ಮುಂಬೈ: ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರ 'ಧುರಂಧರ್ 2: ದಿ ರಿವೆಂಜ್' (Dhurandhar 2: The Revenge) ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದರೂ, ವಿವಾದಗಳಿಂದ ಸುದ್ದಿಯಲ್ಲಿದೆ. ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಈ ಚಿತ್ರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿರ್ದೇಶಕ ಆದಿತ್ಯ ಧರ್ ವಿರುದ್ಧ ವೀಲ್ನೋಟ ನ...
ದುಬೈ/ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ತನ್ನ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ತೀವ್ರಗೊಳಿಸಿದೆ. ಕಳೆದ ಕೆಲವು ಗಂಟೆಗಳಲ್ಲಿ ಯುಎಇ ರಕ್ಷಣಾ ಸಚಿವಾಲಯವು ಪೂರ್ವ ಪ್ರಾಂತ್ಯದ ಮೇಲೆ ಸು...
ನವದೆಹಲಿ: ದೇಶದ ರಾಷ್ಟ್ರೀಯ ಹೆದ್ದಾರಿಗಳ (NH) ಗುಣಮಟ್ಟ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳ ಸಂಖ್ಯೆಯಲ್ಲಿ ಈ ಆರ್ಥಿಕ ವರ್ಷದಲ್ಲಿ (2025--26) ಶೇಕಡಾ 60 ರಷ್ಟು ಭಾರಿ ಏರಿಕೆಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ದೂರುಗಳ ಸಂಖ್ಯೆ:...
ಚೆನ್ನೈ: ತಮಿಳುನಾಡಿನ ಖ್ಯಾತ ನಟ ಹಾಗೂ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷದ ಅಧ್ಯಕ್ಷ ವಿಜಯ್ ಅವರು ಬುಧವಾರ ಸಂಜೆ ಮಾಮಲ್ಲಪುರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ 'ಇಫ್ತಾರ್' ಕೂಟದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವು ರಾಜಕೀಯವಾಗಿಯೂ ಕುತೂಹಲ ಮೂಡಿಸ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ವರ್ಕ್ ಫ್ರಮ್ ಹೋಮ್ (WFH) ಸಂಸ್ಕೃತಿ ಹೆಚ್ಚಾದಂತೆ, ಆನ್ಲೈನ್ ಮೀಟಿಂಗ್ಗಳಲ್ಲಿ ನಡೆಯುವ ವಿಚಿತ್ರ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ತಮಾಷೆಯ ಘಟನೆ ನಡೆದಿದ್ದು, ಜೆನ್-ಝಿ (Gen Z) ಉದ್ಯೋಗಿಯೊಬ್ಬಳು ಮುಖಕ್ಕೆ ಫೇಸ್ ಮಾಸ್ಕ್ ಹಚ್ಚಿಕೊಂಡು, ತಲೆಗೆ...
ದೆಹಲಿ: ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಹಾಸ್ಯ ಚಟಾಕಿಯೊಂದಿಗೆ ವಾಗ್ದಾಳಿ ನಡೆಸಿದರು. ದೇವೇಗೌಡರ ಜೊತೆಗಿನ ತಮ್ಮ 54 ವರ್ಷಗಳ ಸುದೀರ್ಘ ಸಂಬಂಧವನ್ನು ಸ್ಮರಿಸಿದ ಖರ್ಗೆ, "ನಾನು ಮತ್ತು ದೇವೇಗೌಡರು...
ಅಹಮದಾಬಾದ್: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಪರ್ಷಿಯನ್ ಕೊಲ್ಲಿಯಿಂದ ಹೊರಟಿದ್ದ ಭಾರತದ ಎರಡನೇ ಹಡಗು 'ನಂದಾದೇವಿ' ಮಂಗಳವಾರ (ಮಾರ್ಚ್ 17) ಗುಜರಾತ್ನ ಕಚ್ ಜಿಲ್ಲೆಯ ಕಂಡ್ಲಾ ಬಂದರನ್ನು ತಲುಪುವ ನಿರೀಕ್ಷೆಯಿದೆ. ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (LPG) ಹೊತ್ತಿದ್ದ 'ಶಿವಾಲಿಕ್' ಎಂಬ ಮೊದಲ ಹಡಗು ಸೋಮವಾರ ಸಂ...
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ಅವರ ರಾಜಕೀಯ ಪ್ರವೇಶ ಸಂಚಲನ ಮೂಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷವು ಬಿಜೆಪಿಯ ಎನ್ ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸಬಹುದು ಎಂಬ ವದಂತಿಗಳು ಹರಡಿದ್ದವು. ಆದರೆ, ಈ ಮೈತ್ರಿ ಅಷ್ಟು ಸುಲಭವಲ್ಲ ಮತ್ತು ಇದು ಕೇವಲ ಒಂದು ಕಲ್ಪನೆಯಾಗಿ...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ ಮತ್ತು ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಸುಮಾರು 400 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆಗೆ...
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೂ ಮುನ್ನ ಆಡಳಿತಾರೂಢ ಎಲ್ಡಿಎಫ್ (LDF) ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಸಿಪಿಐ (CPI) ಪಕ್ಷದ ಶಾಸಕ ಸಿ.ಸಿ. ಮುಕುಂದನ್ ಅವರು ಸೋಮವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಮಗೆ ಟಿಕೆಟ್ ನೀಡಲು ಪಕ್ಷ ನಿರಾಕರಿಸಿದ ನಂತರ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ತ್ರಿಶ...