ಬೆಂಗಳೂರು: ಖಾಸಗಿ ಕಾಲೇಜಿನ ವಿಭಾಗದ ಮುಖ್ಯಸ್ಥನೊಬ್ಬ ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ತಿಲಕ್ನಗರ ಪೊಲೀಸ್ ಠಾಣೆಗೆ ಸಂತ್ರಸ್ಥೆ ದೂರು ನೀಡಿದ್ದಾಳೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊ...
ಬ್ರೆಜಿಲ್: ಮಗುವೊಂದು ಜನಿಸಿದ ವೇಳೆ ಗರ್ಭನಿರೋಧಕ ಸಾಧನವನ್ನು ಕೈಯಲ್ಲಿ ಹಿಡಿದುಕೊಂಡು ಜನಿಸಿರುವ ಅಪರೂಪದ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಈ ಫೋಟೋ ಇದೀಗ ಆನ್ ಲೈನ್ ನಲ್ಲಿ ವೈರಲ್ ಆಗಿದೆ. ಕ್ವೆಡಿ ಅರೌಜೊ ಡಿ ಒಲಿವೆರಾ ಎಂಬವರು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿದ ವೇಳೆ ಮಗು ಗರ್ಭನಿರೋಧಕ ಸುರುಳಿ (Contraceptive ...
ಪ್ರತಿಬಾರಿಯೂ ಬಿಗ್ ಬಾಸ್ ಸ್ಪರ್ಧಿಗಳನ್ನು ಹೊರಗೆ ಹಾಕುತ್ತಿದ್ದರು. ಆದ್ರೆ ಈ ಬಾರಿ ಅಸಲಿ ಆಟವೇ ಬದಲಾಗಿದೆ. ಇದೀಗ ಬಿಗ್ ಬಾಸೇ ಮನೆಯಿಂದ ಹೊರಕ್ಕೆ ಹಾಕಲ್ಪಟ್ಟಿದ್ದಾರೆ. ಸ್ಪರ್ಧಿಗಳಿಗೆ ಜೀವನ ಪಾಠ ಹೇಳೋ ಬಿಗ್ ಬಾಸ್ ಈ ಬಾರಿ ಮೈಮರೆತಿದ್ದೇ ಈ ಘಟನೆ ಕಾರಣ ಅಂತ ಹೇಳಲಾಗಿದೆ. ಹೌದು..! ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆ...
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಹಿನ್ನೆಲೆ ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ಘೋಷಿಸಲಾಗಿದೆ. ಸಮೀಕ್ಷೆಯ ಪ್ರಗತಿ ಸಂಬಂಧ ಮಂಗಳವಾರ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಈ ಮಾಹಿತಿ ನೀಡಿದ್ದಾರೆ. ಸೆ....
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಜೇಶ್ ಕಿಶೋರ್, ತಾನು ಮಾಡಿರುವ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ಇಲ್ಲ, ನನ್ನ ನಿರ್ಧಾರ ಸರಿ ಎಂದು ಹೇಳಿದ್ದಾರೆ. ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸುವುದಿಲ್ಲ, ಜೈಲು ಶಿಕ್...
ಕೊಪ್ಪಳ: ಸೀಗೆ ಹುಣ್ಣಿಮೆ ಅಂಗವಾಗಿ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ವಿವಿಧೆಡೆಯಿಂದ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಒಂದೆಡೆ ಖಾಸಗಿ ಬಸ್ ಹರಿದು ಮತ್ತು ಇನ್ನೊಂದೆಡೆ ಬೈಕ್ ಡಿಕ್ಕಿ ಹೊಡೆದು ಒಟ್ಟು ನಾಲ್ಕು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದ ಬಳಿಯ ರಾಷ್ಟ್ರೀ...
ಮಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಇವರ ಮೇಲೆ ಕೋರ್ಟ್ ಹಾಲ್ ನಲ್ಲಿ ಕಲಾಪದ ವೇಳೆಯೇ ಹಿರಿಯ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವ ಸಂವಿಧಾನ ವಿರೋಧಿ ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ. ಕ ಜಿಲ್ಲಾ ಸಮಿತಿಯು ಅತ್ಯುಗ್ರವಾಗಿ ಖಂಡಿಸಿದೆ. ...
ಜೈಪುರ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಕಟ್ಟಡದ ಎರಡನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸಿಬ್ಬಂದಿ ಸುರಕ್ಷತಾ ಕ್ರಮಕೈಗೊಳ್ಳುವ ...
ಮಧ್ಯಪ್ರದೇಶ: 8 ವರ್ಷದ ಬಾಲಕನೊಬ್ಬ ಪೊಲೀಸ್ ತುರ್ತು ಸಂಖ್ಯೆ 112 ಗೆ ಕರೆ ಮಾಡಿ, ನನ್ನ ತಾಯಿ ಮತ್ತು ಸಹೋದರಿ ಕುರ್ಕುರೆ ಖರೀದಿಸಲು 20 ರೂಪಾಯಿ ಕೇಳಿದ್ದಕ್ಕೆ ಹಗ್ಗದಿಂದ ಕಟ್ಟಿಹಾಕಿ ನನಗೆ ಥಳಿಸಿದ್ದಾರೆ ಎಂದು ದೂರು ನೀಡಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಕೊಟ್ವಾಲಿ ಪೊಲೀಸ್ ಠಾಣೆಯ ಖುತಾರ್ ಹೊರಠಾಣೆ ವ್ಯಾಪ...
ಲಕ್ನೋ: ಪತ್ನಿ ಬೇರೊಬ್ಬನ ಜೊತೆಗೆ ಓಡಿ ಹೋದ ಬೆನ್ನಲ್ಲೇ ನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ನದಿಗೆ ಹಾರಿದ ಘಟನೆ ನಡೆದಿದೆ. ಇದಕ್ಕೂ ಮುನ್ನ ವ್ಯಕ್ತಿ ತನ್ನ ಸಹೋದರಿಗೆ ವಿಡಿಯೋ ಸಂದೇಶ ಕಳುಹಿಸಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪತಿ ಸಲ್ಮಾನ್ ತನ್ನ ಮಕ್ಕಳಾದ ಮೆಹೆಕ್ (12), ಶಿಫಾ (5), ಅಮನ್ (3) ಮತ್ತು ಎಂಟ...