ಹೈದರಾಬಾದ್: ಪರೀಕ್ಷೆ ಎಂದರೆ ವಿದ್ಯಾರ್ಥಿಗಳಲ್ಲಿ ಒಂದು ರೀತಿಯ ಆತಂಕವಿರುವುದು ಸಹಜ. ಕೆಲವರು ಚೆನ್ನಾಗಿ ಓದಿ ಪರೀಕ್ಷೆ ಬರೆದರೆ, ಇನ್ನು ಕೆಲವರು ಏನಾದರೂ ಮ್ಯಾಜಿಕ್ ಮಾಡಿ ಪಾಸಾಗಲು ಪ್ರಯತ್ನಿಸುತ್ತಾರೆ. ಆದರೆ ತೆಲಂಗಾಣದ ಇಂಟರ್ ಮೀಡಿಯಟ್ (12ನೇ ತರಗತಿ) ಪರೀಕ್ಷೆಯ ಮೌಲ್ಯಮಾಪನದ ವೇಳೆ ಕಂಡುಬಂದ ಒಂದು ಉತ್ತರ ಪತ್ರಿಕೆ ಈಗ ಸಾಮಾಜಿಕ ಜಾಲತಾಣ...
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಇರಾನ್ ದೇಶವು ಅಮೆರಿಕದೊಂದಿಗೆ ಶಾಂತಿ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಮತ್ತು ಇರಾನ್ನಿಂದ ನಮಗೆ ಭಾರಿ ಮೌಲ್ಯದ "ಉಡುಗೊರೆ" (Present) ದೊರೆತಿದೆ ಎಂದು ಅವರು ಹೇಳಿದ್ದಾರೆ. ಇರಾನ್ ನಮಗೆ ಬಹಳ ದೊಡ್ಡ...
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 79 ವರ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಹವಾಮಾನ ಬದಲಾವಣೆಯಿಂದಾಗಿ ಸ್ವಲ್ಪ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ...
ನವದೆಹಲಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ತನಗೆ ಪರಿಶಿಷ್ಟ ಜಾತಿಯ (SC) ಮೀಸಲಾತಿ ಮತ್ತು ರಕ್ಷಣೆಗಳು ಸಿಗಬೇಕು ಎಂದು ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾತಿ ಎನ್ನುವುದು ಧರ್ಮದೊಂದಿಗೆ ಬೆಸೆದುಕೊಂಡಿದ್ದು, ಮತಾಂತರವಾದ ತಕ್ಷಣ ಹಳೆಯ ಜಾತಿ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದು...
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಇರಾನ್ ನ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝೋಲ್ಫಾಘರಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಣಕಿಸುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಯಾರಿದು ಇಬ್ರಾಹಿಂ ಝೋಲ್ಫಾಘರಿ? ತಿಳಿದುಕೊಳ್ಳೋಣ ಬನ್ನಿ… ಇವರು ಇರಾನ್ ನ ಸಶಸ್ತ್ರ ಪಡೆಗಳ ಕೇಂದ್ರ ಕಾರ್ಯಾಲಯವಾದ 'ಖಾತಮ್ ಅಲ್-ಅನ್ಬಿಯಾ...
ಪುತ್ತೂರು: ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ (ರಿ.) ಪಾಲ್ತಾಡು ಇದರ ಆಶ್ರಯದಲ್ಲಿ, ಕೊಳ್ತಿಗೆ ಗ್ರಾಮದ ಪಾಲ್ತಾಡು ಕ್ಷೇತ್ರದಲ್ಲಿ ಮಾರ್ಚ್ 28, 2026ರ ಶನಿವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಲ್ಲುರ್ಟಿ, ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳ ವಿವರ: ...
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಅನಿಶ್ಚಿತತೆಯ ನಡುವೆ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಇಂದು (ಮಾರ್ಚ್ 24, 2026) ಚಿನ್ನದ ದರದಲ್ಲಿ ಗಣನೀಯ ಕುಸಿತ ಕಂಡುಬಂದಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಇಂದಿನ ಚಿನ್ನದ ದರಗಳು (ಪ್ರತಿ 10 ಗ್ರಾಂ): 24 ಕ್ಯಾರೆಟ್ (ಅಪರಂಜಿ):...
ಜಲಂಧರ್: ಪಂಜಾಬ್ನ ಜಲಂಧರ್ ಜಿಲ್ಲೆಯ ಕಿಶನ್ ಪುರ ಎಂಬ ಪ್ರದೇಶವೀಗ ಎಲ್ಲರ ಗಮನ ಸೆಳೆಯುತ್ತಿದೆ. ಇದಕ್ಕೆ ಕಾರಣ ಅಲ್ಲಿನ ಮನೆಯೊಂದರ ಮೇಲೆ ತಲೆ ಎತ್ತಿರುವ ಅಮೆರಿಕದ ಪ್ರಸಿದ್ಧ 'ಸ್ಟ್ಯಾಚು ಆಫ್ ಲಿಬರ್ಟಿ'ಯ (Statue of Liberty) ಪ್ರತಿರೂಪ. ಕಳೆದ 26 ವರ್ಷಗಳಿಂದ ನ್ಯೂಯಾರ್ಕ್ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ (NRI) ಗುರ್ಜೀತ್ ಸ...
ಕೊಟ್ಟಿಗೆಹಾರ: ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ನಿನ್ನೆ ನಡೆದ ಘಟನೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಥಳಿತ ನಡೆಸಿರುವುದರ ಜೊತೆಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಸಂಘರ್ಷದ ಕುರಿತು ಅತ್ಯಂತ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. "ಅಮೆರಿಕವು ಇರಾನ್ ದೇಶವನ್ನು ಭೂಪಟದಿಂದಲೇ ಅಳಿಸಿ ಹಾಕಿದೆ (Blown Iran off of the map)" ಎಂದು ಅವರು ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣವಾದ 'ಟ್ರೂತ್ ಸೋಶಿಯಲ್'ನಲ್ಲಿ ಈ ಕುರಿತು ಬ...