ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ಮೊತ್ತದ ಏಕರೂಪ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ತಂದಿರುವ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ...
ರೋಮ್: ಪ್ಯಾಲೆಸ್ತೀನ್ ಪರ ಇಟೆಲಿಯಲ್ಲಿ ಭಾರೀ ಪ್ರತಿಭಟನೆ ಆರಂಭಗೊಂಡಿದ್ದು, ಇಸ್ರೇಲ್ ದಾಳಿ ಮತ್ತು ಪ್ರಧಾನಿ ಜಾರ್ಜಿಯಾ ನೇತೃತ್ವದ ಸರ್ಕಾರವು ಪ್ಯಾಲೆಸ್ತೀನ್ ಅನ್ನು ಅಧಿಕೃತ ರಾಷ್ಟ್ರವಾಗಿ ಗುರುತಿಸಿದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಟೆಲಿಯ ಪ್ರಮುಖ ನಗರಗಳಲ್ಲಿ ಸೋಮವಾರ ಭಾರೀ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರ ...
ಮಂಗಳೂರು/ಬಜಪೆ: ಪರಿವರ್ತನಾ ಕೋ--ಅಪರೇಟಿವ್ ಸೊಸೈಟಿ (ಲಿ.) ಬಜಪೆ, ಮಂಗಳೂರು ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಬಜೆಪೆಯ ಚರ್ಚ್ ಸಮೀಪದ ವಿಶ್ವಕರ್ಮ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಾನಂದ ಡಿ. ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷರಾದ ಕೃ...
ಉಡುಪಿ: ಜೀವನಧಾರೆ ಫೌಂಡೇಶನ್ ಉಡುಪಿ ಹಾಗೂ ಬ್ರೈನ್ ಫೌಂಡೇಶನ್ ಬೀದರ್ ಸಹಭಾಗಿತ್ವದಲ್ಲಿ ಇಲ್ಲಿನ ಜಗನ್ನಾಥ ಸಭಾ ಭವನ ( ಬಡಗುಬೆಟ್ಟು ಸೊಸೈಟಿ ಕಟ್ಟಡ) ಮಿಷನ್ ಕಂಪೌಂಡ್ ಉಡುಪಿಯಲ್ಲಿ ಜೀವನಧಾರೆ ಫೌಂಡೇಶನ್ ಉಡುಪಿ ಉದ್ಘಾಟನೆಗೊಂಡಿತು. ಚೇತನ್ ಅಹಿಂಸಾ ರವರು ಸಸ್ಯಕ್ಕೆ ನೀರೆರೆಯುವ ಮುಖೇನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನಧಾರ...
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ನಾಡ ದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾಕ್ಕೆ ಚಾಲನೆ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಸಾಹಿತಿ ಭಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಚಾಮುಂಡೇಶ್ವರಿ ದೇವಾಲಯದಲ್ಲಿ ದಸರಾ ...
ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ...
ಬಳ್ಳಾರಿ: 2 ತಿಂಗಳ ಮಗುವನ್ನು ತಾಯಿಯೇ ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ನಲ್ಲಿ ನಡೆದಿದೆ. ಬಿಹಾರ ಮೂಲದ ಪ್ರಿಯಾಂಕಾ ದೇವಿ ಹಾಗೂ ಸರೋಜ್ ಕುಮಾರ್ ದಂಪತಿ ತೋರಣಗಲ್ ನಲ್ಲಿ ವಾಸವಾಗಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಈ ದಂಪತಿಗೆ ಈಗಾಗಲೇ ...
ಹಾಸನ: ಬೇಲೂರಿನಲ್ಲಿ ದೇವಾಲಯದ ಒಳಗಿನ ಗಣಪತಿಯ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಟಿವಿ ಕ್ಯಾಮರ ದೃಶ್ಯವನ್ನು ಆಧರಿಸಿ ಪೊಲೀಸರು ಕ್ರಮಕೈಗೊಂಡಿದ್ದಾರೆ. ಪುರಸಭೆ ಆವರಣದಲ್ಲಿರುವ ಗಣಪತಿ ಮೂರ್ತಿಗೆ ಮಹಿಳೆಯೊಬ್ಬರು ಚಪ್ಪಲಿ ಹಾರ ಹಾಕಿ ಹೊರ ಬರುತ್ತಿರುವ ದೃಶ್ಯ ಸ...
ಬೆಂಗಳೂರು: ಕೇಂದ್ರ ಸರಕಾರ ಜಿ ಎಸ್ ಟಿ ದರ ಕಡಿತ ಮಾಡಿದ ಪರಿಣಾಮವಾಗಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಪರಿಷ್ಕರಣೆ ಮಾಡಿದೆ. ಹಾಲು, ಮೊಸರು ಹೊರತುಪಡಿಸಿ ಉಳಿದ ಉತ್ಪನ್ನಗಳ ಬೆಲೆಯನ್ನ ಇಳಿಕೆ ಮಾಡಲಾಗಿದೆ. ಹೊಸ ಬೆಲೆ ಸೆಪ್ಟೆಂಬರ್ 22 ರಿಂದ ಜಾರಿಗೆ: ಕರ್ನಾಟಕ ಹಾಲು ಮಹಾಮಂಡಲ ತನ್ನ ಹೇಳಿಕೆಯಲ್ಲಿ...
ಬೆಂಗಳೂರು: ಅಕ್ಟೋಬರ್ 31ರೊಳಗೆ ಬೆಂಗಳೂರಲ್ಲಿ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಇಲ್ಲವಾದರೆ ಎಂಜಿನಿಯರುಗಳೇ ಹೊಣೆಯಾಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ...