ಕಾಂಗ್ರೆಸ್ ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಬಗ್ಗೆ ಅಪಮಾನಕಾರಿಯಾಗಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದ ಮುಜಾಫರ್ ಪುರ ಜಿಲ್ಲೆಯ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರಕ್ಕೆ ಅಗೌರವ ತೋರಿದ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸ...
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನೇಮಕಾತಿ ಹಗರಣದ ಪ್ರಮುಖ ಆರೋಪಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಎಂಜಿನಿಯರಿಂಗ್ ಸ್ಟೋರ್ ಡಿಪೋದಲ್ಲಿ (ಇಎಸ್ಡಿ) ಸಿಪಾಯಿ ಮಹೇಶ್ ಕುಮಾರ್ ಚೌಧರಿ ಎಂದು ಗುರುತಿಸಲಾಗಿದೆ. ಗಡಿ ಜಿಲ್ಲೆಗಳು ಮತ್ತು ನಕ್ಸ...
ವಕ್ಫ್ (ತಿದ್ದುಪಡಿ) ಮಸೂದೆ - 2024 ರ ಜಂಟಿ ಸಮಿತಿಯ ವರದಿಯನ್ನು ಫೆಬ್ರವರಿ 3 ರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಈ ಮಧ್ಯೆ ಸಮಿತಿಯ ವಿರೋಧ ಪಕ್ಷದ ಸದಸ್ಯರ ಭಿನ್ನಾಭಿಪ್ರಾಯ ಟಿಪ್ಪಣಿಯ ಭಾಗಗಳನ್ನು ಅವರ ಒಪ್ಪಿಗೆಯಿಲ್ಲದೆ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀ...
ಉದ್ಘಾಟನೆಯಾದ ಕೇವಲ ಹತ್ತು ದಿನಗಳಲ್ಲಿ ಭೋಪಾಲ್ ನ ಅಂಬೇಡ್ಕರ್ ಮೇಲ್ಸೇತುವೆಯಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ಹೀಗಾಗಿ ನಿರ್ಮಾಣದ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತವಾಗಿದೆ. ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶನಿವಾರ ಮೇಲ್ಸೇತುವೆಯನ್ನು ಪರಿಶೀಲಿಸಿದರು ಮತ್ತು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದರ...
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಎಂಟು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣೆಯ ಬಳಿಯ ಕಾಡಿನಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ಜನರು ಒಂದು ರೂಪಾಯಿಯನ್ನೂ ಆದಾಯ ತೆರಿಗೆಯಾಗಿ ಪಾವತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ. ಯಾಕೆಂದರೆ ಹೊಸ ಆದಾಯ ತೆರಿಗೆ ಆಡಳಿತದ ಅಡಿಯಲ್ಲಿ ತೆರಿಗೆ ಸ್ಲ್ಯಾಬ್ ಗಳ...
ಈ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ನಿತೀಶ್ ಕುಮಾರ್ ಎನ್ ಡಿ ಎ ಮೈತ್ರಿ ತೊರೆಯಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ ಈ ಕೊಡುಗೆ ಬಿಹಾರಕ್ಕೆ ಸಿಕ್ಕಿದೆ. ಬಜೆಟ್ಗೂ ಮುನ್ನ ನಿರ್ಮಲಾ ಸೀತಾರಾಮನ್ ಅವರಿಗೆ ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ 32 ಪುಟಗಳ ಜ್ಞಾಪಕ ಪತ...
ಒಂಟೆಯನ್ನು ಮರುಭೂಮಿಯ ಹಡಗು ಎಂದು ಹೇಳಲಾಗುತ್ತದೆ. ಅರಬ್ ರಾಷ್ಟ್ರಗಳಿಗೆ ಪ್ರವಾಸ ಹೋದವರಿಗೆ ಈ ಒಂಟೆ ಒಂದು ಕುತೂಹಲದ ಪ್ರಾಣಿ. ಅದರಲ್ಲೂ ಯುರೋಪಿಯನ್ ರಾಷ್ಟ್ರದ ಮಂದಿ ಪ್ರವಾಸಿಗರಾಗಿ ಈ ಮರುಭೂಮಿಗೆ ಬಂದರೆ ಒಂಟೆಯ ಮೇಲಿನ ಸವಾರಿಯನ್ನ ಇಷ್ಟ ಪಡುತ್ತಾರೆ. ಇದೀಗ ಬ್ರಿಟನ್ನಿನಿಂದ ಬಂದ ಐದು ಮಂದಿ ಕುತೂಹಲಿಗರು ಸೌದಿ ಅರೇಬಿಯಾದಲ್ಲಿ ಒಂಟೆಯ ಮೇಲೇ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನ ಬಜೆಟ್ ನಲ್ಲಿ LED ಟಿವಿ-ಮೊಬೈಲ್, ಕ್ಯಾನ್ಸರ್ ಔಷಧಗಳ ಮೇಲಿನ ತೆರಿಗೆ, ಮೀನಿನ ಪ್ಲೇಟಿನ ಮೇಲಿನ ತೆರಿಗೆ ಸೇರಿದಂತೆ ಹಲವು ಉತ್ಪನ್ನಗಳ ಮೇಲಿನ ತೆರಿಗೆ ಇಳಿಸುವುದಾಗಿ ಘೋಷಿಸಿದ್ದಾರೆ. ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.25ರಷ್ಟು ಹೆಚ್ಚಳ, ಟೆಲಿಕಾಂ ಉಪಕರಣಗಳ ಮೇಲಿನ ಕಸ್...
ಫೆಲೆಸ್ತೀನ್ ಪರ ವಿದ್ಯಾರ್ಥಿಗಳಿಗೆ ವೀಸಾ ರದ್ದುಪಡಿಸುವ ವಿವಾದಿತ ಕಾನೂನಿಗೆ ಅಮೆರಿಕಾದ ಅಧ್ಯಕ್ಷ ಟ್ರಂಪ್ ಸಹಿ ಹಾಕಿದ್ದಾರೆ. ಇದೇ ವೇಳೆ ಟ್ರಂಪ್ ಅವರ ಈ ನಡೆಯ ವಿರುದ್ಧ ಮಾನವ ಹಕ್ಕು ಸಂಘಟನೆಗಳು ಮತ್ತು ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ವಂಶಹತ್ಯೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ...