ಕಾಶ್ಮೀರ ಕಣಿವೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ ಪ್ರಕರಣಗಳಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಇದು ಸದ್ಯ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿನ ಪ್ರಮುಖ ಯಶಸ್ಸು. ಈ ಎನ್ಕೌಂಟರ್ ಗಳು ಶ್ರೀನಗರ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ನಡೆದಿದ್ದು, ಅಲ್ಲಿ ಗಣನೀಯ ಪ್ರಮಾಣದ ಶಸ್...
ಉತ್ತರ ಪ್ರದೇಶದ ಬಸ್ತಿಯಲ್ಲಿ ಮತ್ತೊಂದು ಹೈ-ಪ್ರೊಫೈಲ್ ಹಿಟ್-ಅಂಡ್-ರನ್ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ಬಿಜೆಪಿ ನಾಯಕನ ಮಗ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸರು ಈ ಕುರಿತು ನಿರ್ಲಕ್ಷ್ಯ ತಾಳಿದ್ದರಿಂದ ಆಕ್ರೋಶಗೊಂಡ ಮೃತ ರಾಮ್ ಲಾಲ್ ಗುಪ್ತಾ ಅವರ ಕುಟುಂಬವು ಬೀದಿಗಳಲ್ಲಿ...
ಹಿಮಾಚಲ ಪ್ರದೇಶದ ಮೀನುಗಾರಿಕೆ ಇಲಾಖೆಯು ಶುಕ್ರವಾರ ಪ್ರಮುಖ ನದಿಗಳು ಮತ್ತು ಅವುಗಳ ಉಪನದಿಗಳಲ್ಲಿ ಟ್ರೌಟ್ ಮೀನುಗಳನ್ನು ಹಿಡಿಯುವುದಕ್ಕೆ ನಾಲ್ಕು ತಿಂಗಳ ನಿಷೇಧವನ್ನು ವಿಧಿಸಿದೆ. "ಹಿಮಾಚಲ ಪ್ರದೇಶದ ತಂಪಾದ ನೀರಿನ ಪ್ರದೇಶಗಳಲ್ಲಿ ಟ್ರೌಟ್ ಮೀನುಗಳ ಸಂತಾನೋತ್ಪತ್ತಿಯನ್ನು ಉತ್ತೇಜಿಸುವ ಸಲುವಾಗಿ ಮತ್ತು ಈ ನೈಸರ್ಗಿಕ ಸಂಪನ್ಮೂಲವನ್ನು ಸಂರ...
ದೀಪಾವಳಿಯಂದು ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಫರಿದಾಬಾದ್ ನಲ್ಲಿ ಎರಡು ಹಿಂಸಾಚಾರದ ಘಟನೆಗಳು ನಡೆದಿರುವುದು ವರದಿಯಾಗಿದೆ. ಹರಿಯಾಣದಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಿದ್ದಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅವರ ನೆರೆಹೊರೆಯವರು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಫರಿದಾಬ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಈ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ ಮತ್ತು ಎನ್ ಡಿಎಯ ಇತ್ತೀಚಿನ 100 ದಿನಗಳ ಯೋಜನೆಯನ್ನು ಅಗ್ಗದ ಪಿಆರ್ ಸ್ಟಂಟ್ ಎಂದು ಮಲ್ಲಿಕಾರ್ಜುನ ಖರ್ಗ...
ಸ್ಪೇನ್ ದೇಶದಪೂರ್ವ ಮತ್ತು ಆಗ್ನೇಯ ಭಾಗಗಳಲ್ಲಿನ ವೆಲೆನ್ಸಿಯಾ, ಕ್ಯಾಸ್ಟಿಲ್ಲಾ-ಲಾ ಮಂಚಾ ಮತ್ತು ಅಂಡಲೂಸಿಯಾ ಪ್ರದೇಶಗಳಲ್ಲಿ ಭೀಕರ ಪ್ರವಾಹದಿಂದಾಗಿ 205 ಜನರು ಸಾವನ್ನಪ್ಪಿದ್ದಾರೆ. ಅನೇಕ ಪ್ರದೇಶಗಳಲ್ಲಿ ಚದರ ಮೀಟರ್ ಗೆ 400 ಲೀಟರ್ ಗಿಂತ ಹೆಚ್ಚು ಮತ್ತು ಕೆಲವು ಪ್ರದೇಶಗಳಲ್ಲಿ 600 ಲೀಟರ್ ವರೆಗೆ ತೀವ್ರ ಮಳೆ ಆದ ಕಾರಣ ವಿನಾಶಕಾರಿ ಪ್ರ...
ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತಗಳು ವಿಭಜನೆಯತ್ತ ಸಾಗುತ್ತಿದೆ ಎಂದು ವರದಿಯಾಗಿದೆ. ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಮುಸ್ಲಿಂ ಮತಗಳ ವಿಭಜನೆ ಯಾಗುವ ಸಾಧ್ಯತೆಯನ್ನು ತೆರೆದಿಟ್ಟಿದೆ. ಮಹಾವಿಕಾಸ್ ಅಘಾಡಿ 11 ಮಂದಿ ಮುಸ್ಲಿಂ ಅಭ್ಯರ್...
ಇಸ್ರೇಲಿನಿಂದ ದಿನಾಲೂ ಭಿನ್ನ ಸುದ್ದಿಗಳು ವರದಿಯಾಗುತ್ತಿವೆ. ಯುದ್ಧದಿಂದ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಸೈನಿಕರು ಆಶಾವಾದವನ್ನು ಕಳಕೊಂಡಿದ್ದಾರೆ ಎಂದು ಇಸ್ರೇಲಿ ಸೇನೆಯ ದಂಡನಾಯಕ ಮತ್ತು ಇಸ್ರೇಲಿನ ರಕ್ಷಣಾ ಸಚಿವರು ಪ್ರಧಾನಿ ನೆತನ್ಯಾಹು ಮೇಲೆ ಒತ್ತಡ ಹಾಕಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಸಚಿವ ಯೋವ್ ಗ್...
ಜಮ್ಮು - ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗೈರಾಗಿದ್ದಾರೆ. ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮತ್ತು ಮೆಹಬೂಬ ಮುಫ್ತಿಯವರ ಪಿಡಿಪಿ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ಈ ಬಾರಿ ಆರನೇ ವರ್ಷದ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮಾಡಲಾಗುತ್ತಿದೆ. ಜಮ್ಮುವಿನ ಕನ್ವೆನ್ಷನ್...
ದಕ್ಷಿಣ ಅಮೆರಿಕದ ವೆನಿಜುವೆಲಾ ಸರ್ಕಾರ ಆಯೋಜಿಸಿದ್ದ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ಪಾಲ್ಗೊಳ್ಳಲು ಸಿಪಿಐಎಂ ರಾಜ್ಯಸಭಾ ಸಂಸದ ವಿ. ಶಿವದಾಸನ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮತಿ ನಿರಾಕರಿಸಿದೆ. ನವೆಂಬರ್ 4 ಮತ್ತು 5 ರಂದು ಕ್ಯಾರಕಾಸ್ನಲ್ಲಿ ನಡೆಯಲಿರುವ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ವ...