Indigo Flight Medical Emergency -- ನವದೆಹಲಿ: ಗೋವಾ--ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್(Dr. Anjali Nimbalkar) ಅವರು, ತುರ್ತು ಆರೋಗ್ಯ ಪರಿಸ್ಥಿತಿ ಎದುರಿಸುತ್ತಿದ್ದ ಅಮೇರಿಕಾದ ಮಹಿಳೆಯೊಬ್ಬರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ, ಅವರ ಜೀವ ಉಳಿಸಿರುವ ಘಟನೆ ನಡೆದಿ...
ದೇವನಹಳ್ಳಿ: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಅಂತ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಕಿಡಿ ಹತ್ತಿಸಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀ...
ಬೆಳಗಾವಿ: ಗರ್ಲ್ಸ್ ಹೈಸ್ಕೂಲ್ ನ ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿರುವ ಆರೋಪ ಮಾಡಿ ಗ್ರಾಮಸ್ಥರು ಪ್ರಾಂಶುಪಾಲನ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ ಮಾಡಿರುವುದಾಗಿ ಗ್ರಾಮಸ್ಥರು ಆ...
ತೆಲುಗಿನ 'ಅಖಂಡ 2' ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೊಂಡ ಬೆನ್ನಲ್ಲೇ ಚಿತ್ರದ ಒಂದು ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಹಿರಿಯ ನಟ ಬಾಲಯ್ಯ(Nandamuri Balakrishna) ಕನ್ನಡಿಗರ ಮೇಲಿನ ಪ್ರೀತಿಯನ್ನು ಡೈಲಾಗ್ ಮೂಲಕ ಹೇಳಿದ್ದಾರೆ. ಆದ್ರೆ, ಈ ಡೈಲಾಗ್ ಈಗ ನೆಗೆಟಿವ್ ಆಗಿ ವೈರಲ್ ಆಗುತ್ತಿದೆ. ಡೈ...
ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣ ಚೆಲ್ಲಿ ಟಿಕೆಟ್ ಪಡೆದುಕೊಂಡಿದ್ದರು. ಆದ್ರೆ ಮೈದಾನಕ್ಕೆ ಮೆಸ್ಸಿ ಬಂದರೂ, ಅಭಿಮಾನಿಗಳಿಗೆ ನೋಡಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದು ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿ ದಾಂಧಲ...
ಬೆಂಗಳೂರು: ದರ್ಶನ್(ಡಿಬಾಸ್) ನಟನೆಯ ಡೆವಿಲ್, ಅಭಿಮಾನಿಗಳ ಸಹಕಾರದೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ದರ್ಶನ್ ಅವರ ಅನುಪಸ್ಥಿತಿಯಲ್ಲೂ ಸಿನಿಮಾಕ್ಕೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಆದ್ರೆ, ಡೆವಿಲ್ ಸಿನಿಮಾ ಥಿಯೇಟರ್ ಗೆ ಕಾಲಿಡುವುದಕ್ಕೂ ಮುಂಚೆ, ನಟ ದರ್ಶನ್ ಅವರಿಗೆ ಸುಳ್ಳು ಸುದ್ದಿಗಳ ಕಾಟ ಕಾಡಿದೆ. ನಟ ದರ್ಶನ್ ಅವರನ್ನು ಟಾ...
ಚಿಕ್ಕಮಗಳೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ದುರ್ದೈವಿ. ಹುಳುವಳ್ಳಿ ಗ್ರಾಮದ ಅಡಿಕೆ ತೋಟವೊಂದಕ್ಕೆ ಮಂಜು ಕೆಲಸಕ್ಕೆಂದು ಹೋಗಿದ್ದರು. ಅಡಿಕೆ ಮರದ ಗೊನೆ ಕೊಯ್ಯುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ಅವರು ದಾರುಣವಾಗಿ ಸಾವನ್ನ...
ವಾಷಿಂಗ್ಟನ್: ಭಾರತದ ಕೃಷಿ ಆಮದಿನ ಮೇಲೆ ಅದರಲ್ಲೂ ವಿಶೇಷವಾಗಿ ಅಕ್ಕಿ ಆಮದಿನ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಎಚ್ಚರಿಕೆಯನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ಇತರ ಏಷ್ಯಾದ ಪೂರೈಕೆದಾರರಿಂದ ಕೃಷಿ ಆಮದಿನ ಬಗೆಗಿನ ತಮ್ಮ ಟೀಕೆಗಳನ್ನು ತೀವ್ರಗೊಳಿಸಿದ...
ನವದೆಹಲಿ: ಮುಂಬರುವ ಬಂಗಾಳ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ರಾಷ್ಟ್ರೀಯ ಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ಕುರಿತ ಚರ್ಚೆ ವಿಷಯವನ್ನು ಎತ್ತಿ ಹಿಡಿಯುತ್ತಿದೆ ಮತ್ತು ನಿಜವಾದ ಸಮಸ್ಯೆಗಳನ್ನು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದರು....
ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ (IndiGo) ವಿಮಾನಗಳ ಹಾರಾಟದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಪೈಲಟ್ಗಳು ಮತ್ತು ಸಿಬ್ಬಂದಿ ಕೊರತೆ ಹಾಗೂ ಕಾರ್ಯಾಚರಣೆಯ ಸವಾಲುಗಳಿಂದಾಗಿ ಪ್ರತಿದಿನ ನೂರಾ...