ಬೆಂಗಳೂರು/ಮಂಗಳೂರು: ಇಂದು ಡಿಸೆಂಬರ್ 25, 2025ರ ಗುರುವಾರವಾಗಿದ್ದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಸ್ಥಿತ್ಯಂತರಗಳು ಸ್ಥಳೀಯ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರುತ್ತಿವೆ. ಇಂದಿನ ದರ ವಿವರ (ಪ್ರತಿ 10 ಗ್ರಾಂಗೆ): ಬೆ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದ್ದು, ಸುಮಾರು 9 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಿ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಾಸೂರು ಕಾವಲ್ನಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ಮೂರು ಕೃಷ್ಣಮೃಗಗಳನ್ನು ಬೇಟೆಗಾರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೃಷ್ಣಮೃಗಗಳು ರಾಜ್ಯದಲ್ಲಿ ಕೇವಲ ಹಾವೇರಿ ಮತ್ತು ಚಿಕ್ಕಮಗಳೂರಿನಲ್ಲಿ ಮಾತ್ರ ಕಂಡುಬರುವ ವಿಶಿಷ್ಟ ತಳಿಯಾಗಿದ್ದು, ಈ ಘಟನೆ ...
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ವಿವರ: ಬಳ್ಳಾರಿ--ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ (NH-15...
ಬ್ರಹ್ಮಾವರ: ಆನ್ಲೈನ್ ಮೂಲಕ ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾದ ಬ್ರಹ್ಮಾವರದ ಮಹಿಳೆಯೊಬ್ಬರು ಬರೊಬ್ಬರಿ 15.95 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮ್ರಗೋಡು ಗ್ರಾಮದ ಅರುಣ ಆಚಾರ್ಯ (30) ಎಂಬುವವರ ಇನ್ಸ್ಟಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದಿದ್ದ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ನ್ಯಾಯಾಲಯವೊಂದು ಮಹತ್ವದ ತೀರ್ಪು ನೀಡಿದೆ. ತನ್ನ ಪತಿಯನ್ನೇ ಕೊಡಲಿಯಿಂದ ಕಡಿದು ಕೊಂದಿದ್ದ ಆರೋಪಿ ಪತ್ನಿ ಎಲಿಯಮ್ಮ ಎಂಬವರನ್ನು ಶಿಕ್ಷೆಗೆ ಗುರಿಪಡಿಸುವ ಬದಲಿಗೆ, ಹೆಚ್ಚಿನ ಚಿಕಿತ್ಸೆ...
ಲಕ್ನೋ: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಮೊದಲ ಪತ್ನಿಯ ನೆನಪಿನಲ್ಲಿ 27 ವರ್ಷದ ಯುವಕನೊಬ್ಬ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಲಾಲ್ಪುರ ಗ್ರಾಮದ ನಿವಾಸಿ ಆಲೋಕ್ ವರ್ಮಾ ಮೃತ ವ್ಯಕ್ತಿ. ರಾಧೆ ನಗರದ ಹೋಟೆಲ್ ಒಂದರಲ್ಲಿ ಮಂಗಳವಾರ ಬೆಳಿಗ್ಗೆ ಇವರು ಫ್ಯಾನಿಗೆ ನೇಣು ಬಿಗಿದ ...
ಕೆನಡಾದಲ್ಲಿ ವಾಸವಾಗಿದ್ದ ಭಾರತೀಯ ಮೂಲದ 28 ವರ್ಷದ ನವದೀಪ್ ಕೌರ್ ಎಂಬ ಮಹಿಳೆಯು ಬರ್ಬರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಕರನಿಂದಲೇ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ವಾಸವಿದ್ದ ನವದೀಪ್ ಕೌರ್ ಕಳೆದ ಫೆ...
ಭುವನೇಶ್ವರ್: ದೇಶದ ಕೀರ್ತಿ ಪತಾಕೆ ಹಾರಿಸಬೇಕಾದ ಕ್ರೀಡಾಪಟುಗಳಿಗೆ ರೈಲಿನಲ್ಲಿ ಅಮಾನವೀಯ ಅನುಭವವಾಗಿದೆ. ಉತ್ತರ ಪ್ರದೇಶದಲ್ಲಿ ನಡೆದ 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡು ಒಡಿಶಾಗೆ ಮರಳುತ್ತಿದ್ದ 18 ಯುವ ಕುಸ್ತಿ ಪಟುಗಳು ರೈಲಿನಲ್ಲಿ ಶೌಚಾಲಯದ ಬಳಿಯೇ ಕುಳಿತು ಪ್ರಯಾಣಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಈಗ ಮೌನ ಮುರಿದಿರುವ ಸುದೀಪ್, "ನಾನು ನಟ ದರ್ಶನ್ ಬಗ್ಗೆ ಎಂದಿಗೂ ಕೆಟ್ಟದಾಗಿ ಮಾತನಾಡಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ವೇದಿಕೆಯಲ್ಲಿ ಸು...