ಉತ್ತರ ಗಾಝಾ ಪಟ್ಟಿಯ ಜಬಾಲಿಯಾ ಶಿಬಿರದ ಮೇಲೆ ಶುಕ್ರವಾರ ಸಂಜೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 33 ಮಂದಿ ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಝಾ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಮೃತಪಟ್ಟವರಲ್ಲಿ 21ಮಂದಿ ಮಹಿಳೆಯರು ಸೇರಿದ್ದಾರೆ ಮತ್ತು ಅವಶೇಷಗಳು ಮತ್ತು ಕಟ್ಟಡಗಳ ಅಡಿಯಲ್ಲಿ ಸಿಲುಕಿರುವ ...
ಜಮ್ಮು ಮತ್ತು ಕಾಶ್ಮೀರದಲ್ಲಿ ಉಮರ್ ಅಬ್ದುಲ್ಲಾ ನೇತೃತ್ವದ ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆದ ಬೆನ್ನಲ್ಲೇ, ಮತದಾರರಿಗೆ ನೀಡಿದ ಭರವಸೆಗಳಿಗೆ ದ್ರೋಹ ಬಗೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ವಿಷಯಗಳನ್ನು, ವಿಶೇಷವಾಗಿ 370 ಮತ್ತು 35 ಎ ವಿಧಿಗಳನ್ನು ಅಬ್ದುಲ್ಲಾ ನಿರ್ಲಕ್ಷಿಸ...
ಗುಜರಿಗೆ ಹಾಕುವ ಮುನ್ನ ನಿಯಮಗಳನ್ನು ಪಾಲಿಸದೆ ಇದ್ದರೆ ಎಚ್ಚರ. ನಿಮ್ಮ ಹಳೆಯ ವಾಹನ ಅಪರಾಧಕ್ಕೆ ಬಳಸಲು ಸಾಧ್ಯ. ಹೌದು. ವಾಹನವನ್ನು ಗುಜರಿಗೆ ಮಾರಾಟ ಮಾಡಿದರೆ ವಾಹನದ ದೋಷಗಳನ್ನು ಸರಿಪಡಿಸಿ ಮರು ಬಳಕೆ ಮಾಡುವ, ಇಂತಹ ವಾಹನವನ್ನು ಕಳ್ಳತನ, ದರೋಡೆ, ನಿಷೇಧಿತ ಮಾದಕ ವಸ್ತುಗಳ ಸಾಗಾಟ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸುವ ಸಾಧ್ಯತೆ ಇದೆ. ...
ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಬಡವರು ಇದ್ದಾರೆ ಎಂದು ಜಾಗತಿಕ ಬಹು ಆಯಾಮದ ಬಡತನ ಸೂಚ್ಯಂಕ ತನ್ನ ಅಧ್ಯಯನ ವರದಿಯಲ್ಲಿ ಹೇಳಿದೆ. ಬಡತನ ನಿರ್ಮೂಲನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ವಿವಿಧ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಂಡಿದ್ದರೂ, ಬಡತನ ಭಾರತದ ಪಾಲಿಗೆ ಇನ್ನೂ ಸವಾಲಾಗಿಯೇ ಇದೆ ಎಂದು ವರದಿ ಹೇಳುತ್ತಿದೆ. ಭಾರತವನ್ನು ಮಧ್ಯಮ...
ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಗುರುವಾರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಬಹುದೊಡ್ಡ ಪಾಲನ್ನು ತನ್ನದಾಗಿಸಿಕೊಂಡಿದೆ. ಕ...
ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ರೆ ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ ಎಂದು ಛತ್ತೀಸ್ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ. ಬಿಜೆಪಿಯಲ್ಲಿ ಮೂಢನಂಬಿಕೆ ಮನೆ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ...
ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನದ ಮರು ಸ್ಥಾಪನೆಗಾಗಿ ಕೇಂದ್ರದೊಂದಿಗೆ ತಾಕಲಾಟಕ್ಕೆ ಸಿದ್ಧತೆ ಆರಂಭವಾಗಿದೆ. ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದೆ. ಗುರುವಾರ ನಡೆದ ಕ್ಯಾಬಿನೆಟ್ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯದ ಕರಡನ್ನು ಸ...
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ತಮಿಳುನಾಡು ಪೊಲೀಸರು, ಫೌಂಡೇಶನ್ ಗೆ ಹೋದ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದೊಳಗೆ ಸ್ಮಶಾನವನ್ನ...
ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ 19 ಮಂದಿ ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸಹಿ ಹಾಕಿದವರಲ್ಲಿ ವಿಧಾನಸಭಾ ಸ್ಪೀಕರ್ ತೋಕ್ಚೋಮ್ ಸತ್ಯವ್ರತ್ ಸಿಂಗ್, ಸಚಿವ ತೊಂಗಂ ವಿಶ್ವಜಿತ್ ಸಿಂಗ್ ಮತ್ತು ಯುಮ್ನಂ ಖೇಮ್ಚಂದ್ ಸಿಂಗ್ ಸೇರಿದ್ದಾರೆ. ...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯರೊಬ್ಬರು ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ. ದರೋಡೆಕೋರನೊಂದಿಗಿನ ದೀರ್ಘಕಾಲದ ದ್ವೇಷವನ್ನು ಬಗೆಹರಿಸಲು ನಟ ಸಲ್ಮಾನ್ ಖಾನ್ ಗೆ 5 ಕೋಟಿ ರೂ. ಸಲ್ಮಾನ್ ಹಣ ಪಾವತಿಸಲು ಹೇಳಿ. ಇಲ್ಲದಿದ್ರೆ ಅವರ ಭವಿಷ್ಯವು ಇತ್ತೀಚೆಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ...