ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 36 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲಾಸರ್ ನಿಂದ ತೆರಳುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮಣಗಢವನ್ನು ತಲುಪಿದಾಗ ಕಲ್ವರ್ಟ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಲಾಸರ್ ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಟಿಕೆಟ್ ನಿರಾಕರಿಸಿದ ನಂತರ ಅಸಮಾಧಾನಗೊಂಡಿದ್ದ ಪಾಲ್ಘರ್ ನ ಶಿವಸೇನೆಯ ಹಾಲಿ ಶಾಸಕ ಶ್ರೀನಿವಾಸ್ ವಂಗಾ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಇನ್ನು ಈ ಕುರಿತು ವಂಗಾ ಅವರ ಕುಟುಂಬವು ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ. ಬು...
ಸಂಸ್ಕೃತ ಕಲಿಯುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ವ್ಯಾಪಕ ತಮಾಷೆ ಮತ್ತು ವ್ಯಂಗ್ಯಕ್ಕೆ ಗುರಿಯಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ 300 ರೂಪಾಯಿಯಿಂದ 900 ರೂಪಾಯಿಯವರೆಗೆ ಈ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಆದರೆ ಮುನ್ನೂರು ರೂಪಾಯಿಯ ಚೆಕ್ ಫಲಕ ನಿರ್ಮಿಸಲು ಮುನ್ನೂರು ರೂಪಾ...
ಕಣ್ಣು ಕಾಣಿಸದ ವೃದ್ಧ ದಂಪತಿಯ ಮಗ ಸಾವನ್ನಪ್ಪಿ 4 ದಿನಗಳು ಕಳೆದರೂ ಅದು ತಿಳಿಯದೇ ಶವದೊಂದಿಗೆ ಜೀವಿಸಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ದೃಷ್ಟಿ ಇರದ, 60 ವರ್ಷಕ್ಕಿಂತ ಮೇಲ್ಪಟ್ಟ ದಂಪತಿಗೆ ತಮ್ಮ ಮಗ ಸಾವನ್ನಪ್ಪಿದ್ದಾರೆ ಎಂದು ತಿಳಿದಿರಲಿಲ್ಲ ಮತ್ತು ಅವರು ಆಹಾರ ಮತ್ತು ನೀರಿಗಾಗಿ ಆತನನ್ನು ಕರೆಯಲು ಪ್ರಯತ್ನಿಸುತ್ತಿದ್ದರು. 30 ವರ...
ಕ್ರೀಡಾ ಸ್ಪರ್ಧೆಯಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಶಿರವಸ್ತ್ರ ಧರಿಸುವುದಕ್ಕೆ ನಿಷೇಧ ವಿಧಿಸಿರುವ ಫ್ರಾನ್ಸ್ ನೀತಿಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕು ತಜ್ಞರು ತೀವ್ರವಾಗಿ ಖಂಡಿಸಿದ್ದಾರೆ. ಫ್ರಾನ್ಸಿನಲ್ಲಿ ನಡೆದ 2024ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿತ್ತು. ಫ್ರಾನ್ಸ್ ನ ಫುಟ್ಬಾಲ್ ಮತ...
ಶಾಂತಿಯುತ ಮತ್ತು ಹಿಂಸಾ ರಹಿತ ಹೋರಾಟಕ್ಕೆ ಪ್ರಸಿದ್ಧಿಯನ್ನು ಪಡೆದಿದ್ದ ಫೆಲೆಸ್ತೀನಿನ ಪಶ್ಚಿಮ ದಂಡೆಯ ಝಿಯಾದ್ ಅಬು ಹಲೀಲಿ ಅವರನ್ನು ಇಸ್ರೇಲಿ ಯೋಧರು ಥಳಿಸಿ ಅಕ್ಟೋಬರ್ ಏಳರಂದು ಹತ್ಯೆಗೈದಿದ್ದರು. ಅವರ ಅಂತಿಮ ಯಾತ್ರೆಯಲ್ಲಿ ಹತ್ತು ಸಾವಿರಕ್ಕಿಂತಲೂ ಅಧಿಕ ಫೆಲಿಸ್ತೀನಿಯರು ಭಾಗಿಯಾಗಿ ಅವರಿಗೆ ಗೌರವವನ್ನು ಅರ್ಪಿಸಿದ್ದರು. ಇಸ್ರೇಲ್ ಹೇಗೆ ಶ...
