'ಮೋದಿ ಅದಾನಿ ಏಕ್ ಹೈ', 'ಅದಾನಿ ಸೇಫ್ ಹೈ' ಎಂದು ಬರೆದಿರುವ ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟಿಸಿದ್ದಾರೆ. ಅದಾನಿ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ದೋಷಾರೋಪಣೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳ ನಾಯಕರು ಗುರುವಾರ ಸಂಸತ್ತಿನಲ್ಲಿ ಟೀಶರ್ಟ್ ಧರಿಸಿ 'ಮೋದಿ ಅದಾನಿ ಏಕ...
ಅರಬ್ಬೀ ಸಮುದ್ರದಲ್ಲಿ ವಾಣಿಜ್ಯ ಹಡಗು ಮುಳುಗಿ ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ಭಾರತೀಯ ಕರಾವಳಿ ಪಡೆ ರಕ್ಷಣೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಸಾಗರ ಭದ್ರತಾ ಪಡೆಯ ವಿಮಾನ ಹಾಗೂ ಎಂವಿ ಕಾಸ್ಕೋ ಗ್ಲೋರಿ ಹಡಗು ನೆರವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಜರಾತಿನ ಪೋರ್ಬಂದರ್ನಿಂದ ಇರಾನ್ ನ ಅಬ್...
ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ಹ್ ಅರಣ್ಯದಲ್ಲಿ ಬುಧವಾರ ನಕ್ಸಲರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಪೇದೆಯನ್ನು ಬೀರೇಂದ್ರ ಕುಮಾರ್ ಸೋರಿ ಎಂದು ಗುರುತಿಸಲಾಗಿದೆ. ನಕ್ಸಲ್ ವಿರೋಧಿ ಗಸ್ತು ಮತ್ತು ಶೋ...
ತನ್ನನ್ನು ಅಪಮಾನ ಮಾಡಿದ್ದಾರೆ ಎಂದು ಭಾವಿಸಿ ತಂದೆತಾಯಿಯನ್ನೇ ಮಗನೇ ಕೊಂದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದೆ. ತನ್ನ ಹೆತ್ತವರಲ್ಲದೆ, ಅವನು ತನ್ನ ಸಹೋದರಿಯ ಜೀವವನ್ನು ಸಹ ಕೊಂದಿದ್ದಾನೆ. ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸಿದ ದೆಹಲಿ ಪೊಲೀಸರು ಆರೋಪಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ. ...
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರವಾದ ಉಪವಿಭಾಗದ ವ್ಯಾಪ್ತಿಯಲ್ಲಿ ಮದ್ಯ ಮತ್ತು ಮಾಂಸಾಹಾರಿ ಆಹಾರದ ಮಾರಾಟ, ಸೇವನೆಯನ್ನು ನಿಷೇಧಿಸಿ ಕತ್ರಾದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್ಎಸ್...
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ಕುವೈತ್ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್ ಯಾಹ್ಯಾ ಅವರು ವಿದೇಶಾಂಗ ಸಚಿವರ ಮಟ್ಟದಲ್ಲಿ ಸಹಕಾರಕ್ಕಾಗಿ ಜಂಟಿ ಆಯೋಗವನ್ನು (ಜೆಸಿಸಿ) ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಬುಧವಾರ ಸಹಿ ಹಾಕಿದ್ದಾರೆ. ವ್ಯಾಪಾರ, ಹೂಡಿಕೆ, ಶಿಕ್ಷಣ, ತಂತ್ರಜ್ಞಾನ, ಕೃಷಿ, ಭದ್ರತೆ ಮತ್ತು ಸಂಸ್...
ಅಲ್ಲು ಅರ್ಜುನ್ ಅಭಿನಯದ 'ಪುಷ್ಪ 2: ದಿ ರೂಲ್' ಚಿತ್ರದ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ ನ ಚಿತ್ರಮಂದಿರದಲ್ಲಿ ಕಾಲ್ತುಳಿತ ಉಂಟಾಗಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸುದ್ದಿ ಸಂಸ್ಥೆ ಐಎಎನ್ಎಸ್ ಪ್ರಕಾರ, ಆರ್ಟಿಸಿ ಎಕ್ಸ್ ರಸ್ತ...
ಡಾಕ್ಟರೇಟ್ ಪದವಿಯನ್ನು ಪಡೆದ ಲಕ್ಷದ್ವೀಪದ ಮೊದಲ ಮಹಿಳೆಯಾಗಿ ಡಾಕ್ಟರ್ ಸಬೀನಾ ಇತಿಹಾಸ ಬರೆದಿದ್ದಾರೆ. Zonation patterns composition and diversity of micro community in the Lakshadweep Archipelago ಎಂಬ ವಿಷಯದ ಮೇಲೆ ಇವರು ಮಂಡಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭ್ಯವಾಗಿದೆ. ಮೆರೆನ್ ಸೈನ್ಸ್ ನಲ್ಲಿ ಈಕೆ ಪದವಿ ...
ಹಿಂಸಾಚಾರ ನಡೆದ ಸಂಭಾಲ್ಗೆ ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಗಾಜಿಪುರ ಗಡಿಯಲ್ಲಿ ತಡೆದಿದ್ದಾರೆ. “ನಾನು ಪೊಲೀಸರೊಂದಿಗೆ ಸಂಭಾಲ್ಗೆ ಏಕಾಂಗಿಯಾಗಿ ಹೋಗಲು ಸಿದ್ಧನಿದ್ದೇನೆ. ಆದರೆ, ಅವರು ಅನುಮತಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ...
ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರನ್ನು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಬುಧವಾರ ಆಯ್ಕೆ ಮಾಡಲಾಗಿದೆ. ಗುರುವಾರ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ಶ...