ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಆರೋಪವನ್ನು ಹೊತ್ತುಕೊಂಡಿರುವ ಆಲ್ಟ್ ನ್ಯೂಸ್ ಸ್ಥಾಪಕ ಮತ್ತು ಪತ್ರಕರ್ತ ಮೊಹಮ್ಮದ್ ಝುಬೇರ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ ವಿಧಿಸಿದೆ. ಜನವರಿ ಆರರವರೆಗೆ ಅವರಿಗೆ ಬಂಧನದಿಂದ ರಕ್ಷಣೆಯನ್ನು ಒದಗಿಸಿದೆ. ಹಾಗೆಯೇ ವಿದೇಶಕ್ಕೆ ಪ್ರಯಾಣ ಮಾಡಬಾರದು ಎಂದು ಝುಬೇರ್ ಅವರಿಗೆ ನ್ಯಾಯಾಲಯ ಸೂಚಿಸಿದೆ....
ಜರ್ಮನಿಯ ಕ್ರಿಸ್ಮಸ್ ಮಾರುಕಟ್ಟೆಯ ಮೇಲೆ ಕಾರು ನುಗ್ಗಿಸಿ ಇಬ್ಬರನ್ನು ಕೊಂದು 68 ಮಂದಿಯನ್ನು ಗಾಯಗೊಳಿಸಿದ ವ್ಯಕ್ತಿಯನ್ನು ಸೌದಿ ಅರೇಬಿಯದ ತಾಲಿಬ್ ಎಂದು ಗುರುತಿಸಲಾಗಿದೆ. ಈತ ಇಸ್ಲಾಮನ್ನು ತೊರೆದ ವ್ಯಕ್ತಿಯಾಗಿದ್ದಾನೆ ಮಾತ್ರವಲ್ಲ ಇಸ್ಲಾಮಿನ ಪ್ರಬಲ ಟೀಕಾಕಾರನಾಗಿಯೂ ಗುರುತಿಸಿಕೊಂಡಿದ್ದಾನೆ. ಹಾಗೆಯೇ ವಲಸಿಗ ವಿರೋಧಿಯಾದ ಜರ್ಮನಿಯ ಬಲಪಂಥೀಯ...
ಜೈಪುರದಲ್ಲಿ ಎಲ್ ಪಿಜಿ ಟ್ಯಾಂಕರ್ ಅಪಘಾತ-ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಗಾಯಗೊಂಡ 80 ಜನರಲ್ಲಿ ಕನಿಷ್ಠ 30 ಜನರ ಸ್ಥಿತಿ ಗಂಭೀರವಾಗಿದೆ. ಎಲ್ಪಿಜಿ ಟ್ಯಾಂಕರ್ ಟ್ರಕ್ಗೆ ಡಿಕ್ಕಿ ಹೊಡೆದಿದ್ದು...
ಅಸ್ಸಾಂ ಪೊಲೀಸರು ಬಾಂಗ್ಲಾದೇಶದ ಪ್ರಜೆ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ ಮತ್ತು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17-18 ರ ಮಧ್ಯರಾತ್ರಿ 'ಆಪರೇಷನ್ ಪ್ರಘಾಟ್' ಅಡಿಯಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳದ ವಿಶೇಷ ಕಾರ್...
ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಚೌಧರಿ ಓಂ ಪ್ರಕಾಶ್ ಚೌಟಾಲಾ ಅವರ ನಿಧನದ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ ಶನಿವಾರ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಮತ್ತು ಶಾಲಾ ರಜಾದಿನವನ್ನು ಘೋಷಿಸಿದೆ. "ಡಿಸೆಂಬರ್ 20 ರಂದು ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪಡೆದ ಫ್ಯಾಕ್ಸ...
ಪೂರ್ವ ಜರ್ಮನ್ ನಗರ ಮ್ಯಾಗ್ಡೆಬರ್ಗ್ ನ ಜನನಿಬಿಡ ಹೊರಾಂಗಣ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಕಾರು ಡಿಕ್ಕಿ ಹೊಡಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ಕಾರು ಮಾರುಕಟ್ಟೆಗೆ ಬಂದ ಸ್ವಲ್ಪ ಸಮಯದ ನಂತರ ಈ ದುರ್ಘಟನೆ ನಡೆದಿದೆ. ಆರೋಪಿಯು 50 ವರ್ಷದ ಸೌದಿ ವೈದ್ಯ...
ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಕುವೈತ್ ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ. ಕುವೈತ್ ನ ಉನ್ನತ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬ...
ಸಂಸತ್ತಿನ ಹೊರಗೆ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪ್ರತಿ ದೂರುಗಳನ್ನು ದಾಖಲಿಸಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಶುಕ್ರವಾರ ಎರಡೂ ಪ್ರಕರಣಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಬಿಜೆಪಿ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಕ...
ಪಾಕಿಸ್ತಾನದ ಪರ ಗೂಢಚಾರಿಕೆ ನಡೆಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ವ್ಯಕ್ತಿ ಇದೀಗ ಆಡಿಷನಲ್ ಡಿಸ್ಟ್ರಿಕ್ಟ್ ನ್ಯಾಯಾಧೀಶರಾಗುತ್ತಿದ್ದಾರೆ. ಇವರ ಹೆಸರು ಪ್ರದೀಪ್ ಕುಮಾರ್. ಇವರು ಉತ್ತರ ಪ್ರದೇಶದ ಕಾನ್ಪುರದವರು. ಇವರನ್ನು ಜಡ್ಜ್ ಆಗಿ ನೇಮಿಸಿರುವ ಆದೇಶ ಪತ್ರವನ್ನು ಅವರಿಗೆ ತಲುಪಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ಸ...
ಡಿಂಕ ಡಿಂಕ ರೋಗ ಎಂದೇ ಗುರುತಿಸಿಕೊಂಡಿರುವ ಹೊಸ ಕಾಯಿಲೆಯೊಂದು ಉಗಾಂಡಾದ ಉದ್ದಕ್ಕೂ ಭಯ ಮತ್ತು ಆತಂಕವನ್ನು ಸೃಷ್ಟಿಸಿದೆ. ಈ ಕಾಯಿಲೆಗೆ ಕಾರಣವೇನು ಅನ್ನುವುದು ಈವರೆಗೂ ಗೊತ್ತಾಗಿಲ್ಲ. ಆದರೆ ಈ ರೋಗಕ್ಕೆ ತುತ್ತಾದವರು ನೃತ್ಯ ಮಾಡುವಂತೆ ಕಂಪಿಸುತ್ತಾರೆ. ಆದ್ದರಿಂದಲೇ ಈ ಕಾಯಿಲೆಗೆ ಡಿಂಕ ಡಿಂಕ ಎಂಬ ಹೆಸರು ಬಂದಿದೆ ಎಂದು ಹೇಳಲಾಗಿದೆ. ಈ ಕಾ...