ಅದಾನಿ ಗ್ರೂಪ್, ಪ್ರಮುಖ ನಿಯಂತ್ರಕ ಸಂಸ್ಥೆಗಳು ಮತ್ತು ಬಿಜೆಪಿ ಮಧ್ಯೆ ಅಪಾಯಕಾರಿ ನಂಟು ಇದೆ. ಈ ಅಪಾಯಕಾರಿ ಸಿಂಡಿಕೇಟ್ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನ ಇಂದಿನ ಈ ಹೊಸ ಆರೋಪಗಳ ಬಗ್ಗೆ ಮಾಧಬಿ ಪುರಿ ಬುಚ್ ಅಥವಾ ಅದಾನಿ ಗ್ರೂಪ್ ಕಡೆಯಿಂದ ಇದುವರೆಗೆ...
10 ವರ್ಷದ ಆಧ್ಯಾತ್ಮಿಕ ವಾಗ್ಮಿ ಅಭಿನವ್ ಅರೋರಾ ಅವರ ಕುಟುಂಬವು ಸೋಮವಾರ ಲಾರೆನ್ಸ್ ಬಿಷ್ಣೋಯ್ ಅವರ ತಂಡದಿಂದ ಜೀವ ಬೆದರಿಕೆ ಬಂದಿದೆ ಎಂದು ಹೇಳಿಕೊಂಡಿದೆ. ಎಎನ್ಐ ಜೊತೆ ಮಾತನಾಡಿದ ಅವರ ತಾಯಿ ಜ್ಯೋತಿ ಅರೋರಾ, ಅಭಿನವ್ ಅವರು ಭಕ್ತಿಯನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಿಲ್ಲ ಎಂದು ಹೇಳಿದರು. "ಸಾಮಾಜಿಕ ಮಾಧ್ಯಮಗಳ ಮೂಲಕ ನಮ್ಮ ಸಾಮಾಜಿಕ...
ಸಾಮಾನ್ಯವಾಗಿ 'ಇಂಜಿನಿಯರ್ ರಶೀದ್' ಎಂದು ಕರೆಯಲ್ಪಡುವ ಬಾರಾಮುಲ್ಲಾ ಲೋಕಸಭಾ ಸಂಸದ ಶೇಖ್ ಅಬ್ದುಲ್ ರಶೀದ್ ಅವರ ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಸೋಮವಾರ ತಿಹಾರ್ ಜೈಲಾಧಿಕಾರಿಗಳಿಗೆ ಶರಣಾಗಿದ್ದಾರೆ. ಇಲ್ಲಿನ ನ್ಯಾಯಾಲಯವು ನ್ಯಾಯವ್ಯಾಪ್ತಿಯ ಕಾರಣಗಳಿಂದಾಗಿ ಅವರ ನಿಯಮಿತ ಜಾಮೀನಿನ ಮೇಲೆ ತನ್ನ ಆದೇಶವನ್ನು ಕಾಯ್ದಿರಿಸಿದೆ. ಭಯೋತ್ಪಾದ...
ಪ್ರಯಾಣಿಕರೊಬ್ಬರು ಹೊತ್ತೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡು ಹರಿಯಾಣದ ರೋಹ್ಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ರೈಲು ಜಿಂದ್ ನಿಂದ ಸಾಂಪಲಾ ಮತ್ತು ಬಹದ್ದೂರ್ ಗಢದ ಮೂಲಕ ದೆಹಲಿಗೆ ಹೋಗುತ್ತಿತ್ತು....