ಉತ್ತರ ನೈಜೀರಿಯಾದ ನೈಜರ್ ನದಿಯಲ್ಲಿ ಆಹಾರವನ್ನು ಮಾರುಕಟ್ಟೆಗೆ ಸಾಗಿಸುತ್ತಿದ್ದ ದೋಣಿ ಮಗುಚಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಗಿ ರಾಜ್ಯದಿಂದ ನೆರೆಯ ರಾಜ್ಯ ನೈಜರ್ ಗೆ ತೆರಳುತ್ತಿದ್ದ ದೋಣಿ ಮುಳುಗಿದಾಗ ಸುಮಾರು 200 ಪ್ರಯಾಣಿಕರು ಇದ...
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಧಾರ್ಮಿಕ ಉದ್ವಿಗ್ನತೆಯ ಮಧ್ಯೆ ಘೋಷಣೆಗಳನ್ನು ಕೂಗುತ್ತಿದ್ದ ಗುಂಪೊಂದು ಚಟ್ಟೋಗ್ರಾಮ್ನಲ್ಲಿ ಮೂರು ದೇವಾಲಯಗಳನ್ನು ಧ್ವಂಸಗೊಳಿಸಿದೆ. ಇದು ದೇಶದ್ರೋಹದ ಆರೋಪದಡಿ ಮಾಜಿ ಇಸ್ಕಾನ್ ಸದಸ್ಯನನ್ನು ಬಂಧಿಸಿದ ನಂತರ ಈ ಪ್ರದೇಶದಲ್ಲಿ ಪ್ರತಿಭಟನೆ ಮತ್ತು ಅಶಾಂತಿಗೆ ಸಾಕ್ಷಿಯಾಗಿದೆ. ಬಂದರು ನಗರದಲ್ಲಿರುವ ಹರೀಶ್...
ಕೋಮುದ್ವೇಷದ ಭಾಷಣ ಮಾಡುವ ಮೂಲಕವೇ ಕುಖ್ಯಾತಿಯನ್ನು ಪಡೆದಿರುವ ಯತಿ ನರಸಿಂಗಾನಂದನ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಆಲ್ಟ್ ನ್ಯೂಸ್ ಫ್ಯಾಕ್ಟ್ಚೆಕ್ ಸುದ್ದಿ ಸಂಸ್ಥೆಯ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ದ ಉತ್ತರ ಪ್ರದೇಶ ಪೊಲೀಸರು ಬಿಎನ್ಎಸ್ ಸೆಕ್ಷನ್ 152ರ ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಇದು ದೇಶದ್ರೋಹಕ್ಕೆ ಸ...
ಕೊರೋನಾದ ಬಳಿಕ ಪ್ರಾಯ ಭೇದ ಇಲ್ಲದೆ ಕುಸಿದು ಬಿದ್ದು ಸಾವಿಗೀಡಾಗುವ ಹಲವು ಘಟನೆಗಳನ್ನು ನೋಡಿದ್ದೇವೆ. ಇದೀಗ ಅಂತಹದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪ್ರಾದೇಶಿಕ ಮಟ್ಟದ ಕ್ರಿಕೆಟ್ ಆಡುತ್ತಿದ್ದ ವೇಳೆ ಇಮ್ರಾನ್ ಸಿಕಂದರ್ ಪಟೇಲ್ ಎಂಬ ಯುವಕ ಕುಸಿದು ಬಿದ್ದು ಸಾವಿಗಿಡಾಗಿದ್ದಾನೆ. ಈತ ಆ ತಂಡದ ಕ್ಯಾಪ್ಟನ್ ಆಗಿದ್ದ. ...
