ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಸುಳ್ಳು ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ್ ಬಿ.ಜೆ. ವಾಟ್ಸ್ ಆಪ್, ಫೇಸ್ ಬುಕ್ ಹಾಗೂ ಇನ್ನಿತರ...
ವಿಶ್ವಸಂಸ್ಥೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಗೆ ಭೇಟಿ ನೀಡಿದ ವೇಳೆ ಅವರಿಗೆ ಹಲವು ರೀತಿಯಲ್ಲಿ ಮುಜುಗರ ಸೃಷ್ಟಿಯಾಗಿರುವ ಘಟನೆ ನಡೆಯಿತು. ಸಭಾಂಗಣಕ್ಕೆ ಪತ್ನಿ ಮೆಲೀನಾ ಜೊತೆಗೆ ಆಗಮಿಸುತ್ತಿದ್ದ ವೇಳೆ ಎಸ್ಕಲೇಟರ್ ಕೆಟ್ಟು ನಿಂತಿತು. ಹೀಗಾಗಿ ಟ್ರಂಪ್ ಮತ್ತು ಪತ್ನಿ ಮೆಲೀನಾ ಎಸ್ಕಲೇಟರ್ ಮೇಲೆ ನಡೆದುಕೊಂಡು ಹೋದರು. ...
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾ...
ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ವಯೋಮಿತಿ: ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ...
ಮೈಸೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಶೀಘ್ರವೇ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ--2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರ...
ಧಾರವಾಡ: ಯೂಟ್ಯೂಬರ್ ಮುಕಳೆಪ್ಪ ಅಲಿಯಾಸ್ ಖ್ವಾಜಾ ಶಿರಹಟ್ಟಿ ಹಾಗೂ ಗಾಯತ್ರಿ ಪ್ರೇಮ ವಿವಾಹ ಪ್ರಕರಣ ಕೆಲವು ಸಂಘಟನೆಗಳ ಮಧ್ಯ ಪ್ರವೇಶದ ನಂತರ ವಿವಾದವಾಗಿ ಪರಿಣಮಿಸಿದೆ. ಈ ನಡುವೆ ಧಾರವಾಡ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶ ವಿಚಾರಣೆ ಎದುರಿಸಿದ ಗಾಯತ್ರಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಧಾರವಾಡದ ಶಕ್ತಿ ಸದನ ಕೇಂದ್ರದಿಂದ ಪೊಲೀಸ...
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ(ಎಸಿ) ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ಸಲ್ಲಿಸಿರುವ ಕೋರಿಕೆಯನ್ನು ಮನ್ನಿಸಿ ಈ ಕ್...
ನವದೆಹಲಿ: ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯ ನಂತರ ಇದೀಗ ವಿದ್ಯಾರ್ಥಿನಿಯ ತಾಯಿ ನ್ಯಾಯಕ್ಕಾಗಿ ಸಾರ್ವಜನಿಕರ ಬಳಿ ಮೊರೆಯಿಟ್ಟು ವಿಡಿಯೋ ಹರಿಯಬಿಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಸೆಪ್ಟೆಂಬರ್ 4 ರಂದು ನೋಯ್ಡಾದ ಸೆಕ್ಟರ್ 31 ರ ಪ್ರೆಸಿಡಿಯಂ ಶಾಲೆಯಲ್ಲಿ ತನಿಷ್ಕಾ ಶರ್ಮಾ ಎಂಬ ಬಾಲಕಿ ಕುಸಿ...
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳ ತಂಡ ಆರೋಪಿಯೊಬ್ಬನನ್ನು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದ್ದು, ಮಹಿಳಾ ಪೊಲೀಸರ ತಂಡ ಇದೇ ಮೊದಲ ಬಾರಿಗೆ ಎನ್ ಕೌಂಟರ್ ಮಾಡಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಕಳ್ಳತನ, ದರೋಡೆ ಮತ್ತು ಕಳ್ಳತನ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ...
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ಮೊತ್ತದ ಏಕರೂಪ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ತಂದಿರುವ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ...