ತೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ, ಇರಾನ್ನ ಪ್ರಭಾವಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ನೇರ ಜೀವಬೆದರಿಕೆ ಹಾಕಿದೆ. ನೆತನ್ಯಾಹು ಅವರನ್ನು "ಮಕ್ಕಳನ್ನು ಕೊಲ್ಲುವ ಅಪರಾಧಿ" ಎಂದು ಕರೆದಿರುವ ಪಡೆಗಳು, ಅವರು ಎಲ್ಲಿದ್ದ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಧಾಟಿ ಐದು ವರ್ಷಗಳಲ್ಲಿ ಸಂಪೂರ್ಣ ಬದಲಾಗಿದೆ. 2021ರಲ್ಲಿ 'ಅಸಲ್ ಪರಿಬರ್ತನ್' (ನಿಜವಾದ ಬದಲಾವಣೆ) ಮತ್ತು 'ಸೋನಾರ್ ಬಾಂಗ್ಲಾ' (ಚಿನ್ನದ ಬಂಗಾಳ) ಎಂಬ ಭರವಸೆ ನೀಡಿದ್ದ ಮೋದಿ, ಈಗ 2026ರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ 'ಚುನ್ ಚುನ್ ಕೆ ಸಬ್ಕಾ ಹ...
ಬೀದರ್: ದೇಶದಲ್ಲಿ ಉಂಟಾಗಿರುವ ವಾಣಿಜ್ಯ ಎಲ್ ಪಿಜಿ (LPG) ಸಿಲಿಂಡರ್ಗಳ ತೀವ್ರ ಕೊರತೆಯು ಬಿಜೆಪಿ ಸರ್ಕಾರವೇ ರೂಪಿಸಿರುವ ಕೃತಕ ಬಿಕ್ಕಟ್ಟು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿನಾಶಕಾರಿ ನೀತಿಗಳೇ ಈ ಪರಿಸ...
ತುಮಕೂರು: ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಗಳ ಅಕ್ರಮ ಸಂಗ್ರಹಣೆ ಹಾಗೂ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ತಿಳಿಸಿದ್ದಾರೆ. ಪಶ್ಚಿಮ ಏಷ್ಯಾ (ಗಲ್ಫ್ ದೇಶಗಳಲ್ಲಿ) ಸಂಘರ್ಷದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯ...
ಮಂಗಳೂರು: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ವಾಣಿಜ್ಯ ಬಳಕೆಯ ಎಲ್ ಪಿಜಿ (LPG) ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೋಟೆಲ್ ಉದ್ಯಮ ಮತ್ತು ಮೀನುಗಾರಿಕೆ ವಲಯ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲೆಯಾದ್ಯಂತ ಕಳೆದ ಎರಡು--ಮೂರು ದಿನಗಳಿಂದ ಹಲವು ಹೋಟೆಲ್ ಗ...
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ, ಇರಾನ್ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧವು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತಕ್ಕೆ ಇರಾನ್ ಒಂದು ಪ್ರಮುಖ ಮಿತ್ರ ರಾಷ್ಟ್ರವಾಗಿದ್ದು, ಭಾರತೀಯ ಹಡಗುಗಳಿಗೆ ಶೀಘ್ರದಲ್ಲೇ 'ಸುರಕ್ಷಿತ ಮಾರ್ಗ' (Safe Passage) ಕಲ್ಪಿಸಿಕೊಡುವ ಸೂಚನೆಯನ್ನು ಇರ...
ಹೊಸ ದೆಹಲಿ: ದೇಶದಲ್ಲಿ ಎಲ್ ಪಿಜಿ (ಅಡುಗೆ ಅನಿಲ) ಕೊರತೆಯಾಗಲಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಕ್ಕೊಳಗಾಗಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ನಿಲ್ಲುತ್ತಿರುವುದನ್ನು ಗಮನಿಸಿರುವ ಕೇಂದ್ರ ಸರ್ಕಾರ, "ಗಾಬರಿಯಿಂದ ಬುಕಿಂಗ್ (Panic Booking) ಮಾಡುವ ಅಗತ್ಯವಿಲ್ಲ" ಎಂದು ಸ್ಪಷ್ಟಪಡಿಸಿದೆ. ಪಶ್ಚಿಮ ಏಷ್ಯಾದಲ್ಲಿನ ಉ...
ಮುಂಬೈ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ, ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯ ಮೂಲಕ ಎರಡು ಕಚ್ಚಾ ತೈಲ ನೌಕೆಗಳು ಸುರಕ್ಷಿತವಾಗಿ ಭಾರತವನ್ನು ತಲುಪಿವೆ. ಈ ಬೆಳವಣಿಗೆಯಿಂದಾಗಿ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಇಂಧನ ಪೂರೈಕೆಯ ಆತಂಕ ಸ್ವಲ್ಪ ಮಟ್ಟಿಗೆ ದೂರಾದಂತಾಗಿದೆ. ಸೌದಿ ಅರೇಬಿಯಾದಿಂದ ಸುಮಾರು 10 ಲ...
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧವು 13ನೇ ದಿನಕ್ಕೆ ಕಾಲಿಡುತ್ತಿರುವ ಬೆನ್ನಲ್ಲೇ, ಇಸ್ರೇಲ್ ಮತ್ತು ಅಮೆರಿಕ ಸಂಕಷ್ಟದಲ್ಲಿ ಸಿಲುಕಿದೆ. ಇರಾನ್ ನ್ನು ಸೋಲಿಸಿಯೇ ಬಿಟ್ಟೆವು ಎನ್ನುವ ಭ್ರಮೆಯಲ್ಲಿದ್ದ ಅಮೆರಿಕ ಹಾಗೂ ಇಸ್ರೇಲ್ ಇದೀಗ ಇರಾನ್ ನ ಮಾತಿನಂತೆ ನಡೆದುಕೊಳ್ಳಬೇಕಾದ ಸಂಕಷ್ಟದಲ್ಲಿ ಸಿಲುಕಿದೆ. ಯುದ್ಧವನ್ನು ನಿಲ್ಲಿಸಬೇಕೋ ಎನ್ನುವುದ...
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾಗಿದ್ದ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಗುರುವಾರ ದೊಡ್ಡ ಸಮಾಧಾನ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ವಿಚಾರ...