ಚೆನ್ನೈ: ನಟ, ಟಿವಿಕೆ ಪಕ್ಷದ ನಾಯಕ ವಿಜಯ್(Actor Vijay )ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯ ಬೆನ್ನಲ್ಲೇ ನಟ ವಿಜಯ್ ಅವರ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ. ಮುಂದಿನ ವರ್ಷ ತಮಿಳುನಾಡು ವಿಧಾನ ಸಭಾ ಚುನಾವಣೆ ನಡೆಯಲ...
ತಮಿಳುನಾಡು: ನಟ ವಿಜಯ್ ಅವರ ಟಿವಿಕೆ ಪಕ್ಷದ ಸಮಾವೇಶದ ವೇಳೆ ಭಾರೀ ಕಾಲ್ತುಳಿತ ಸಂಭವಿಸಿದ್ದು, ಈವರೆಗೆ ಸುಮಾರು 31 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಅಲ್ಲದೇ 20ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ವಿಜಯ್ ಅವರ ಜನಪ್ರಿಯತೆ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರು...
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಅತ್ರಾಡಿ(52) ಶನಿವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮಲ್ಪೆ ಸಮೀಪದ ಕೊಡವೂರು ಸಾಲ್ಮರ ಎಂಬಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ವರದಿಗಳ ಪ್ರಕಾರ ಸೈಫುದ್ದೀನ್ ಸ್ನೇಹಿತರೇ ಈ ಕೃತ್ಯವನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ. ಉಡುಪಿ ಕುಕ್ಕಿಕಟ್ಟೆಯ ನಿವಾಸಿ ಫೈಝಲ್ ಖಾನ್ ಮತ್ತು ಉಡುಪಿ ದೊಡ್ಡಣ...
ಈ ಬಾರಿ ಬಿಗ್ ಬಾಸ್ ಮನೆಗೆ ನನ್ನನ್ನು ಕರೆಸಿಕೊಳ್ಳದಿದ್ದರೆ, ಬಿಗ್ ಬಾಸ್ ಮನೆಗೆ ಬಾಂಬ್ ಇಡುವುದಾಗಿ ವಿಡಿಯೋ ಮಾಡಿ, ಮಮ್ಮಿ ಅಶೋಕ್19’ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಯುವಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ವಿಡಿಯೋ ಮಾಡಿದ್ದ ಅಶೋಕ್ ಎಂಬ ಯುವಕ, ಈ ಬಾರಿ ನನ್ನನ್ನು ಬಿಗ...
ಉಡುಪಿ/ಮಲ್ಪೆ: ಬಸ್ ಮಾಲಿಕರೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಶನಿವಾರ ಮಲ್ಪೆಯ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿದೆ. ಸೈಫುದ್ದೀನ್ ಆತ್ರಾಡಿ ಎಂಬವರು ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದು, ಇವರು ಎಕೆಎಂಎಸ್ ಬಸ್ ನ ಮಾಲಿಕರು ಎಂದು ತಿಳಿದು ಬಂದಿದೆ. ಸೈಫುದ್ದೀನ್ ತಮ್ಮಮನೆಯಲ್ಲಿ ಒಬ್ಬರೇ ಇರುವ ವ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನ ವಿರುದ್ಧ ಇದೀಗ ಡಿ.ಎನ್.ಎ. ಪರೀಕ್ಷೆ ವರದಿ ಬಂದಿದ್ದು, ಇನ್ನಾದರೂ ಸಂತ್ರಸ್ತ ಯುವತಿಯನ್ನ ವಿವಾಹವಾಗ್ತಾರಾ ಅನ್ನೋ ಪ್ರಶ್ನೆ ಕೇಳಿ ಬಂದಿದೆ. ಈ ನಡುವೆ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾ...
ಉಜಿರೆ: ಯಾವ ತಪ್ಪೂ ಮಾಡಿಲ್ಲ, ನನ್ನ ಮೇಲೆ ಕೆಲವರು ಯಾಕೆ ದ್ವೇಷಕಾರುತ್ತಿದ್ದಾರೆ, ಯಾಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶುಕ್ರವಾರ ಧರ್ಮಸ್ಥಳ ಮಂಜುನಾಥ ಸನ್ನಿಧಿ ಮತ್ತು ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಶುಕ್ರವಾರ ಸಾಮೂಜಿಕ ಪ...
ಹೊಸಪೇಟೆ: ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5:15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೋರಣಗಲ್ ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು...
ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ...
ಬೆಂಗಳೂರು: ವ್ಯಕ್ತಿಯೊಬ್ಬ ಕಾರಿನ ಬೋನೆಟ್ ಮೇಲೆ ಏಕಾಏಕಿ ಹಾರಿ ಅಸಭ್ಯ ವರ್ತನೆ ತೋರಿದ ಘಟನೆ ಬೆಂಗಳೂರಿನ ನೋವೋಟೆಲ್ ಹೋಟೆಲ್ ಬಳಿಯ ಔಟರ್ ರಿಂಗ್ ರೋಡ್ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ ಯುವಕ ಹಠಾತ್ತನೆ ಕಾರಿನ ಮೇಲೆ ಹಾರಿದ್ದಾನೆ. ಈ ವೇಳೆ ಆತಂಕ್ಕೊಳಗಾದ ಕಾರು ಚ...