ಗೋವಾದ ಸಾರಿಗೆ ಸಚಿವ ಮೌವಿನ್ ಗೊಡಿನ್ಹೋ ಮತ್ತು ಬಿಜೆಪಿ ಶಾಸಕ ನಿಲೇಶ್ ಕ್ಯಾಬ್ರಾಲ್ ಅವರನ್ನು ಸೈಬರ್ ವಂಚಕರು ಟಾರ್ಗೆಟ್ ಮಾಡಿದ್ದಾರೆ. ಇವರು ವಾಟ್ಸಾಪ್ನಲ್ಲಿ ತಮ್ಮ ನಕಲಿ ಪ್ರೊಫೈಲ್ಗಳನ್ನು ತೆರೆದು ಜನರಿಂದ ಹಣವನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಈ ನಕಲಿ ವಾಟ್ಸಾಪ್ ಖಾತೆಗೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಿಸ...
ಸರ್ಕಾರಿ ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆಯನ್ನು ನೀಡಲು ಒಡಿಸ್ಸಾ ಸರಕಾರ ತೀರ್ಮಾನಿಸುವ ಮೂಲಕ ಮಹಿಳಾಪರ ನಿಲುವನ್ನ ಕೈಗೊಂಡಿದೆ. ಇದರಿಂದಾಗಿ ವಾರ್ಷಿಕ 15 ರಜೆಗಳಲ್ಲದೆ ಮಹಿಳೆಯರಿಗೆ ಹೆಚ್ಚುವರಿ 12 ರಜೆಗಳು ಸಿಗಲಿವೆ. ಇದು ವೇತನ ಸಹಿತ ರಜೆಯಾಗಿರಲಿದೆ. ಮಹಿಳೆಯರು ಎದುರಿಸುವ ವಿವಿಧ ಸಮಸ್ಯೆಗಳು ಮತ್ತು ಕೌಟುಂಬಿಕವಾ...
ಬಿಹಾರದ ಅರಾರಿಯಲ್ಲಿ ಹಿಂದುಗಳಿಗೆ ಮಾತ್ರ ವಾಸಿಸಲು ಅವಕಾಶ ಇದೆ ಎಂದು ಕ್ಷೇತ್ರದ ಬಿಜೆಪಿ ಸಂಸದ ಪ್ರದೀಪ್ ಕುಮಾರ್ ಹೇಳಿದ್ದಾರೆ. ಕೇಂದ್ರ ಟೆಕ್ಸ್ ಟೈಲ್ಸ್ ಸಚಿವ ಮತ್ತು ಬೆಗುಸರಾಯಿ ಕ್ಷೇತ್ರದ ಸಂಸದರಾಗಿರುವ ಗಿರಿರಾಜ್ ಸಿಂಗ್ ಅವರ ಐದು ದಿನಗಳ ಹಿಂದೂ ಸ್ವಾಭಿಮಾನ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ...
ಇತರ ಧರ್ಮಗಳ ಮಕ್ಕಳು ಧಾರ್ಮಿಕ ಅಧ್ಯಯನ ಮತ್ತು ಪುರೋಹಿತಶಾಹಿ ತರಬೇತಿಗಾಗಿ ಸೇರುವ ಸಂಸ್ಥೆಗಳಿವೆ ಹಾಗಿದ್ದೂ , “ನಿಮಗೆ ಮದ್ರಸಾಗಳ ಮೇಲೆ ಮಾತ್ರ ಏಕೆ ಕಣ್ಣು ಅಥವಾ ಕಾಳಜಿ?” ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಇದೇ ನಿಲುವನ್ನು ತೆಗೆದುಕೊಂಡಿದ್ದೀರಾ?” ಎಂದು ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ರಾಷ್ಟ್ರೀ...
ಗಾಝಾದಲ್ಲಿ ಯುದ್ಧದ ಭೀಕರತೆಯ ನಡುವೆ ಪುಟ್ಟ ಬಾಲಕಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿ ರಸ್ತೆಯಲ್ಲಿ ತನ್ನ ಪುಟ್ಟ ತಂಗಿಯನ್ನ ಹೊತ್ತಿಕೊಂಡು ನಡೆದು ಹೋಗುತ್ತಿದ್ದು, ಬಾಲಕಿಯ ಅಸಹಾಯಕತೆ ಕರುಳು ಹಿಂಡುತ್ತಿದೆ. ಕಾರು ಡಿಕ್ಕಿಯಾಗಿ ತನ್ನ ತಂಗಿಯ ಕಾಲಿಗೆ ಪೆಟ್ಟಾಗಿದ್ದು, ಆಸ್ಪತ್ರೆ ಟ್ರೀಟ್ ಮೆಂಟ್ ಗೆ ಕರೆದೊಯ್ಯ...
ಅನೇಕ ಜನರು 10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ಹಿಂಜರಿಯುತ್ತಾರೆ. ನಾಣ್ಯ ಅಮಾನ್ಯವಾಗಿದೆ ಎಂಬ ಪ್ರಚಾರ ನಡೆಯುತ್ತಿದೆ. ಜನರಲ್ಲಿ ತಪ್ಪು ಕಲ್ಪನೆ ಇದ್ದು, 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರ್ಬಿಐ ಘೋಷಿಸಿದೆ. ಇನ್ನೂ ಅನೇಕರು 10 ರೂಪಾಯಿ ನಾಣ್ಯಗಳನ್ನ ತೆಗೆದುಕ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನ ಹೊಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ...
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಮರಗಢ ತಾಲ್ಲೂಕಿನ ಕಾಡಿನಲ್ಲಿ ಈ ಎನ್ಕೌಂಟರ್ ನಡೆದಿದ್ದು, ಗಡ್ಚಿರೋಲಿ ಪೊಲೀಸರ ಸಿ-60 ವಿಶೇಷ ಯುದ್ಧ ಘಟಕದ ಕಮಾಂಡೋಗಳು ಇದರ ನೇತೃತ್ವ ವಹಿಸಿದ್ದರು. ಕೆಲವು ಮಾವೋವಾದಿಗಳ...
ಉತ್ತರ ಪ್ರದೇಶದ ಆಗ್ರಾದಲ್ಲಿ 11 ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಾಯಿ ಕರ್ವಾ ಚೌತ್ ಕಾರ್ಯಕ್ರಮಕ್ಕೆ ಮನೆಗೆ ಬಾರದಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪರಸ್ ಎಂದು ಗುರುತಿಸಲಾದ ಹುಡುಗನ ತಾಯಿ ಶಕುಂತಲಾ, ತನ್ನ ಗಂಡನೊಂದಿಗೆ ಜಗಳವಾಡಿದ ನಂತರ ಸುಮಾರು ಒಂದೂವರೆ ವರ್ಷಗಳಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್...
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆಗಳ ಎಲ್ಲಾ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 72, 000 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಸಿದ್ಧವಿದೆ ಎಂದು ರೈಲ್ವೆ ...