ಆರ್ಜಿ ