ಕನಿಷ್ಠ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ʼದಿಲ್ಲಿ ಚಲೋʼ ನಡೆಸಿದ್ದಾರೆ. ಶಂಭು ಗಡಿ ಬಳಿ ಪೊಲೀಸರು ನಿರ್ಮಿಸಿದ್ದ ತಡೆಗೋಡೆಯ ಮುಳ್ಳು ತಂತಿ ಬೇಲಿಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಮುಂದಾದಾಗ ಪೊಲೀಸರು ರೈತರ ಮೇಲೆ ಅಶ್ರುವಾಯುಗಳನ್ನು ಪ್ರಯೋಗಿಸಿದ್ದಾರೆ. ಪ್ರತಿಭಟನೆಯ ವ...
ಗಾಝಾದ ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಹಸಿವಿನಿಂದ ಕಂಗಟ್ಟಿರುವ ಗಾಝಾದ ಮಂದಿ ಹಸಿವೆಯನ್ನು ತಣಿಸುವುದಕ್ಕಾಗಿ ಮೇವು ಮತ್ತು ಹುಲ್ಲನ್ನು ತಿನ್ನುತ್ತಿದ್ದಾರೆ ಎಂದು ವರದಿಯಾಗಿದೆ. ನಿರಾಶ್ರಿತ ಶಿಬಿರದಲ್ಲಿ ವಾಸಿಸುತ್ತಿರುವ ಸದೇಹಿಯಾ ಅಲ್ ರಹೇಲ್ ಎಂಬ 55 ವರ್ಷದ ಮಹಿಳೆಯ ಹೇಳಿಕೆ ವೈರಲ್ ಆಗಿದೆ. ಇದೇ ವೇಳೆ ಬೈತ್ ಲಾಹರಿಯ ಎಂಬ ಶಾಲೆಯಲ್...
2023ರಲ್ಲಿ ಇಂಗ್ಲೆಂಡ್ ಮತ್ತು ವೆಲ್ಸ್ ಗಳಲ್ಲಿ ನವಜಾತ ಶಿಶುಗಳಿಗೆ ಇಟ್ಟ ಹೆಸರುಗಳಲ್ಲಿ ಮುಹಮ್ಮದ್ ಎಂಬ ಹೆಸರು ಮೊದಲ ಸ್ಥಾನದಲ್ಲಿದೆ ಎಂದು ವರದಿಯಾಗಿದೆ. ಆಫೀಸ್ ಫಾರ್ ನ್ಯಾಷನಲ್ ಸ್ಟ್ಯಾಟಿಸ್ಟಿಕ್ಸ್ ಬಿಡುಗಡೆಗೊಳಿಸಿದ ವರದಿಯನ್ನು ಉಲ್ಲೇಖಿಸಿ ಬ್ರಿಟಿಷ್ ದಿನಪತ್ರಿಕೆಯಾದ ದಿ ಗಾರ್ಡಿಯನ್ ವರದಿ ಮಾಡಿದೆ. 2016ರಲ್ಲಿ ಮುಹಮ್ಮದ್ ಎಂಬ ಹೆಸ...
ಅಮೃತಸರದ ಗೋಲ್ಡನ್ ಟೆಂಪಲ್ ನಲ್ಲಿ ನಡೆದ ಹತ್ಯೆ ಪ್ರಯತ್ನದ ಸಂದರ್ಭದಲ್ಲಿ ತನ್ನ ಜೀವವನ್ನು ಉಳಿಸಿದ್ದಕ್ಕಾಗಿ ಶಿರೋಮಣಿ ಅಕಾಲಿ ದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ತಬ್ಬಿಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ. ಮಾಜಿ ಖಲಿಸ್ತಾನಿ ಭಯೋತ್ಪಾದಕ ನಾರಾಯಣ್ ಸಿಂಗ್ ಚೌರಾ ಬುಧವಾರ ಬಾದಲ್ ಮೇಲೆ ಹತ್ತಿರದಿಂದ ಗುಂಡು ಹ...
ವಿಮಾನಯಾನ ನಿಯಮಗಳನ್ನು ಬಲಪಡಿಸಲು ಸರ್ಕಾರ ಹೊಸ ಕ್ರಮಗಳನ್ನು ಪರಿಚಯಿಸಿದೆ. ವಿಮಾನಯಾನ ಸಂಸ್ಥೆಗಳು ತಮ್ಮ ಟಿಕೆಟ್ ಬೆಲೆಗಳ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಡಿಜಿಸಿಎ) ಜಾರಿಗೆ ಒಂದು ತಿಂಗಳ ಮೊದಲು ತಿಳಿಸಬೇಕಾಗುತ್ತದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ರಾಜ್ಯಸಭೆಯಲ್ಲಿ ಭಾರತೀಯ ವಾಯುಯಾನ ವಿಧ...
