ವಯನಾಡ್ ಲೋಕಸಭಾ ಕ್ಷೇತ್ರವನ್ನು ಗೆದ್ದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 5,86,788 ಮತಗಳನ್ನು ಪಡೆದ ನಂತರ ಕಾಂಗ್ರೆಸ್ ಮುಖಂಡ ರವೀಂದ್ರ ವಸಂತರಾವ್ ಚವಾಣ್ ಅವರು ಲೋಕಸಭೆಯಲ್ಲಿ ಸಂಸತ್ ಸದಸ್ಯ...
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ರೇಸ್ ಹಾಗೂ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಯ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಮುಂಬೈನಲ್ಲಿ ಶುಕ್ರವಾರ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಚುನಾವಣೆಯ ನಂತರ ಮುಂದಿನ ಮುಖ್ಯಮಂತ್ರಿಯ ಅಧಿಕೃತ ಘೋಷಣೆ ನಡೆಯಲಿದೆ. ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮುಂದಿನ ಮುಖ್ಯಮಂತ್ರಿಯಾಗಲಿರುವ ಬಿಜೆಪಿಯ...
ಉದ್ಯಮಿ ಗೌತಮ್ ಅದಾನಿ ಅವರು ಎಂದಿಗೂ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳುವುದಿಲ್ಲ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು. ಆದರೆ ಕೇಂದ್ರ ಸರ್ಕಾರವೇ ಅದಾನಿ ಅವರನ್ನ ರಕ್ಷಣೆ ಮಾಡುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂ...
ಪಶ್ಚಿಮ ದೆಹಲಿಯ ನಂದ್ ನಗರಿಯ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಮುಸ್ಲಿಂ ಮತ್ತು ದಲಿತ ವಿದ್ಯಾರ್ಥಿಗಳ ಮೇಲೆ ತೀವ್ರ ಜನಾಂಗೀಯ ಆಕ್ರಮಣಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ದೆಹಲಿಯ ನ್ಯಾಯವಾದಿ ಮತ್ತು ಶೈಕ್ಷಣಿಕ ಆಕ್ಟಿವಿಸ್ಟ್ ಆಗಿರುವ ಅಶೋಕ್ ಅಗರ್ವಾಲ್ ಅವರು ಈ ಕುರಿತಂತೆ ನವಂಬರ್ 13ರಂದು ದೆಹಲಿ ಮುಖ್ಯಮಂತ್ರಿ ಅತಿಷಿ ಅವರಲ್ಲಿ ಈ ಬಗ್ಗೆ ...
ಒಂದು ವರ್ಷ ಕಳೆದರೂ ಗಾಝಾದಲ್ಲಿ ಕದನ ವಿರಾಮ ಏರ್ಪಡಿಸಲು ಒಪ್ಪಿಕೊಳ್ಳದ ಇಸ್ರೇಲ್ ಇದೀಗ ಕೇವಲ ಒಂದೇ ತಿಂಗಳ ಒಳಗೆ ಲೆಬನಾನ್ ಜೊತೆಗೆ ಕದನ ವಿರಾಮ ಘೋಷಿಸಿದೆ. ನವಂಬರ್ 27 ರ ಮುಂಜಾನೆ ನಾಲ್ಕು ಗಂಟೆಯಿಂದ ಈ ಕದನ ವಿರಾಮ ದ ಸಮಯ ಆರಂಭವಾಗಲಿದೆ. ಮುಂದಿನ ಎರಡು ತಿಂಗಳವರೆಗೆ ಈ ಕದನ ವಿರಾಮ ಜಾರಿಯಲ್ಲಿ ಇರುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ...
ಮಹಾರಾಷ್ಟ್ರದ ಮುಖ್ಯಮಂತ್ರಿಯ ಆಯ್ಕೆಯ ಕುರಿತ ಕುತೂಹಲ ಮುಂದುವರಿದಿದೆ. ಏಕನಾಥ್ ಶಿಂಧೆ ಉಪಮುಖ್ಯಮಂತ್ರಿ ಹುದ್ದೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಶಿವಸೇನೆ ಬುಧವಾರ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿಯ ಗೆಲುವಿಗೆ ಏಕನಾಥ್ ಶಿಂಧೆ ಕಾರಣ, ಅವರು ಮುಖ್ಯಮಂತ್ರಿಯಾಗಿ ಮರಳಲು ಅರ್ಹರು ಎಂದು ಶಿಂಧೆ ಸೇನಾ ನಾಯಕ ...
ಉತ್ತರ ಪ್ರದೇಶ ಸರ್ಕಾರವು ಸಂಭಾಲ್ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಸಂಗ್ರಹಿಸಲು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್ಗಳನ್ನು ಪ್ರದರ್ಶಿಸಿಲು ಯೋಜಿಸುತ್ತಿದೆ. ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆದಾಗ, ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆಗಳಲ್ಲಿ ...
ಬಿಹಾರದ ಭಾಗಲ್ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಅಮಿತ್ ಸಿನ್ಹಾ ಅವರು ತಿಂಗಳಿಗೆ 8,000 ರೂ.ಗಳ ಸಂಬಳದೊಂದಿಗೆ ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ತನ್ನ ಕುಟುಂಬವನ್ನು ಸಾಕಲು, 35 ವರ್ಷದ ಈ ಶಿಕ್ಷಕ ಶಾಲೆಯಲ್ಲಿ ತಮ್ಮ ಕರ್ತವ್ಯವನ್ನು ಮುಗಿಸಿದ ನಂತರ ಪ್ರತಿ ರಾತ್ರಿ ಝೊಮ್ಯಾಟೊ ಡೆಲಿವರಿ ಎಕ್ಸಿಕ್ಯ...
ಲಂಚ ಪ್ರಕರಣದಲ್ಲಿ ಯುಎಸ್ ಪ್ರಾಸಿಕ್ಯೂಟರ್ ಗಳು ಸಲ್ಲಿಸಿದ ದೋಷಾರೋಪಣೆಯಲ್ಲಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯನ ವಿರುದ್ಧ ಯುಎಸ್ ವಿದೇಶಿ ಭ್ರಷ್ಟಾಚಾರ ಅಭ್ಯಾಸಗಳ ಕಾಯ್ದೆ (ಎಫ್ಸಿಪಿಎ) ಉಲ್ಲಂಘನೆಯ ಆರೋಪ ಹೊರಿಸಲಾಗಿಲ್ಲ ಎಂದು ಹಿರಿಯ ವಕೀಲ ಮತ್ತು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಬುಧವಾರ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀ...
2025ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಅರ್ಹ ಉದ್ಯೋಗಿಗಳಿಗೆ ಶೇಕಡಾ 90 ರಷ್ಟು ಕಾರ್ಯಕ್ಷಮತೆ ಬೋನಸ್ ಘೋಷಿಸಿದ್ದರಿಂದ ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬ್ಯುಸಿನೆಸ್ ಸ್ಟ್ಯಾಂಡರ್ಡ್ ಮತ್ತು ಎಕನಾಮಿಕ್ ಟೈಮ್ಸ್ ಎರಡರಲ್ಲೂ ಪ್ರಕಟವಾದ ವರದಿಗಳು ಬೋನಸ್ ಮಧ್ಯಮ ಮತ್ತು ಕಿರಿಯ ಮಟ್ಟದ ಉದ್ಯೋಗಿಗಳಿಗೆ ಅನ್ವಯಿಸುತ...