ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಗಳ ಗುಂಡಿ ಮುಚ್ಚಿ ಸಂಚಾರ ಯೋಗ್ಯ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಮತ್ತು ಕೈಗಾರಿಕಾ ಪ್ರದೇಶದಿಂದ ರಾಷ್ಟೀಯ ಹೆದ್ದಾರಿ ಸಂಪರ್ಕ ಮಾಡುವ ಮುಖ್ಯ ರಸ್ತೆಯ ಅಭಿವೃದ್ಧಿ ಕಡೆಗಣಿಸಿ ನಿರ್ಲಕ್ಷ್ಯ ಮಾಡುತ್ತಿರುವ ಕೆಐಎಡಿಬಿ ಅಧಿಕಾರಿಗಳು ಮತ್ತು ಜನಪ್ರತಿನಿದಿನಗಳ ಬೇಜವಾಬ್ದಾರಿತನವನ್ನು ಖಂಡಿ...
ಕೊಟ್ಟಿಗೆಹಾರ: ಕರ್ನಾಟಕದಲ್ಲಿ ರಸ್ತೆಗಳು ಚೆನ್ನಾಗಿವೆಯೋ ಇಲ್ಲವೋ, ಸರ್ಕಾರ ಬಡವರಿಗೆ ಒಳ್ಳೆಯ ಅಕ್ಕಿ ನೀಡುತಿದ್ಯೋ ಇಲ್ವೋ ಎಂದು ಚೆಕ್ ಮಾಡಲು ದೇವಲೋಕದ ಯಮರಾಜ ಹಾಗೂ ಚಿತ್ರಗುಪ್ತ ಕಾಫಿನಾಡಿಗೆ ಭೇಟಿ ನೀಡಿದ್ದು, ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಕ್ಕೆ ಆಗಮಿಸಿದ್ದಾರೆ. ರಾಜ್ಯಾದ್ಯಂತ ರಸ್ತೆಗಳು ತೀವ್ರ ಗುಂಡಿ ಬಿದ್ದು ಜನ ಸರ್ಕಾರದ ...
ಚಂಡೀಗಢ: 2ನೇ ತರಗತಿಯ ವಿದ್ಯಾರ್ಥಿಯನ್ನು ಕಿಟಕಿಗೆ ತಲೆಕೆಳಗಾಗಿ ನೇತುಹಾಕಿ ಥಳಿಸಿದ ಘಟನೆ ಪಾಣಿಪತ್ ಪಟ್ಟಣದ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇಲ್ಲಿನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಬಾಲಕ ಶಾಲಾ ಬಸ್ ಚಾಲಕ ಹಾಗೂ ಪ್ರಾಂಶುಪಾಲರ ಕೈಯಿಂದ ಹಲ್ಲೆಗೊಳಗಾಗಿದ್ದಾನೆ. ಬಾಲಕನನ್ನು ಕಿಟಕಿಗೆ ತಲೆಕೆಳಗಾ...
ಮುಂಬೈ: ಕೋಳಿ ಖಾದ್ಯ ಕೇಳಿದ್ದಕ್ಕಾಗಿ ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದ್ದು, ತಾಯಿಯ ಭೀಕರ ಹಲ್ಲೆಯಿಂದ 7 ವರ್ಷದ ಬಾಲಕ ಸಾವನ್ನಪ್ಪಿದ್ದು, 10 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೊಲೀಸರ ಪ್ರಕಾರ, ಚಿನ್ಮಯ್ ಧುಮ್ಡೆ ಎಂದು ಗುರುತಿಸಲಾದ ಬಾಲಕ ತನ್ನ ...
ಗುಜರಾತ್ ಗರ್ಬಾ ಕಾರ್ಯಕ್ರಮದಲ್ಲಿ ಮುತ್ತಿಟ್ಟು ರೀಲ್ಸ್ ಮಾಡಿದ ವಿಡಿಯೋ ವೈರಲ್ ಆದ ಬಳಿಕ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ಮೂಲದ ಜೋಡಿ ಕ್ಷಮೆಯಾಚಿಸಿದೆ. ವಡೋದರಾದಲ್ಲಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಭಾರತೀಯ ಮೂಲದ ದಂಪತಿ ಕ್ಷಮೆಯಾಚಿಸಿದ್ದಾರೆ. ಮತ್ತು ಆಸ್ಟ್ರೇಲಿಯಾದ ಮೆಲ್ಬೋರ...
Durga Puja Bank Holidays -- ದುರ್ಗಾ ಪೂಜೆ ಬ್ಯಾಂಕ್ ರಜಾದಿನಗಳು: ನವರಾತ್ರಿ, ದುರ್ಗಾ ಪೂಜೆ ಮತ್ತು ಗಾಂಧಿ ಜಯಂತಿಯಂತಹ ಹಬ್ಬಗಳ ಕಾರಣ 2025ರಲ್ಲಿ ಭಾರತದಲ್ಲಿನ ಬ್ಯಾಂಕುಗಳು ಸೆಪ್ಟೆಂಬರ್ ಮತ್ತು ಅಕ್ಟೋಬರ್ ಆರಂಭದಲ್ಲಿ ಹಲವು ರಜೆಗಳನ್ನು ತೆಗೆದುಕೊಳ್ಳಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಭಾರತದ ಬ್ಯಾಂಕುಗಳು ಭಾರತೀಯ ರಿ...
ಮುಜಫರ್ ನಗರ: ವರದಕ್ಷಿಣೆಗಾಗಿ ಕಿರುಕುಳ ನೀಡಿ, ವಾಟ್ಸಾಪ್ ಮೂಲಕ ಪತ್ನಿಗೆ ಅಕ್ರಮವಾಗಿ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಅಸ್ಮಾ ಎಂಬವರು ತಮ್ಮ ಪತಿ ಹಸನ್, ಅತ್ತೆ ರಶೀದಾ ಮತ್ತು ಇಬ್ಬರ...
ದುಬೈ: ಏಷ್ಯಾ ಕಪ್ 17ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನದ ಜಿದ್ದಾಜಿದ್ದಿನ ಹೋರಾಟದ ನಂತರ ಭಾರತವು 5 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ 9ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಆಪರೇಷನ್ ಸಿಂಧೂರ ನಂತರ ಉಭಯ ದೇಶಗಳ ತಂಡಗಳ ನಡುವೆ ಹಲವು ಹೈಡ್ರಾಮಗಳೇ ನಡೆದು ಹೋಯಿತು. ಭಾರತದ ಆಟಗಾರರು ಪಾಕ್ ಆಟಗಾರರೊಂದಿಗೆ ...
ಉಡುಪಿ: ಎಕೆಎಂಎಸ್ ಬಸ್ ಮಾಲಿಕ, ರೌಡಿಶೀಟರ್ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮ್ಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮಹಮ್ಮದ್ ಶರೀಫ್(37), ಸುರತ್ಕಲ್ ಕೃಷ್ಣಾಪುರದ 7ನೇ ಬ್ಲಾಕ್...
ಬಜಪೆ: ಯುವತಿಯ ನಗ್ನ ಫೋಟೋ ಪಡೆದು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಸಂಬಂಧ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಅಲಿತಾಸ್ ಸಮಿತ್ ರಾಜ್ ಧರೆಗುಡ್ಡೆ ಎಂಬಾತನ ವಿರುದ್ಧ ಶನಿವಾರ ಬಜೆಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಸಹೋದರನಿಗೆ 2023ರಲ್ಲಿ ಅಪಘಾತವಾಗಿತ್ತು. ಮಂಗಳ...