ಲೆಬನಾನ್ ನ ಕೇಂದ್ರ ಬೈರುತ್ ನಲ್ಲಿರುವ ರಾಸ್ ಎಲ್-ನಬಾ ನೆಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. 117 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ನ ಸಾರ್ವಜನಿಕ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಯಾವುದೇ ಮುನ್ಸೂಚನೆಯಿಲ್ಲದೆ ಗುರುವಾರ ಮಧ್...
ರಾಂಚಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಜಾರ್ಖಂಡ್ ನ ಗನಿಯೋತ್ರಿ ಅರಣ್ಯದಲ್ಲಿ ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ನಿಷೇಧಿತ ತ್ರಿತಿಯಾ ಸಮ್ಮೇಳನ್ ಪ್ರಸ್ತುತಿ ಸಮಿತಿಯ (ಟಿಎಸ್ಪಿಸಿ) ಉಪ ವಲಯ ಕಮಾಂಡರ್ ಹರೇಂದ್ರ ಗಂಜು ಮತ್ತು ಅವರ ಸಹಚರ ಈಶ್ವರ್ ಗಂಜು, ಸಾವನ್ನಪ್ಪಿದವರು. ಹರೇಂದ್ರ ಗಂಜು ವಿ...
ಕೋಲ್ಕತಾದ ಸರ್ಕಾರಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ಸ್ನಾತಕೋತ್ತರ ತರಬೇತಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯ ನಂತರ ಪಶ್ಚಿಮ ಬಂಗಾಳ ಸರ್ಕಾರವು, ವೈದ್ಯರ ಆಕ್ರೋಶವನ್ನು ಎದುರಿಸುತ್ತಿದೆ. ಅಂದಿನಿಂದ, ವೈದ್ಯರು ಉತ್ತಮ ಕೆಲಸದ ವಾತಾವರಣ ಮತ್ತು ಭದ್ರತೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸು...
ಗಾಝಾದಲ್ಲಿ ಸಾಮಾನ್ಯ ಜನರನ್ನು ಕೊಲ್ಲುವ ಮೂಲಕ ಇಸ್ರೇಲ್ ನಡೆಸುತ್ತಿರುವ ವಂಶ ಹತ್ಯೆಯನ್ನು ತಡೆಯಬೇಕು ಎಂದು ಆಗ್ರಹಿಸಿ ಅಮೆರಿಕಾದ ಪತ್ರಕರ್ತ ಸ್ವಯಂ ತನ್ನ ದೇಹಕ್ಕೆ ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ಫೆಲೆಸ್ತೀನಿಯರಿಗೆ ಬೆಂಬಲ ಸೂಚಿಸಿ ಅಮೇರಿಕಾದ ವಾಷಿಂಗ್ಟನ್ ನಲ್ಲಿ ಸಾವಿರಾರು ಮಂದಿ ಸೇರಿದ ಸಭೆಯಲ್ಲಿ ಸಾಮೂವೆಲ್ ಮೆನ ಜೂನಿಯರ್ ಎಂಬ ...
ಜೆರುಸಲೇಮ್ ನಿಂದ ಸಿರಿಯಾದ ರಾಜಧಾನಿ ಡಮಾಸ್ಕಸ್ ವರೆಗೆ ವ್ಯಾಪಿಸಿರುವ ವಿಶಾಲ ಯಹೂದಿ ರಾಷ್ಟ್ರವೇ ನಮ್ಮ ಅಂತಿಮ ಗುರಿ ಎಂದು ಇಸ್ರೇಲ್ ಅರ್ಥ ಸಚಿವ ಬೆಸಾಲೆಲ್ ಸ್ಮಾರ್ಟ್ ಸ್ಮೋಟ್ರಿಚ್ ಹೇಳಿದ್ದಾರೆ. ಆಲ್ಟ್ ಟಿವಿ ಪ್ರಸಾರ ಮಾಡಿದ ಡಾಕ್ಯುಮೆಂಟರಿಯಲ್ಲಿ ಸಚಿವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾನು ಒಂದು ಯಹೂದಿ ರಾಷ್ಟ್ರವನ್ನು ಬಯಸುತ್...
ಹರಿಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವುದಕ್ಕೆ ಖ್ಯಾತ ವಿಶ್ಲೇಷಕ ಯೋಗೇಂದ್ರ ಯಾದವ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಅವರು ಸಹಿತ ಅನೇಕ ಚುನಾವಣಾ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ 90 ಸ್ಥಾನಗಳ ವಿಧಾನಸಭಾಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಪಡೆಯುವ ಮೂಲಕ ಎಲ್...
ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಸನಾತನ ಆಹಾರ ಮಳಿಗೆಗಳಿಗೆ ಮಾತ್ರವೇ ಅವಕಾಶ ನೀಡಬೇಕು ಎಂದು ಹಿಂದೂ ಸನ್ಯಾಸಿ ಸಂಘಟನೆಗಳಲ್ಲಿ ಒಂದಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ ಆಗ್ರಹಿಸಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಕುಂಭಮೇಳದ ಪರಿಶುದ್ಧತೆಯನ್ನು ಸಂರಕ್ಷಿಸುವುದರ ಭಾಗವಾಗಿ ಹೀಗೆ ಮಾಡಬೇಕು ಎಂದು ಅಖಾಡ ಆ...
ತಾಯಿಯ ಕಾಯಿಲೆಯನ್ನು ಗುಣಪಡಿಸುವುದಕ್ಕಾಗಿ ಪುಟ್ಟ ಮಗುವನ್ನೇ ಬಲಿ ನೀಡಿದ ದಾರುಣ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಸಮೀಪದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ಮಮತಾ ಮತ್ತು ತಂದೆ ಗೋಪಾಲ್ ಕಶ್ಯಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಗುವಿನ ತಾಯಿ ದೀರ್ಘಕಾಲದಿಂದ ಅನಾರೋಗ್ಯದಲ್ಲಿದ್ದಳು. ಮಗುವನ್ನು ಬಲಿ ನೀಡಿದರ...
ಆಗ್ರಾದ ಎಸ್. ಎನ್. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ವಾರ್ಡ್ ಬಾಯ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಫೋನ್ನಲ್ಲಿ ವೀಡಿಯೊವನ್ನು ಮಾಡಿ ತನ್ನ ಹೆಂಡತಿಯನ್ನು ದೂಷಿಸಿದ್ದಾನೆ. ವೀಡಿಯೊದಲ್ಲಿ ಆತ ತನ್ನ ಅತ್ತೆ ಮತ್ತು ಅಳಿಯನನ್ನೂ ದೂಷಿಸಿದ್ದಾನೆ. 32 ವರ್ಷದ ಈ ವ್ಯಕ್...
ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಹಾರಾಷ್ಟ್ರ ಸರ್ಕಾರವು ಕೇವಲ ಐದು ದಿನಗಳ ಕಾಲ ಡಿಜಿಟಲ್ ವೇದಿಕೆಯಲ್ಲಿ 90 ಕೋಟಿ ರೂಪಾಯಿಗಳ ಜಾಹೀರಾತು ಅಭಿಯಾನಕ್ಕೆ ಟೆಂಡರ್ ಕರೆದಿದೆ. ಇದು ಮಹಾ ವಿಕಾಸ್ ಅಘಾಡಿಯ ಆಕ್ರೋಶವನ್ನು ಗಳಿಸಿದೆ. ಮಹಾಯುತಿ ಸರ್ಕಾರವನ್ನು ಟೀಕಿಸಿದ ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಇದನ್ನು "ಮಹಾಝ...