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆಯ ಗೊಂದಲ ಪರಿಹರಿಸಲಾಗಿದೆ ಎಂದು ಮಹಾಯುತಿ ನಾಯಕರು ಹೇಳುತ್ತಿರುವಾಗಲೇ, ಏಕನಾಥ್ ಶಿಂಧೆ ಅನಿರೀಕ್ಷಿತವಾಗಿ ಮುಂಬೈಯಿಂದ ಹೊರಗೆ ಹೋಗಿದ್ದಾರೆ. ಇಅವರಿಲ್ಲದೇ ಶುಕ್ರವಾರ ನಡೆಯಬೇಕಿದ್ದ ಮಹಾಯುತಿ ಮೈತ್ರಿಕೂಟದ ನಿರ್ಣಾಯಕ ಸಭೆ ರದ್ದುಗೊಂಡಿದೆ. ಇದರಿಂದಾಗಿ ಹೊಸ ಮಹಾರಾಷ್ಟ್ರ ಸರ್ಕಾರದ ರಚನೆಯು ಮುಂದೂಡಲ್ಪಟ್...
ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ಸಂಭಲ್ ಜಾಮಾ ಮಸೀದಿಯ ಸಮಿತಿಯು ಹೈಕೋರ್ಟ್ ಗೆ ತೆರಳುವವರೆಗೆ ಮಸೀದಿ ಸರ್ವೆ ಮುಂದುವರಿಸದಂತೆ ಸಂಭಲ್ ನಲ್ಲಿರುವ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ...
ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಈಗಾಗಲೇ ಪ್ರತಿಪಕ್ಷಗಳು ಆರೋಪಿಸಿರುವುದರ ನಡುವೆಯೇ 'ದಿ ವೈರ್' ಅಂತರ್ಜಾಲ ಪತ್ರಿಕೆಯು ಪ್ರಕಟಿಸಿರುವ ವರದಿ ಈ ಕುರಿತಂತೆ ಮತ್ತೊಮ್ಮೆ ಅನುಮಾನವನ್ನು ದೃಢಪಡಿಸಿದೆ. ಮತ ಚಲಾವಣೆಯ ಲೆಕ್ಕಾಚಾರದಲ್ಲಿ ಭಾರಿ ವ್ಯತ್ಯಾಸವಾಗಿರುವುದನ್ನು ದ ವಯರ್ ವರದಿ ಬಹಿರಂಗಪಡಿಸಿದೆ. ಮತದಾನ...
211 ಮಂದಿ ಭಾರತೀಯ ಮೀನುಗಾರರು ಪಾಕಿಸ್ತಾನದ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ ಎಂದು ಭಾರತ ಸರ್ಕಾರ ಇಂದು ಸಂಸತ್ತಿನಲ್ಲಿ ಬಹಿರಂಗಪಡಿಸಿದೆ. ಅವರಲ್ಲಿ 139 ಮಂದಿ ಗುಜರಾತ್ ಮೂಲದವರು. ಕಾಂಗ್ರೆಸ್ ಸಂಸದ ಶಕ್ತಿಸಿನ್ಹ ಗೋಹಿಲ್ ಅವರು ಈ ವಿಷಯವನ್ನು ಬೆಳಕಿಗೆ ತಂದರು. ಅವರು ಪಾಕಿಸ್ತಾನ ವಿಧಿಸಿದ ಸಂವಹನ ನಿರ್ಬಂಧದಿಂದಾಗಿ ಕತ್ತಲೆಯಲ್ಲಿ ಉಳಿದ...
ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಹಾಗೂ ನಾಲ್ಕು ರಾಜ್ಯಗಳಲ್ಲಿ ರೈಲುಗಳಲ್ಲಿ ನಾಲ್ಕು ಜನರ ಹತ್ಯೆಯಲ್ಲಿ ಭಾಗಿಯಾಗಿದ್ದ ಹರಿಯಾಣದ 29 ವರ್ಷದ ಸರಣಿ ಕೊಲೆಗಾರನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 14 ರಂದು ಉದ್ವಾಡಾ ರೈ...
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಪರಿಸ್ಥಿತಿಯ ಬಗ್ಗೆ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಂ (ಯುಎಸ್ ಸಿಐಆರ್ ಎಫ್) ಮಾಜಿ ಆಯುಕ್ತ ಜಾನಿ ಮೂರ್ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ದೇಶದಲ್ಲಿ ಈಗ ಬೆದರಿಕೆಯನ್ನು ಅನುಭವಿಸದ ಅಲ್ಪಸಂಖ್ಯಾತರು ಇಲ್ಲ...