ತಿರುನಲ್ವೇಲಿ (ತಮಿಳುನಾಡು): ಹೆಣ್ಣುಮಕ್ಕಳಿಗೆ ತಂದೆಯೇ ಮೊದಲ ರಕ್ಷಕ, ಆದರ್ಶಪ್ರಾಯ. ಆದರೆ ತಮಿಳುನಾಡಿನಲ್ಲಿ ರಕ್ಷಕನಾಗಬೇಕಿದ್ದ ತಂದೆಯೇ ರಾಕ್ಷಸನಾಗಿ ಬದಲಾದ ಘೋರ ಘಟನೆಯೊಂದು ನಡೆದಿದೆ. ತನ್ನ 14 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ ತಂದೆಗೆ ತಿರುನಲ್ವೇಲಿಯ ಪೋಕ್ಸೊ (POCSO) ವಿಶೇ...
ಹೊಸ ದೆಹಲಿ: ಔಷಧ ಮತ್ತು ವೈದ್ಯಕೀಯ ಉಪಕರಣಗಳನ್ನು ತಯಾರಿಸುವ ಕಂಪನಿಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳಿಗಾಗಿ ಇನ್ಮುಂದೆ ಕಂಪನಿಗಳು ದೀರ್ಘಕಾಲದವರೆಗೆ ನ್ಯಾಯಾಲಯದ ಮೊರೆ ಹೋಗುವ ಅಗತ್ಯವಿಲ್ಲ. ಹೊಸ ನಿಯಮಗಳ ಪ್ರಕಾರ, ಇಂತಹ ಪ್ರಕರಣಗಳನ್ನು ಕೋರ್ಟ್ನ ಹೊರಗಡೆಯೇ ಇತ್ಯರ್ಥಪಡಿಸಿಕ...
ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಜಿನೈದಾ (Jhenaidah) ಜಿಲ್ಲೆಯಲ್ಲಿ ಹಿಂದೂ ವಿಧವೆಯೊಬ್ಬರ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿ ಹಾಕಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಮಹಿಳೆಯ ಕೂದಲನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ...
ಗುರುಪುರ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರ ಕೈಕಂಬದ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಇಂದು ಸಂಭವಿಸಿದೆ. ಘಟನೆಯ ವಿವರ: ಮಾಹಿತಿಗಳ ಪ್ರಕಾರ, ಇಂದು ಇಬ್ಬರು ಯುವತಿಯರು ಗುರುಪುರ ಕೈಕಂಬದ ನದಿ ಸೇತುವೆಯ ಬಳಿ ಬಂದಿದ್ದರು. ಈ ವೇಳೆ ಒಬ್ಬಳು ಹಠಾತ್ತನೆ ನದಿಗೆ ಹಾರಿದ್ದಾಳೆ. ಇದನ್ನ...
ಚಿಕ್ಕಮಗಳೂರು: ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಯೇ ಈ ಸಾವಿಗೆ ಕಾರಣ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್...
ಚಾಮರಾಜನಗರ: ಬಿಹಾರದಲ್ಲಿರುವ ಬೌದ್ಧರ ಪವಿತ್ರ ಸ್ಥಳವಾದ ಬೋಧಗಯಾ ಮಹಾ ವಿಹಾರದ ಸಂಪೂರ್ಣ ಆಡಳಿತವನ್ನು ಬೌದ್ಧರಿಗೆ ಒಪ್ಪಿಸಬೇಕು ಹಾಗೂ ಬಿ.ಟಿ.ಆ್ಯಕ್ಟ್--1949ನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೌದ್ಧ ಉಪಾಸಕರು, ಅಂಬೇಡ್ಕರ್ ಅನುಯಾಯಿಗಳು ಕೈ ಜೋಡಿಸಬೇಕು ಎಂದು ಬಿಹಾರದ ವಿನಯಾಚಾರ್ಯ ಬಂತೇಜಿ ಒತ್ತಾಯ ಮಾಡಿದ್ದ...
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ನಾವು ಈ ದೇಶವನ್ನು ನಡೆಸಲಿದ್ದೇವೆ" ಎಂದು ನೀಡಿದ್ದ ಹೇಳಿಕೆಯನ್ನು ಅವರ ಆಪ್ತ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಸರಿಪಡಿಸಿದ್ದಾರೆ. ಟ್ರಂಪ್ ಹೇಳಿಕೆ: ನಿಕೋಲಸ್ ಮಡುರೊ ಅಧಿಕಾರದಿಂದ ಕೆಳಗಿಳಿದ ನಂತರ, ಒಂ...
ಮೂಡಿಗೆರೆ: ಮದ್ಯಪಾನದ ವ್ಯಸನವು ಒಂದು ಸುಂದರ ಕುಟುಂಬವನ್ನು ಹೇಗೆ ಹೈರಾಣು ಮಾಡುತ್ತದೆ ಎಂಬುದಕ್ಕೆ ಮೂಡಿಗೆರೆ ತಾಲೂಕಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪ್ರದೀಪ್ ಆಚಾರ್ (29...
ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲಿ ವಿಚಿತ್ರ ಹಾಗೂ ಅಷ್ಟೇ ಆಘಾತಕಾರಿ ಘಟನೆಯೊಂದು ನಡೆದಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆಟೋ ಚಾಲಕನೊಬ್ಬ, ತನ್ನನ್ನು ತಡೆದ ಸಂಚಾರಿ ಪೊಲೀಸರಿಗೆ ಸತ್ತ ಹಾವನ್ನು ತೋರಿಸಿ ಬೆದರಿಕೆ ಹಾಕಿ, ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ನಡೆದಿದ್ದೇನು? ಹೈದರಾಬಾದ್ ನ ಚಂದ್ರಯಾನಗುಟ್ಟ (...
ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದ ಮಾನ್ಯಾ ಎಂಬ ಯುವತಿಯ ಬರ್ಬರ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಸಂತ್ರಸ್ತ ಕುಟುಂಬಕ್ಕೆ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತಗತಿ ನ್ಯಾಯಾಲಯ (Fast--track Court) ರಚಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ...