ಅಯೋಧ್ಯೆಯಂತಹ ವಿವಾದಗಳನ್ನು ಇನ್ನಷ್ಟು ಹುಟ್ಟು ಹಾಕಬಾರದು ಮತ್ತು ಇತರ ಮಸೀದಿಗಳ ಮೇಲೆ ಹಕ್ಕು ಚಲಾಯಿಸಬಾರದು ಎಂದು ಹೇಳಿರುವ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಅಭಿಪ್ರಾಯಕ್ಕೆ ಆರ್ ಎಸ್ ಎಸ್ ನದ್ದೇ ಮುಖವಾಣಿ ಪತ್ರಿಕೆಯಾದ ಆರ್ಗನೈಸರ್ ನಲ್ಲಿ ಅಸಮಾಧಾನದ ಲೇಖನ ಪ್ರಕಟವಾಗಿದೆ. ಸೋಮನಾಥದಿಂದ ಸಂಭಾಲ್ ಮಸೀದಿಯವರೆಗೆ ಮತ್ತು ಅದರ ಆಚೆ...
ತನಗೆ ಆಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಪತಿಯೊಬ್ಬ ತನ್ನ ಹೆಂಡತಿಯನ್ನು ಮನೆಯ ಎರಡನೇ ಮಹಡಿಯಿಂದ ತಳ್ಳಿದ ಘಟನೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಿಕಾಸ್ ನಗರದ ಸುನಿಲ್ ಜಗಬಂಧು ಎಂಬ ವ್ಯಕ್ತಿ ತನ್ನ ಪತ್ನಿ ಸಪ್ನ...
ಬಿಜೆಪಿ ಎಂಎಲ್ಸಿ ಯೋಗೇಶ್ ತಿಲೇಕರ್ ಅವರ ಸಂಬಂಧಿ ಸತೀಶ್ ವಾಘ್ ಅವರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ಅಪರಾಧ ವಿಭಾಗ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಅಂದಹಾಗೇ ಈ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಪೊಲೀಸರು ವಾಘ್ ಅವರ ಪತ್ನಿಯನ್ನು ಅಪರಾಧದ ಹಿಂದಿನ ಮಾಸ್ಟರ್ ಮೈಂ...
ತೆಲಂಗಾಣದ ಕಾಂಗ್ರೆಸ್ ಸರ್ಕಾರವು ತೆಲುಗು ಚಲನಚಿತ್ರೋದ್ಯಮವನ್ನು ಬಲಾತ್ಕಾರ ಮತ್ತು ಸುಲಿಗೆ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಅಲ್ಲು ಅರ್ಜುನ್ ಅವರ ಪುಷ್ಪ 2 ಪ್ರದರ್ಶನದ ಸಮಯದಲ್ಲಿ ಹೈದರಾಬಾದ್ ಚಿತ್ರಮಂದಿರದಲ್ಲಿ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ವಿವಾದದ ...
ಹೃದಯ ವೈಫಲ್ಯದಿಂದ ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂನ ಶ್ರೇಷ್ಠ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಲೇಖಕರನ್ನು ಡಿಸೆಂಬರ್ 16 ರ ...
ಗಾಝಾ ಪಟ್ಟಿಯಾದ್ಯಂತ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಮೂಲಗಳು ತಿಳಿಸಿವೆ. ಉತ್ತರ ಗಾಝಾ ನಗರದ ಅಲ್-ಮುಹಬ್ಬನ್ ಶಾಲೆಯೊಳಗಿನ ಸ್ಥಳಾಂತರಗೊಂಡ ಜನರಿದ್ದ ಡೇರೆಗಳನ್ನು ಇಸ್ರೇಲ್ ವಿಮಾನಗಳು ಬುಧವಾರ ಗುರಿಯಾಗಿಸಿಕೊಂಡಿವೆ ಎಂದು ಗಾಝಾದ ನಾಗರಿಕ ರಕ್ಷಣಾ ವಕ್ತಾರ ಮಹಮ...
ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್ಮಸ್ ಆಚರಿಸಿದರು. ಇಸ್ರೇಲ್ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮ...
ಕಝಾಕಿಸ್ತಾನದ ಅಕ್ಟೌ ನಗರದ ಬಳಿ ತುರ್ತು ಭೂಸ್ಪರ್ಶ ಮಾಡುವ ವೇಳೆವಿಮಾನ ಪತನಗೊಂಡು ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರು ಬದುಕುಳಿದ್ದಾರೆ. ವಿಮಾನವು ಜ್ವಾಲೆ ತುತ್ತಾಗುವ ಮೊದಲು ಎತ್ತರವನ್ನು ಕಳೆದುಕೊಳ್ಳುವ ಮತ್ತು ವೇಗವಾಗಿ ಇಳಿಯುವ ಕ್ಷಣವನ್ನು ವೀಡಿಯೊದಲ್ಲಿ ದಾಖ...
ಮಸೀದಿ ಸಮೀಕ್ಷೆ ವೇಳೆ ಸಂಭಾಲ್ನಲ್ಲಿ ನಡೆದ ಹಿಂಸಾಚಾರದಲ್ಲಿ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಇನ್ನೂ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ನವೆಂಬರ್ 24 ರ ಸಂಭಾಲ್ ಹಿಂಸಾಚಾರದಲ್ಲಿ ನಾಲ್ವರು ಬಲಿಯಾದ ಘಟನೆಯ ಬಳಿಕ ಇದುವರೆಗೆ 47 ಜನರನ್ನು ಬಂಧಿಸಲಾಗಿದೆ. ಸಂಭಾಲ್ ಹಿಂಸಾಚಾರದಲ್ಲಿ ಮತ್ತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಬಂಧಿ...
ವಿಮಾನಯಾನ ಮಾಡುವವರಿಗೆ ಇದೊಂದು ವಿಶೇಷ ಸೂಚನೆ. ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ಬಿಸಿಎಎಸ್ ತಿಳಿಸಿದೆ. ಈ ನಿಯಮ ಮೇ 2ಕ್ಕಿಂ...