ಆರ್ ಜಿ ಕಾರ್ ಕೊಲೆ ಪ್ರಕರಣವನ್ನು ಖಂಡಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಕಿರಿಯ ವೈದ್ಯರು ಬುಧವಾರ ಮುಂಜಾನೆ ಘೋಷಿಸಿದ್ದಾರೆ. ಇವ್ರು ತಮ್ಮ ಧರಣಿಯನ್ನು ಮುಂದುವರಿಸುವುದಾಗಿ ಮತ್ತು ಕರ್ತವ್ಯದಿಂದ ದೂರವಿರುವುದಾಗಿ ಘೋಷಿಸಿದ್ದಾರೆ. ವಿನೀತ್ ಗೋಯಲ್ ಬದಲಿಗೆ ಮನೋಜ್ ಕುಮಾರ್ ವರ್ಮಾ ಅವರನ್ನು ಹೊಸ ಕೋಲ್ಕತಾ ಪೊಲೀಸ್ ಮುಖ್ಯಸ್ಥ...
ಯಮನ್ ನಿಂದ ಹೂತಿಗಳು ನಡೆಸಿದ ಮಿಸೈಲ್ ದಾಳಿಗೆ ಇಸ್ರೇಲ್ ಬೆಚ್ಚಿ ಬಿದ್ದಿದೆ ಎಂದು ವರದಿಯಾಗಿದೆ. ಹೂತಿಗಳ ಹೊಸ ಹೈಪರ್ ಸಾನಿಕ್ ಬ್ಯಾಲೆಸ್ಟಿಕ್ ಮಿಸೈಲ್ 11.5 ನಿಮಿಷಗಳಲ್ಲಿ 2040 ಕಿಲೋಮೀಟರ್ ಸಾಗಿ ಇಸ್ರೇಲ್ ಒಳಗೆ ಭಾರಿ ಅನಾಹುತವನ್ನು ಮಾಡಿದೆ ಎಂದು ಹೂತಿಗಳು ಹೇಳಿದ್ದಾರೆ. ಟೆಲ್ ಅವಿವ್ ಸಮೀಪದ ಸೇನಾ ಕೇಂದ್ರವಾದ ಜಾಫರ್ ಪ್ರದೇಶವನ್ನು ಗುರಿ...
ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಟೀಕಿಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಛಾಟಿ ಬೀಸಿದ್ದಾರೆ. ಕೋಲ್ಕತ್ತ...
ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿನ ತಿದ್ದುಪಡಿಯನ್ನು ಈ ಮಸೂದೆ ಒಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್...
ತೆಲಂಗಾಣದಲ್ಲಿ ಹೃದಯವನ್ನು ತಲ್ಲಣಗೊಳಿಸುವ ಅಪಘಾತವೊಂದು ನಡೆದಿದೆ. ಮೂರು ವರ್ಷದ ಮಗು ತನ್ನ ತಂದೆ ಚಲಾಯಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದೆ. ಕೃಷ್ಣ ಎಂಬ ಆ ತಂದೆ ಲಾರಿ ಚಲಾಯಿಸಲು ಹೊರಟಾಗ ಮಗು ಮರದ ಬದಿಯಲ್ಲಿ ನಿಂತಿತ್ತು. ಅದು ಆ ತಂದೆಗೆ ಕಾಣಿಸಿರಲಿಲ್ಲ. ಈ ಮಧ್ಯೆ ಆ ಮಗು ತಂದೆಯ ಬಳಿಗೆ ಓಡಿ ಬಂದಿತ್ತು. ಈ ಸಂದರ್ಭದಲ್ಲ...
ದೇಶದ ಬುಲ್ಡೋಜರ್ ರಾಜ್ ನೀತಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಸುಪ್ರೀಂಕೋರ್ಟ್ ನ ಅನುಮತಿ ಇಲ್ಲದೇ ಯಾವುದೇ ಕಟ್ಟಡ ಮನೆಗಳನ್ನು ಸರ್ಕಾರ ಬುಲ್ಟೋಝರ್ ಬಳಸಿ ಧ್ವಂಸಗೊಳಿಸಬಾರದು ಎಂದು ಆದೇಶಿಸಿದೆ. ಜಸ್ಟಿಸ್ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಈ ತೀರ್ಪು ನೀಡಿದೆ. ಬುಲ್ಡೋಜರ್ ರಾಜ್ ಗೆ ಸಂಬಂಧಿಸಿದ ಅರ್ಜ...
ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ದೇಶದಾದ್ಯಂತ ರಿಲಯನ್ಸ್ ಜಿಯೊ ಬಳಕೆದಾರರು ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸಿದರು. ಕಂಪನಿಯ ಬಳಕೆದಾರರ ಪೈಕಿ ಅರ್ಧಕ್ಕೂ ಹೆಚ್ಚು ಗ್ರಾಹಕರು ಮೊಬೈಲ್ ನೆಟ್ವರ್ಕ್, ಇಂಟರ್ನೆಟ್, ಬ್ರಾಡ್ ಬ್ಯಾಂಡ್ ಸೇವೆಯಲ್ಲಿ ವ್ಯತ್ಯಯ ಅನುಭವಿಸಿದ್ದಾರೆ. 10 ಸಾವಿರಕ್ಕೂ ಹೆಚ್ಚು ಬಳಕೆದಾರರು ಈ ಕುರಿ...
ದೆಹಲಿಯ ಮುಂದಿನ ಮುಖ್ಯಮಂತ್ರಿಯ ಬಗೆಗಿನ ಸಸ್ಪೆನ್ಸ್ ಮಂಗಳವಾರ ಕೊನೆಗೊಳ್ಳುವ ಸಾಧ್ಯತೆ ಇದೆ. ಲೆಫ್ಟಿನೆಂಟ್ ಗವರ್ನರ್ ಅವರೊಂದಿಗಿನ ಸಭೆಯ ನಂತರ ಹಾಲಿ ಅರವಿಂದ್ ಕೇಜ್ರಿವಾಲ್ ಸಂಜೆ 4:30 ಕ್ಕೆ ರಾಜೀನಾಮೆ ನೀಡುವ ನಿರೀಕ್ಷೆಯಿದೆ. ಉನ್ನತ ಹುದ್ದೆಯನ್ನು ವಹಿಸಿಕೊಳ್ಳಲು ಆಯ್ಕೆ ಮಾಡಲಾದ ಎರಡು ಹೆಸರುಗಳಲ್ಲಿ ದೆಹಲಿ ಸಚಿವ ಅತಿಶಿ ಸೇರಿದ್ದಾರೆ ಮತ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ದೇಶದಲ್ಲಿ ರಾಜಕೀಯ ಸ್ಥಿರತೆಯನ್ನು ಶ್ಲಾಘಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತದ ಬೆಳವಣಿಗೆಗೆ ಎನ್ ಡಿಎ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದರು. "ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಹಾದಿಯಲ್ಲಿದೆ" ಎಂದು ಶಾ ಹೇಳಿದ್ದಾರೆ.ಪ್ರಗತಿಯ ಮೇಲೆ ಆಡಳಿತದ ಗಮನವ...
ಗಣೇಶ ಉತ್ಸವದ 10ನೇ ಮತ್ತು ಕೊನೆಯ ದಿನವಾದ ಗಣಪತಿ ವಿಸರ್ಜನೆಯ ದೃಷ್ಟಿಯಿಂದ ಮುಂಬೈನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಂಬೈ ನಗರದಾದ್ಯಂತ 24,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಿರ್ಗಾಂವ್ ಚೌಪಟ್ಟಿ, ದಾದರ್...