ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ಆರ್ ಎಸ್ ಎಸ್ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ...
ತಿರುವಣ್ಣಾಮಲೈ: ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ತಿರುವಣ್ಣಾಮಲೈ ಪೂರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಂಗಳವಾರ ತಿರುವಣ್ಣಾಮಲೈ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ತನ್ನ ತಾಯಿಯೊಂದಿಗೆ ತಿರುವಣ್ಣಾಮಲೈಗೆ ...
ಉತ್ತರ ಪ್ರದೇಶ: ದಸರಾ ಭರ್ಜರಿಯಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ 2ರಂದು ಉತ್ತರ ಭಾರತದ ಕಡೆಗಳಲ್ಲಿ ರಾವಣನ ಪ್ರತಿಕೃತಿ ದಹಿಸುವ ಆಚರಣೆಗಳು ನಡೆಯುತ್ತದೆ ಆದರೆ, ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ರಾವಣನನ್ನು ದೇವರು ಎಂದು ಪೂಜಿಸುತ್ತಾರೆ. ಗ್ರೇಟರ್ ನೋಯ್ಡಾ ಬಳಿಯ ಬಿಸ್ರಾಖ್ ನಲ್ಲಿ ರಾವಣ ಜನಿಸಿರುವುದಾಗಿ ಜನರು ನಂಬುತ್ತಾರೆ. ಈ ಗ್ರ...
ಜೌನ್ ಪುರ: 75 ವರ್ಷದ ವ್ಯಕ್ತಿಯೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದು, ವಿವಾಹವಾದ ಮೊದಲ ರಾತ್ರಿ ಕಳೆದು ಬೆಳಗಾಗುತ್ತಿದ್ದಂತೆಯೇ ವೃದ್ಧ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯ ಕುಚ್ ಮುಚ್ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಸಂಗ್ರರಾಮ್ ಎಂಬ ವ್ಯಕ್ತಿ ತನ್ನ ಮೊದಲ ಪತ್ನಿ ಸಾವನ್ನಪ್ಪಿದ ನಂತರ ವರ್ಷಗ...
ರಾಂಚಿ: ಆನೆ ಕಳವು ಎಂಬ ವಿಚಿತ್ರ ದೂರು ಬಂದ ಬೆನ್ನಲ್ಲೇ ಜಾರ್ಖಂಡ್ ಪೊಲೀಸರು ತೀವ್ರ ತನಿಖೆ ನಡೆಸಿ ಆನೆಯನ್ನು ಪತ್ತೆ ಹಚ್ಚಿರುವ ವಿಚಿತ್ರ ಘಟನೆ ನಡೆದಿದ್ದು, ಈ ಪ್ರಕರಣದ ತನಿಖೆ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ರಾಜ್ಯಕ್ಕೆ ವ್ಯಾಪಿಸಿತ್ತು. ಉತ್ತರ ಪ್ರದೇಶದ ಜೌನ್ಪುರ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಎಂಬವರು ಜಾರ್ಖಂಡ್...
ಕೊಪ್ಪಳ: ಅಶ್ಲೀಲ ಚಿತ್ರ ತೋರಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿಯನ್ನು ಮಹಿಳೆಯೊಬ್ಬರು ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮಹಾದೇವಿ ಎಂಬ ಮಹಿಳೆ ತನ್ನ ಪತಿ ರಮೇಶ್(51) ಎಂಬಾತನನ್ನು ಹತ್ಯೆ ಮಾಡಿದ್ದು, ಕುಡಿತದ ಮತ್ತಿನಲ್ಲಿ ಪತಿ ಅಶ್ಲೀಲ ವಿಡಿಯೋ ತೋರಿಸಿ ಅದರಂತೆ ಲೈಂ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ನಿನ್ನೆ ಬೆಳಗ್ಗ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂದರ ಬೈಲ್ ಎಂಬಲ್ಲಿ ಅಪರಿಚಿತ ವಾಹನವೊಂದು ಕಡವೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಕಡವಿಯು ಗಾಯಗೊಂಡ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಡವೆಗೆ ತಕ್ಷಣವೇ ಉಪ ವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು...
ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ನಾಯಕ ವಿಜಯ್ ಪ್ರತಿಕ್ರಿಯೆ ನೀಡಿದ್ದು, ಈ ಸಂಬಂಧ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಇಂತಹ ದುರಂತವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಎದುರಿಸಿಲ್ಲ, ಘಟನೆಯಿಂದ ನಾನು ತುಂಬಾನೇ ದುಃಖದಲ್ಲಿದ್ದೇನೆ. ಜನರು ನನ್ನ ಮೇಲಿನ...
ಗುರುಗ್ರಾಮ: ಸಾಫ್ಟ್ವೇರ್ ಎಂಜಿನಿಯರ್ ಒಬ್ಬ ತನ್ನ ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಡಿಯೋ ಸಂದೇಶ ಕಳುಹಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಿವಾಸಿ ಅಜಯ್ ಕುಮಾರ್ (30) ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾಗ...