ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯಲ್ಲಿ ಮಹತ್ವದ ಹೇಳಿಕೆ ನೀಡುವ ಮೂಲಕ ತಾವು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, 2027--28ರ ಆರ್ಥಿಕ ವರ್ಷದ ಬಜೆಟ್ ಅನ್ನೂ ತಾವೇ ಮಂಡಿಸುವುದಾಗಿ ಪರೋಕ್ಷವಾಗ...
ಲಕ್ನೋ: ರಸ್ತೆ ಗುಂಡಿಗಳು ಸಾಮಾನ್ಯವಾಗಿ ಪ್ರಾಣಾಪಾಯಕ್ಕೆ ಕಾರಣವಾಗುತ್ತವೆ. ಆದರೆ ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಈ ರಸ್ತೆ ಗುಂಡಿಯೇ ಸಾವಿನ ದವಡೆಯಲ್ಲಿದ್ದ ಮಹಿಳೆಯೊಬ್ಬರಿಗೆ ಮರುಜೀವ ನೀಡುವ ಮೂಲಕ ಪವಾಡ ಸದೃಶವಾಗಿ ಕೆಲಸ ಮಾಡಿದೆ. ಪಿಲಿಭಿತ್ ಜಿಲ್ಲೆಯ 50 ವರ್ಷದ ವಿನೀತಾ ಶುಕ್ಲಾ ಎಂಬುವವರು ತೀವ್ರ ಅನಾರೋಗ್ಯದಿ...
ತಿರುವನಂತಪುರಂ: ಪ್ರಯಾಗ್ರಾಜ್ ಕುಂಭಮೇಳದ ವೇಳೆ ಗಾಜಿನ ಬಳೆ ಹಾಗೂ ಹೂವಿನ ಹಾರ ಮಾರಾಟ ಮಾಡುತ್ತಾ, ತಮ್ಮ ಸೌಂದರ್ಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆದಿದ್ದ ಮೋನಾಲಿಸಾ ಭೋಂಸ್ಲೆ (Monalisa Bhosle), ಕೇರಳದ ದೇವಸ್ಥಾನವೊಂದರಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ತಾವು ಇಷ್ಟಪಟ್ಟ ಯುವಕನೊಂದಿಗೆ ವಿವಾಹವಾಗಿದ್ದಾರೆ. ...
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಸಮುದ್ರ ಮಾರ್ಗಗಳಲ್ಲಿ ವ್ಯಾಪಾರ ಹಡಗುಗಳ ಮೇಲೆ ದಾಳಿ ನಡೆಯುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಮ್ಮ ಇರಾನ್ ಸಹವರ್...
ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನದ ವೇಳೆ ಸದನ ತಡವಾಗಿ ಆರಂಭವಾಗುತ್ತಿರುವ ಬಗ್ಗೆ ಬಿಜೆಪಿಯ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಎದ್ದು ನಿಂತ ಸುರೇಶ್ ಕುಮಾರ್ ಅವರು ಕಲಾಪದ ವಿಳಂಬದ ಬಗ್ಗೆ ಸಭಾ...
ಹೊಸದೆಹಲಿ: ಲೋಕಸಭೆಯಲ್ಲಿ ಬುಧವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರ ನಡುವೆ ಭಾರಿ ವಾಕ್ಸಮರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು "ಅಡ್ಜಸ್ಟ್ ಮೆಂಟ್" (ಹೊಂದಾಣಿಕೆ) ರಾಜಕಾರಣ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು. ಸಂಸತ್ತಿನಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಪ್ರಧ...
ಕೊಚ್ಚಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಬುಧವಾರ ಕೇರಳದ ಕೊಚ್ಚಿಯಲ್ಲಿ ನಡೆದ ಬೃಹತ್ ಎನ್ ಡಿಎ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗಲ್ಫ್ ರಾಷ್ಟ್ರಗಳಲ್...
ಮುಂಬೈ/ಬೆಂಗಳೂರು: ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ಶೇ. 50 ರಿಂದ 60 ರಷ್ಟು ರೆಸ್ಟೋರೆಂಟ್ಗಳು ಮತ್ತು ಹೋಟೆಲ್ ಗಳು ಮುಚ್ಚುವ ಸಾಧ್ಯತೆಯಿದೆ ಎಂದು ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ (NRAI) ಅಧ್ಯಕ್ಷ ಸಾಗರ್ ದರಿಯ...
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸವಾದ 'ವೈಟ್ ಹೌಸ್' ಬಳಿ ಬುಧವಾರ ಮುಂಜಾನೆ ಗಂಭೀರ ಭದ್ರತಾ ಲೋಪವೊಂದು ಸಂಭವಿಸಿದೆ. ವೇಗವಾಗಿ ಬಂದ ವ್ಯಾನ್ ಒಂದು ವೈಟ್ ಹೌಸ್ ಸಮೀಪದ ಲಾಫಾಯೆಟ್ ಸ್ಕ್ವೇರ್ ಬಳಿಯ ಭದ್ರತಾ ತಡೆಗೋಡೆಗೆ (Security Barricade) ಡಿಕ್ಕಿ ಹೊಡೆದಿದೆ. ಬುಧವಾರ ಬೆಳಿಗ್ಗೆ ಸುಮಾರು 6:30ರ ಸುಮಾರಿಗೆ (ಸ್ಥಳೀಯ ...
ಟೆಹ್ರಾನ್/ಜೆರೂಸಲೆಮ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದ್ದು, ಇರಾನ್ ಬುಧವಾರ ಇಸ್ರೇಲ್ ಮೇಲೆ ಸರಣಿ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಇದರೊಂದಿಗೆ ಕುವೈತ್ ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ತಾನು ದಾಳಿ ಮಾಡಿರುವುದಾಗಿ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಘೋಷಿಸಿದೆ. ಬುಧವಾರ ಬೆಳಿಗ್ಗೆ ಇರಾನ್ ನಿಂದ ಇಸ್ರೇಲ್ ನತ...