ಲಿಫ್ಟ್ ಕುಸಿದು ಹೆರಿಗೆಯಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶುಕ್ರವಾರ ನಡೆದಿದೆ. ಲೋಹಿಯಾ ನಗರದ ಕ್ಯಾಪಿಟಲ್ ಆಸ್ಪತ್ರೆಯಲ್ಲಿ ನಡೆದ ಈ ದುರಂತದ ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯು ಆಸ್ಪತ್ರೆಯಲ್ಲಿ ಪ್ರತಿಭಟನೆಗೆ ಕಾರಣವಾಯಿತು. ರೋಗಿಯ ಸಂಬಂಧಿಕರು ಪ್ರತಿಭಟನೆ ನಡೆಸಿ ಆಸ್ತಿಪ...
ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಒಂಬತ್ತು ತಿಂಗಳಿನಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಕ್ಯಾಂಪ್ ಮಾಡುತ್ತಿರುವ ರೈತರು ಶುಕ್ರವಾರ ಸಂಸತ್ತಿಗೆ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಪುನರಾರಂಭಿಸಲಿದ್ದಾರೆ. ಫೆಬ್ರವರಿ 13 ರಿಂದ ರೈತರು ಶಂಭು ಮತ್ತು ಖನೌರಿ ...
ಕೇರಳದ ಪಾದ್ರಿ ಜಾರ್ಜ್ ಜಾಕೋಬ್ ಕೂವಕಾಡ್ ಅವರನ್ನು ಕಾರ್ಡಿನಲ್ ಹುದ್ದೆಗೆ ಬಡ್ತಿ ನೀಡುವಲ್ಲಿ ಭಾಗವಹಿಸಲು ಶನಿವಾರ ವ್ಯಾಟಿಕನ್ ಸಿಟಿಗೆ ಭೇಟಿ ನೀಡಲು ಉನ್ನತ ಮಟ್ಟದ ನಿಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೋಪ್ ಫ್ರಾನ್ಸಿಸ್ ವಹಿಸಲಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾ...
ಇಸ್ರೇಲಿನ ಟೆಲಿಕಾಂ ಕಂಪನಿ ಆಗಿರುವ ಬೆಸೆಕ್ ನೊಂದಿಗಿನ ಎಲ್ಲಾ ಸಂಬಂಧವನ್ನು ನಾಾರ್ವೆ ಕಡಿದುಕೊಂಡಿದೆ. ಈ ಕಂಪನಿಯಲ್ಲಿ ಮಾಡಲಾದ ಹೂಡಿಕೆಯನ್ನು ಸಂಪೂರ್ಣವಾಗಿ ಹಿಂತೆಗೆದು ಕೊಳ್ಳಲಾಗಿದೆ ಎಂದು ನಾರ್ವೆಯ ಸೊವರಿನ್ ವೆಲ್ತ್ ಫಂಡ್ ತಿಳಿಸಿದೆ. ಫೆಲೆ ಸ್ತೀನ್ ನ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಸರಕಾರ ಅನಧಿಕೃತವಾಗಿ ಯಹೂದಿಯರನ್ನು ನೆಲೆಗೊಳಿಸುತ್ತಿ...
ವಿಡಿಯೋ ಗೇಮ್ಸ್ ಆಗಿರುವ 'ಫಲ್ಸಾನ್ ಅಲ್ ಅಕ್ಸ್ 'ಸ್ಟೀಮ್ ಸ್ಟೋರಿಯಿಂದ ತೆರವುಗೊಳಿಸಿರುವುದಾಗಿ ಗೇಮ್ಸ್ ಡೆವಲಪರ್ ಕಂಪನಿ ಆಗಿರುವ ವಾಲ್ ವ್ ಕಾರ್ಪೊರೇಷನ್ ತಿಳಿಸಿದೆ. ಅಧಿಕಾರಿಗಳ ನಿರ್ದೇಶನ ಪ್ರಕಾರ ಈ ಗೇಮ್ಸ್ ಅನ್ನು ತೆರವುಗೊಳಿಸಿರುವುದಾಗಿ ವಾಲ್ ವ್ ಸ್ಪಷ್ಟಪಡಿಸಿದೆ. ಇಸ್ರೇಲ್ ಮತ್ತು ಫೆಲೆಸ್ತೀನ್ ಸಂಘರ್ಷದಲ್ಲಿ ಫೆಲೆಸ್ತೀನ್ ಪರ ನ...