ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತಗಳು ವಿಭಜನೆಯತ್ತ ಸಾಗುತ್ತಿದೆ ಎಂದು ವರದಿಯಾಗಿದೆ. ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಮುಸ್ಲಿಂ ಮತಗಳ ವಿಭಜನೆ ಯಾಗುವ ಸಾಧ್ಯತೆಯನ್ನು ತೆರೆದಿಟ್ಟಿದೆ. ಮಹಾವಿಕಾಸ್ ಅಘಾಡಿ 11 ಮಂದಿ ಮುಸ್ಲಿಂ ಅಭ್ಯರ್...
ಇಸ್ರೇಲಿನಿಂದ ದಿನಾಲೂ ಭಿನ್ನ ಸುದ್ದಿಗಳು ವರದಿಯಾಗುತ್ತಿವೆ. ಯುದ್ಧದಿಂದ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಸೈನಿಕರು ಆಶಾವಾದವನ್ನು ಕಳಕೊಂಡಿದ್ದಾರೆ ಎಂದು ಇಸ್ರೇಲಿ ಸೇನೆಯ ದಂಡನಾಯಕ ಮತ್ತು ಇಸ್ರೇಲಿನ ರಕ್ಷಣಾ ಸಚಿವರು ಪ್ರಧಾನಿ ನೆತನ್ಯಾಹು ಮೇಲೆ ಒತ್ತಡ ಹಾಕಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಸಚಿವ ಯೋವ್ ಗ್...
ಜಮ್ಮು - ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗೈರಾಗಿದ್ದಾರೆ. ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮತ್ತು ಮೆಹಬೂಬ ಮುಫ್ತಿಯವರ ಪಿಡಿಪಿ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ಈ ಬಾರಿ ಆರನೇ ವರ್ಷದ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮಾಡಲಾಗುತ್ತಿದೆ. ಜಮ್ಮುವಿನ ಕನ್ವೆನ್ಷನ್...
ದಕ್ಷಿಣ ಅಮೆರಿಕದ ವೆನಿಜುವೆಲಾ ಸರ್ಕಾರ ಆಯೋಜಿಸಿದ್ದ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ಪಾಲ್ಗೊಳ್ಳಲು ಸಿಪಿಐಎಂ ರಾಜ್ಯಸಭಾ ಸಂಸದ ವಿ. ಶಿವದಾಸನ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮತಿ ನಿರಾಕರಿಸಿದೆ. ನವೆಂಬರ್ 4 ಮತ್ತು 5 ರಂದು ಕ್ಯಾರಕಾಸ್ನಲ್ಲಿ ನಡೆಯಲಿರುವ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ವ...
ಲೆಬನಾನ್ ಹಾಗೂ ಗಾಝಾದ ಮೇಲೆ ಇಸ್ರೇಲ್ ವಾಯುಸೇನೆ ದಾಳಿಯನ್ನು ಮುಂದುವರಿಸಿದೆ. ಶುಕ್ರವಾರ ನಡೆದ ಬಾಂಬ್ ದಾಳಿಯಲ್ಲಿ ಗಾಜಾದಲ್ಲಿ 95 ಮಂದಿ ಮೃತಪಟ್ಟಿದ್ದಾರೆ. ಇನ್ನು ಲೆಬನಾನ್ಗೆ ರಾಜಧಾನಿ ಬೈರೂತ್ ನಲ್ಲಿ ಇಸ್ರೇಲ್ ಪಡೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ಲೆಬನಾನ್ ರಾಜಧಾನಿ ಬೈರೂತ್ನಲ್ಲಿ ಕನಿಷ್ಠ 10 ಬಾರಿ ಇ...
ರಾಜಸ್ಥಾನ ಸರ್ಕಾರವು 2002ರ ಗೋಧ್ರಾ ರೈಲು ಸುಡುವ ಘಟನೆಯ ಅಧ್ಯಾಯಗಳನ್ನು ಒಳಗೊಂಡಿದ್ದ ಕೆಲವು ಶಾಲಾ ಪಠ್ಯಪುಸ್ತಕಗಳನ್ನು ಹಿಂಪಡೆದಿದೆ. ಮತ್ತು ಈ ವಿಷಯವನ್ನು ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿ ಕಲಿಸಲಾಗುವುದಿಲ್ಲ ಎಂದು ಹೇಳಿದೆ. ಗೋದ್ರಾ ಘಟನೆಯಲ್ಲಿ ಹಂತಕರನ್ನು ಈ ಪಠ್ಯದಲ್ಲಿ ವೈಭವೀಕರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಮದನ್ ದ...
ಅಗ್ರಾದ ಪೊಕ್ಸೊ ನ್ಯಾಯಾಲಯವು ಎತ್ಮಾದ್ಪುರದಲ್ಲಿ ನಡೆದ ಏಳು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಜ್ವೀರ್ ಸಿಂಗ್ ಗೆ ಮರಣದಂಡನೆ ವಿಧಿಸಿದೆ. 2023ರ ಡಿಸೆಂಬರ್ 30ರಂದು ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಹಳ್ಳಿಯ ಕಾವಲುಗಾರನಾಗಿದ್ದ ರಾಜ್ವೀರ್, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರ...
ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್ ದೇಬ್ರಾಯ್ ಅವರು ಶುಕ್ರವಾರ ತಮ್ಮ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾರತೀಯ ಆರ್ಥಿಕತೆಗೆ ನೀಡಿದ ಕೊಡುಗೆಗಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟ ಡೆಬ್ರಾಯ್, ಭಾರತೀಯ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಪ್ರಾಥಮಿಕ ಪಾತ್ರ ವಹಿಸಿದ್ದರು. ...
ಉತ್ತರ ಇಸ್ರೇಲ್ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯು ಮೆಟುಲಾ ಮತ್ತು ಹೈಫಾ ಬಳಿಯ ಕೃಷಿ ಹೊಲಗಳಲ್ಲಿ ಏಳು ಜೀವಗಳನ್ನು ಬಲಿ ಪಡೆದುಕೊಂಡಿದೆ. ಇದು ಇಸ್ರೇಲಿ ನಾಗರಿಕರಿಗೆ ಮಾರಣಾಂತಿಕ ದಿನಗಳಲ್ಲಿ ಒಂದಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಗುರುವಾರ ಬೆಳಿಗ್ಗೆ ಗಡಿ ಪಟ್ಟಣ ಮೆಟುಲಾ ಬಳಿ ದುರಂತ ಸಂಭ...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಿಂದೂ ಅಮೆರಿಕನ್ನರ ಹಿತಾಸಕ್ತಿಗಳನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅವರನ್ನು ತೀವ್ರಗಾಮಿ ಎಡಪಂಥೀಯರ ಧರ್ಮ ವಿರೋಧಿ ಕಾರ್ಯಸೂಚಿಯಿಂದ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಪಾಲುದಾರಿಕೆಯನ್ನು ಹೆಚ್ಚಿಸುವ ಬಯಕೆಯನ್ನು ಅವರು ವ್ಯಕ್ತಪ...