ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೇ ಬಾಕಿ ಉಳಿದಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಅವರ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್ಗೆ ಸೂಚಿಸ...
ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ನಡೆದಿದೆ. ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಅಕ್ಟೋಬರ್ 21 ...
ತನ್ನ ಗೂಢಚಾರ ಮುಖ್ಯಸ್ಥರು ಗಾಝಾ ಕದನ ವಿರಾಮ ಮಾತುಕತೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಈ ಮಧ್ಯೆ ಯುದ್ಧವನ್ನು ಕೊನೆಗೊಳಿಸುವ ದೀರ್ಘಕಾಲದ ಪ್ರಯತ್ನಗಳು ವೇಗವನ್ನು ಪಡೆಯುತ್ತಿರುವಂತೆ ತೋರುತ್ತಿರುವುದರಿಂದ ಕದನ ವಿರಾಮವನ್ನು ತಲುಪಿದರೆ ಹೋರಾಟವನ್ನು ನಿಲ್ಲಿಸುವುದಾಗಿ ಹಮಾಸ್ ಪ್ರತಿಜ್ಞೆ ಮಾಡಿದೆ. ಕಳೆದ ವಾರ ಹಮಾಸ್ ...
ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ಬಹುಮಾನ ಘೋಷಿಸಿದೆ. 'ಭಾನು' ಎಂದೂ ಕರೆಯಲ್ಪಡುವ ಅನೋಲ್ ಬಿಷ್ಣೋಯ್ ನಕಲಿ ಪಾಸ್ ಪೋರ್ಟ್ ಮೇಲೆ ಭಾರತದಿಂದ ಪಲಾಯನ ಮಾಡಿ, ಕಳೆದ ವರ್ಷ ಕೀನ್ಯಾದಲ್ಲಿ ಮತ್ತು ಈ ವರ್ಷ ಕೆನಡಾದಲ್ಲಿ ಕಾಣಿಸಿಕೊಂಡಿದ್ದರ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಗುರುವಾರ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೆಲವು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಸಕೋಲಿಯಿಂದ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಮತ್ತು ಕರಡ್ ದಕ್ಷಿಣವನ್ನು ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಸ್ಪರ್ಧೆಗಿಳಿಯಲಿದ್...
ನಾರ್ವೆಯ ಉತ್ತರ ಕರಾವಳಿಯಲ್ಲಿ ಚಲಿಸುತ್ತಿದ್ದ ರೈಲು ಹಳಿ ತಪ್ಪಿದ ಪರಿಣಾಮ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಆರ್ಕ್ಟಿಕ್ ಸರ್ಕಲ್ ಎಕ್ಸ್ಪ್ರೆಸ್ ಟ್ರಾಂಡ್ಹೈಮ್ನಿಂದ ಆರ್ಕ್ಟಿಕ್ ವೃತ್ತದ ಮೇಲಿರುವ ದೂರದ ಉತ್ತರದ ಪಟ್ಟಣ ಬೋಡೋಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಗೊಂಡ ನಾಲ್ವರನ್ನು ...
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಮಹಾರಾಷ್ಟ್ರದ ಮಾಜಿ ಸಚಿವ ಇತ್ತೀಚಿಗೆ ಹತ್ಯೆಗೀಡಾದಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ್ದಾರೆ. ಮುಂಬರುವ ಚುನಾವಣೆಗೆ ಬಾಂದ್ರಾ ಪೂರ್ವ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಜೀಶಾನ...
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಖಜಿಪೇಟೆಯ ಸರ್ಕಲ್ ಇನ್ಸ್ ಪೆಕ್ಟರ್ (ಸಿಐ) ಎಂ.ರವಿ ಕುಮಾರ್ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ. ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ...
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿದ ಆರೋಪದ ಮೇಲೆ ರಾಮೇಶ್ವರಂನ ಹದಿನಾರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಅಲ್ಲದೇ ಅವರ ದೋಣಿಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಕಚ್ಚತೀವು ಮತ್ತು ನೆಡುಂತೀವು ದ್ವೀಪಗಳ ನಡುವೆ ಲಂಗರು ಹಾಕುತ್ತಿದ್ದಾಗ ಮೀನುಗಾರರನ್ನು ಬಂಧಿಸಲಾಗಿದೆ. ರಾಮೇಶ್ವರಂ ಮೀನುಗಾರಿಕೆ ಬಂದರಿನಿಂದ ಹೊರಬಂದ...
ಗಾಝಾ ಪಟ್ಟಿಯ ನಿರಾಶ್ರಿತರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ನುಯಿರಾತ್ ನಿರಾಶ್ರಿತರ ಶಿಬಿರದಲ್ಲಿ ಗುರುವಾರ ನಡೆದ ದಾಳಿಯಲ್ಲಿ ಇನ್ನೂ 32 ಜನರು ಗಾಯಗೊಂಡಿದ್ದಾರೆ ಎಂದು ಸಾವುನೋವುಗಳನ್ನು ಸ್ವೀಕರಿಸಿದ ಅವ್...