ಮೈಸೂರು: ಹೊಟ್ಟೆ ತುಂಬ ಹಿಟ್ಟು -- ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ ಅನ್ನ ಕೊಡೋರು. ಅನ್ನ ಉಣ್ಣಬೇಕಾದರೆ ಹಬ್ಬ ಹರಿದಿನಗಳು ಬರಬೇಕಿತ್ತು. ಬಡವರ ಮನೆ ಮಕ್ಕಳಿಗೆ ಹುಷಾರಿಲ್ಲ ಅಂದ್ರೆ ತುತ್ತು ಅನ್ನಕ್ಕಾಗಿ ಅನ್ನ ಮಾಡೋರ ಮನೆ ಮುಂದೆ ಕೈಯ್ಯೊಡ್ಡ...
ಬಿಗ್ ಬಾಸ್ ಸೀಸನ್ 11 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಕಲರ್ಸ್ ಕನ್ನಡದಲ್ಲಿ ಕೆಲವು ಸ್ಪರ್ಧಿಗಳ ಹೆಸರು ಘೋಷಣೆ ಕೂಡ ಆಗಿದೆ. ಈ ನಡುವೆ ಕಲರ್ಸ್ ಕನ್ನಡ ಸಾಮಾಜಿಕ ಜಾಲತಾಣಗಳಲ್ಲಿ “ಈ ಅಭ್ಯರ್ಥಿ ಸ್ವರ್ಗಕ್ಕೆ ಹೋಗಿದ್ದಾರಾ? ನರಕಕ್ಕೆ ಹೋಗಿದ್ದಾರಾ?” ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಅಚ್ಚರಿಯನ್ನ ಸೃಷ್ಟಿಸಿದೆ. ಹೌದು..! ಈ ಬಾ...
ಉಡುಪಿ: ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶ. ತಾಯಿ ಚಾಮುಂಡೇಶ್ವರಿ ಆಸ್ತಿ. ನಾವು ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಂಬುತ್ತೇವೆ. ಆ ಭಾವನೆಗೆ ಧಕ್ಕೆ ಬಾರದಂತೆ ಮಹಿಷಾ ದಸರಾವನ್ನು ಆಚರಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಯಾವುದೇ...
ಸಿರ್ಸಾದಲ್ಲಿರುವ ತನ್ನ ಆಶ್ರಮದಲ್ಲಿ ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ತಾತ್ಕಾಲಿಕ 20 ದಿನಗಳ ಪೆರೋಲ್ ಕೋರಿದ್ದಾರೆ. ಮ...
ನವದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ಮದ್ಯ ಸರಬರಾಜು ಮಾಡುವವರ ಕಾರು ಡಿಕ್ಕಿ ಹೊಡೆದ ಪರಿಣಾಮ ದೆಹಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಭಾನುವಾರ ಸಾವನ್ನಪ್ಪಿದ್ದಾರೆ. ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ ಆದರೆ ಚಾಲಕ ಪರಾರಿಯಾಗಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ನಂಗ್ಲೋಯಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಸಂದೀಪ್ ಅವರಿಗೆ ಮದ್ಯ ಪೂ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಸೆಪ್ಟೆಂಬರ್ 29ರಂದು ಮಧ್ಯಾಹ್ನ 3.30ಕ್ಕೆ ಚೆನ್ನೈನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಉದಯನಿಧಿ ಸ್ಟಾಲಿನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ...
ನೇಪಾಳದಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 112 ಕ್ಕೆ ಏರಿದೆ ಎಂದು ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸ್ ಡೇಟಾಬೇಸ್ ತಿಳಿಸಿದೆ. ದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಡಜನ್ಗಟ್ಟಲೆ ಜನರು ಇನ್ನೂ ಕಾಣೆಯಾಗಿದ್ದಾರೆ. ಪೂರ್ವ ಮತ್ತು ಮಧ್ಯ ನೇಪಾಳದ ದೊಡ್ಡ ಪ್ರದೇಶಗಳು ಶುಕ್ರವಾರದಿ...
ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು 20 ಜನರು ಗಾಯಗೊಂಡಿದ್ದಾರೆ. ಬಸ್ ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದಾಗ ಜಿಲ್ಲಾ ಕೇಂದ್ರದಿಂದ 25 ಕಿಲೋಮೀಟರ್ ದೂರದಲ್ಲಿರುವ ನಾದನ್ ದೆಹತ್ ಪೊಲೀಸ್ ಠಾಣೆಯ ಬಳಿ ಶನಿವಾರ ರಾತ್ರಿ 11 ಗಂಟೆ ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉ...
ಶಾಲಾ ಅವಧಿಯಲ್ಲಿ ಶಾಲಾ ಕಟ್ಟಡದಲ್ಲಿ ನಮಾಜ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಸ್ಮಾ ಪರ್ವೀನ್ ಅವರನ್ನು ಸಸ್ಪೆಂಡ್ ಮಾಡಲಾದ ಘಟನೆ ರಾಜಸ್ಥಾನದ ಬೇವಾರ್ ನಲ್ಲಿ ನಡೆದಿದೆ. ಈ ಅಸ್ಮಾ ಪರ್ವೀನ್ ಮತ್ತು ಇನ್ನೊರ್ವ ಟೀಚರ್ ಶಗುಪ್ತ ಅವರು ಜೊತೆಯಾಗಿ ನಮಾಜ್ ಮಾಡಿದ್ದಾರೆ ಮತ್ತು ಮಕ್ಕಳಲ್ಲಿ ನಮಾಜ್ ಮಾಡುವಂತೆ ಪ್ರೇರಣೆ...