ನವದೆಹಲಿ: ಭಾರತೀಯ ರೂಪಾಯಿ ಮೌಲ್ಯವು ಶುಕ್ರವಾರ ಅಮೆರಿಕದ ಡಾಲರ್ ಎದುರು ಮೊದಲ ಬಾರಿಗೆ 93 ರೂಪಾಯಿಗಳ ಗಡಿ ದಾಟುವ ಮೂಲಕ ಐತಿಹಾಸಿಕ ಕುಸಿತ ಕಂಡಿದೆ. ಪಶ್ಚಿಮ ಏಷ್ಯಾದಲ್ಲಿ (ಇರಾನ್--ಇಸ್ರೇಲ್ ಸಂಘರ್ಷ) ಉಲ್ಬಣಗೊಂಡಿರುವ ಯುದ್ಧದ ಭೀತಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ರೂಪಾಯಿಯ ಈ ಭಾರೀ ಕುಸಿತಕ್ಕೆ ಪ್ರ...
ಮಂಗಳೂರು: ಮೂಡುಬಿದಿರೆ ಪೊಲೀಸ್ ಇನ್ಸ್'ಪೆಕ್ಟರ್ ಸಂದೇಶ್ ಪಿ.ಜಿ. ಅವರ ದುರ್ನಡತೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮೂಡುಬಿದಿರೆ ಇನ್ಸ್'ಪೆಕ್ಟರ್ ವಿರುದ್ಧ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಎಂಬವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ...
ನವದೆಹಲಿ: ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ದೇವೇಗೌಡರನ್ನು ಪ್ರಧಾನಿಯನ್ನಾಗಿ ಮತ್ತು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ವಿಶಾಲ...
ಶಿವಮೊಗ್ಗ: ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಗುರುವಾರ ತಡರಾತ್ರಿ ನೀರಾನೆ (Hippopotamus) ದಾಳಿಗೆ ಒಳಗಾಗಿದ್ದ ತರಬೇತಿ ನಿರತ ಪಶುವೈದ್ಯೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದೂವರೆ...
ಬೆಂಗಳೂರು: ಸಿಲಿಕಾನ್ ಸಿಟಿಯ ಡಿಜೆ ಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತನ್ನನ್ನು ಮದುವೆಯಾಗಬೇಕಿದ್ದ ಅಪ್ರಾಪ್ತ ಬಾಲಕಿಯನ್ನೇ ಆಕೆಯ ಭಾವಿ ಪತಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕೋಲಾರ ಮೂಲದ ಅಪ್ರಾಪ್ತ ಬಾಲಕಿ ಹಾಗೂ ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಶಬೀಲ್ ಪರಸ್ಪರ ಪ್ರೀತಿಸ...
ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಿಲ್ಲಾ ಪರಿಷತ್ (ZP) ಚುನಾವಣೆಗಳ ಮೂಲಕ ಬಹಿರಂಗವಾಗುತ್ತಿದೆ. ಪ್ರಮುಖ ಜಿಲ್ಲೆಗಳಲ್ಲಿ ನಡೆದ ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್ ಸಿಪಿ (ಅಜಿತ್ ಪವಾರ್ ಬಣ) ಶಿವಸೇನೆಯನ್ನು (ಏಕನಾಥ್ ಶಿಂದೆ ಬಣ) ಹೊರಗಿಟ್ಟು ಅಧಿಕಾರ ಹಿಡಿದಿರುವುದು ಮೈತ್ರಿಯ...
ಲಂಡನ್: ವಿದೇಶಗಳಲ್ಲಿ ನಾಗರಿಕ ನಿಯಮಗಳು ಎಷ್ಟು ಕಠಿಣವಾಗಿರುತ್ತವೆ ಎಂಬುದಕ್ಕೆ ಈ ಘಟನೆ ಒಂದು ಸಾಕ್ಷಿ. ಲಂಡನ್ ನ ಬ್ರೆಂಟ್ ಬರೋ (Brent Borough) ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪಾನ್ ತಿಂದು ಉಗುಳಿದ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳಿಗೆ ಅಲ್ಲಿನ ಸ್ಥಳೀಯ ಸಂಸ್ಥೆ ಮತ್ತು ನ್ಯಾಯಾಲಯ ಭಾರಿ ಮೊತ್ತದ ದಂಡ ವಿಧಿಸಿದೆ. ಅಕ್ಷಿತ್...
ವಾಷಿಂಗ್ಟನ್/ದುಬೈ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ 'ಆಪರೇಷನ್ ಎಪಿಕ್ ಫ್ಯೂರಿ' (Operation Epic Fury) ಕಾರ್ಯಾಚರಣೆಯ ವೇಳೆ ಅಮೆರಿಕದ ಅತ್ಯಾಧುನಿಕ ಎಫ್--35 (F--35 Lightning II) ಸ್ಟೆಲ್ತ್ ಯುದ್ಧ ವಿಮಾನವೊಂದು ಇರಾನ್ನ ದಾಳಿಗೆ ಸಿಲುಕಿ ತುರ್ತು ಭೂಸ್ಪರ್ಶ ಮಾಡಿದೆ. ಇರಾನ್ ಮೇಲೆ ಯುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ...
ಹೈದರಾಬಾದ್: ಸದಾ ಒಂದಿಲ್ಲೊಂದು ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳಿಗೆ ಗುರಿಯಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ( Rashmika Mandanna ) ಈಗ ತಮ್ಮ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ. ತೆಲಂಗಾಣ ಸರ್ಕಾರದ ಪ್ರತಿಷ್ಠಿತ 'ಗದ್ದರ್ ಸಿನಿಮಾ ಪ್ರಶಸ್ತಿ 2025' (ಹಿಂದಿನ ನಂದಿ ಅವಾರ್ಡ್ಸ್) ಸಮಾರಂಭದಲ್ಲಿ ರಶ್ಮಿಕಾ ಅವರಿಗ...
ಬೀಜಿಂಗ್: ತೈವಾನ್ ಮೇಲೆ ಚೀನಾದ ಆಕ್ರಮಣ ಮಾಡಲಿದೆ ಎಂಬ ಅಮೆರಿಕದ ಗುಪ್ತಚರ ಇಲಾಖೆಯ ವರದಿಯ ಬೆನ್ನಲ್ಲೇ ಚೀನಾ ತೀವ್ರ ಪ್ರತಿಕ್ರಿಯೆ ನೀಡಿದ್ದು, ಅಮೆರಿಕವು 'ಚೀನಾ ಭೀತಿ'ಯನ್ನು (China Threat Theory) ಸೃಷ್ಟಿಸುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಸಿದೆ. ಇತ್ತೀಚೆಗೆ ಬಿಡುಗಡೆಯಾದ ಅಮೆರಿಕದ ವಾರ್ಷಿಕ ಭದ್ರತಾ ವರದಿಯಲ್ಲಿ, ಚೀನಾ ಸದ್...