ನವದೆಹಲಿ: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಪ್ರಕರಣ ಸಂಬಂಧ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದ ಡಾ.ಪ್ರವೀಣ್ ಸೋನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರವೀಣ್ ಸೋನಿ ಅವರು ಪರಾಸಿಯಾದಲ್ಲಿರುವ ತಮ್ಮ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಹಲವಾರು ಮಕ್ಕಳಿಗೆ 'ಕೋಲ್ಟಿಫ್' ಕೆಮ್ಮಿನ ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಶಂಕ್ರಮ್ಮ ಎಂಬವರು ತಮ್ಮ ತಬ್ಬಲಿ ಮೊಮ್ಮಗಳು ರೇಖಾಳ ಉಜ್ವಲ ಭವಿಷ್ಯಕ್ಕೆ, ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ. ಅಜ್ಜಿ ಶಂಕ್ರಮ್ಮ ಗೃಹಲಕ್ಷ್ಮೀಯಿಂದ ಬಂದ ಸಂಪೂರ್ಣ ಹಣವನ್ನು ಮೊಮ್ಮಗಳು ರೇಖಾಳ ಹೆಸರಿನ ಖಾ...
ರಾಮನಗರ: ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ಮರದ ಗರಿ 11 ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗ...
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ಸಂಜೆ ಕೊತ್ತನೂರಿನ ಸಮೃದ್ಧಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದ್ದು, 6--7 ತಿಂಗಳ ಹಿಂದೆ ಮೃತಪಟ್ಟಿರಬಹುದಾದ ಸುಮಾರು 35 ರಿಂದ 40 ವರ್ಷ ವಯಸ್ಸಿನ ಪುರುಷ ಅಸ್ಥಿಪಂಜರವೆಂದು ಪ್ರಾಥಮಿಕವಾ...
ಮಲ್ಪೆ: ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕರ ತಂಡದ ಪೈಕಿ ಒಬ್ಬ ಸಮುದ್ರ ಪಾಲಾಗಿ, ಇನ್ನೊಬ್ಬ ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ಮಲ್ಪೆ ಬೀಚ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಹಾಸನದ ಮಿಥುನ್(20) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಶಶಾಂಕ್(22) ಎಂಬಾತ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆತನನ್ನ ಉಡುಪಿಯ ಖಾಸಗಿ ಆಸ್ಪತ್ರೆ...
ಮುಂಬೈ: ತಮ್ಮ ಹದಿಹರೆಯದ ಮಗಳು ಮೊಬೈಲ್ ನಲ್ಲಿ ಆನ್ ಲೈನ್ ವಿಡಿಯೊ ಗೇಮ್ ಆಡುವಾಗ ನಗ್ನ ಫೋಟೊ ಕಳುಹಿಸಲು ದುಷ್ಕರ್ಮಿಯೊಬ್ಬ ಕೇಳಿದ್ದ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಶುಕ್ರವಾರ ಹೇಳಿದ್ದು, ಕೂಡಲೇ ಮಗಳು ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿದ್ದಾಳೆ ಎಂದು ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಸೈಬರ್ ಸುರಕ್ಷತಾ ಜಾಗೃತಿ ಕಾರ್ಯ...
ಬೆಂಗಳೂರು: ಮಹಿಳೆಯೊಬ್ಬರು ತನ್ನ ಪತಿ ಹಾಗೂ ಅತ್ತೆ ಮಾವನ ವಿರುದ್ಧ ದೂರು ದಾಖಲಿಸಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದ್ದು, ದೂರಿನಲ್ಲಿ ಕಿರುಕುಳ, ಬ್ಲ್ಯಾಕ್ಮೇಲ್ ಮತ್ತು ಶೋಷಣೆಯಂತಹ ಆಘಾತಕಾರಿ ವಿಚಾರಗಳನ್ನು ಮಹಿಳೆ ಉಲ್ಲೇಖಿಸಿದ್ದಾರೆ. ಸೈಯದ್ ಇನಾಮುಲ್ ಹಕ್ ಎಂಬಾತನನ್ನು 2024 ಸಂತ್ರಸ್ತೆ ವಿವಾಹವಾಗಿದ್ದು, ಮದುವೆ ಸಮಯದಲ್ಲಿ ...
ಚಿಕ್ಕಮಗಳೂರು: ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ನಡುವೆ ಸುನಾಮಿ(Tsunami)ಯ ಆತಂಕದಲ್ಲಿ ಫಿಲಿಫೈನ್ಸ್(Philippines) ಇದೆ. ಈ ಹಿನ್ನೆಲೆಯಲ್ಲಿ ಫಿಲಿಫೈನ್ಸ್ ಗೆ ಓದಲು ಹೋಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ನಗರದ ಯುವತಿ ಐಶ್ವರ್ಯ ಫಿಲಿಫೈನ್ಸ್ ನಲ್ಲಿ ಸಿಲುಕಿದ್ದು, ಮೆಡಿಕಲ್...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ಆರ್ ಎಸ್ ಎಸ್ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ...
ತಿರುವಣ್ಣಾಮಲೈ: ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ತಿರುವಣ್ಣಾಮಲೈ ಪೂರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಂಗಳವಾರ ತಿರುವಣ್ಣಾಮಲೈ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ತನ್ನ ತಾಯಿಯೊಂದಿಗೆ ತಿರುವಣ್ಣಾಮಲೈಗೆ ...