ಅವ...
ಬೆಂಗಳೂರು: ರಾಜ್ಯ ಸರ್ಕಾರ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗಳನ್ನ ಹುಟ್ಟು ಹಾಕಿದೆ. ಕೆಲವರು ಇದನ್ನು ಗಂಭೀರ ವಿಷಯವಾಗಿ ಚರ್ಚಿಸಿದ್ರೆ, ಇನ್ನು ಕೆಲವರು ಇದನ್ನು ಹಾಸ್ಯವಾಗಿ ಚರ್ಚೆ ಮಾಡ್ತಾ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಿದ್ದ 11 ತಿಂಗಳ ಮಗು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮಗುವಿನ ಸಾವಿನಿಂದ ಮನನೊಂದ ತಾಯಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದಾರುಣ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲ...
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂದು ಹಬ್ಬಿಸಲಾದ ಸುಳ್ಳು ಸುದ್ದಿಯಿಂದ ಮನನೊಂದು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ (BAMS) ವಿದ್ಯಾರ್ಥಿನಿ ಲಿಖ...