ಚಿತ್ರದುರ್ಗ: ಪತಿ ಹಾಗೂ ಪತ್ನಿ ಇಬ್ಬರೂ ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟ ಅಚ್ಚರಿ, ಆಘಾತದ ಘಟನೆಯೊಂದು ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ನಿವೃತ್ತ ಲೈಬ್ರರಿಯನ್ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಒಂದೇ ದಿನ ಮೃತಪಟ್ಟ ದಂಪತಿಯಾಗಿದ್ದಾರೆ. ಓಂಕಾ...
ಬಜಾಜ್ ಫೈನಾನ್ಸ್ ನಲ್ಲಿ ಏರಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿನಿಂದ ಕೆಲಸದಲ್ಲಿರುವ ತನ್ನ ಹಿರಿಯರು ತನ್ನ ಗುರಿಗಳನ್ನು ಪೂರೈಸುವಂತೆ ಒತ್ತಡ ಹೇರುತ್ತಿದ್ದಾರೆ ಮತ್ತು ವೇತನ ಕಡಿತದ ಬೆದರಿಕೆ ಹಾಕುತ್ತಿದ್ದಾರೆ ...
ದೇಶೀಯ ಹಸುಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವೊಂದರಲ್ಲಿ ಮಹಾರಾಷ್ಟ್ರ ಸರ್ಕಾರ ಸೋಮವಾರ ಅವುಗಳಿಗೆ ರಾಜಮಾತಾ-ಗೋಮಾತಾ ಸ್ಥಾನಮಾನವನ್ನು ನೀಡಿ ಅಧಿಕೃತ ಘೋಷಣೆ ಮಾಡಿದೆ. ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಸಹಿ ಮಾಡಿದ ಸರ್ಕಾರದ ನಿರ್ಣಯದ ಮೂಲಕ ಈ ಪ್ರಕಟಣೆ ಹೊರಬಿದ್ದಿದೆ. "ಪ್ರಾಚೀನ ಕಾಲದಿಂದಲೂ ಹಸುಗಳು ಮಾನವ ಜೀವನದ...
ಆರೋಗ್ಯ ವೃತ್ತಿಪರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆಯ (ಎನ್ ಟಿಎಫ್) ಪ್ರಗತಿಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನಿರ್ದೇಶನ ನೀಡಿದೆ. ಈ ತುರ್ತು ವಿಷಯಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅಕ್ಟೋಬರ್ ೧೪ ಕ್ಕೆ ಮರು ನಿಗದಿಪಡ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಯೋಧ್ಯೆ ಹೇಳಿಕೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಇಂದು ತಿರುಗೇಟು ನೀಡಿದ್ದಾರೆ. ವಿಧಾನಸಭಾ ಚುನಾವಣೆಗಾಗಿ ಹರಿಯಾಣದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ರಾಮನ ಸಂಸ್ಕೃತಿ ಮತ್ತು ರೋಮ್ ಸಂಸ್ಕೃತಿಯಲ್ಲಿ ಬೆಳೆದವರ ನಡುವೆ ...
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು. ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ಒತ್ತಿ ಹೇಳಿದ ಮೋದಿ, "ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ. ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟುವುದು ಮತ್ತು ಎಲ್ಲಾ ಒ...
ಚಿಕ್ಕಮಗಳೂರು: ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲದ ವಿದ್ಯಾರ್ಥಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಧ್ರುವ (16) ಸಾವಿಗೆ ಶರಣಾದ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಈತ ಪಿಜಿಯಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಧ್ರುವ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮ...
ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡದ ಕೋಟ್ಯಾಧಿಪತಿ ಖ್ಯಾತಿಯ ಸಮೀರ್ ಆಚಾರ್ಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಸಮೀರ್ ಆಚಾರ್ಯ ಪತ್ನಿ, ತನ್ನ ಪತಿ ಹಾಗೂ ಅತ್ತೆ ಮಾವನ ವಿರುದ್ಧ ಹುಬ್ಬಳ್ಳಿ ಮಹಿಳಾ ಠಾಣೆ ಮೆಟ್ಟಿಲೇರಿದ್ದಾರೆ. ಮಗು ಅಳುತ್ತಿದ್ದ ಕಾರಣಕ್ಕೆ ಸಮೀರ್ ಪತ್ನಿ ಶ್ರಾವಣಿ ಗದರಿಸಿದ್ರಂತೆ, ಈ ವಿಚಾರಕ್ಕೆ ಸಮೀರ್ ತಂದೆ ಶ್ರಾವಣಿ...
ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕನ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 26ರಂದು ಬಾಲಕನ ಆರೋಗ್ಯ ಹದಗೆಟ್ಟಾಗ ಈ ಘಟನೆ ಬೆಳಕಿಗೆ ಬಂದಿತ್ತು. ಆತನ ದೇಹದ ಮೇಲೆ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ, ಆತ ತನ್ನ ಕುಟುಂಬ ಸದಸ್ಯರಿಗೆ ಇಡೀ ಘಟನೆಯನ್ನು ವಿವರಿ...
2025ರ ಜನವರಿಯಲ್ಲಿ ನಗರದಲ್ಲಿ ನಡೆದ ಇಂಗ್ಲಿಷ್ ರಾಕ್ ಬ್ಯಾಂಡ್ ಕೋಲ್ಡ್ ಪ್ಲೇ ಮ್ಯೂಸಿಕ್ ಆಫ್ ದಿ ಸ್ಫಿಯರ್ಸ್ ವರ್ಲ್ಡ್ ಪ್ರವಾಸದ ಟಿಕೆಟ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ವಿಚಾರಣೆಗಾಗಿ ಮುಂಬೈ ಪೊಲೀಸರು ಬುಕ್ ಮೈ ಶೋ ಸಿಇಒ ಆಶಿಶ್ ಹೇಮರಾಜಾನಿ ಅವರಿಗೆ ಎರಡನೇ ಬಾರಿಗೆ ಸಮನ್ಸ್ ನೀಡಿದ್ದಾರೆ. ಹೇಮರಾಜನಿ ಮತ್ತು ಕಂಪನ...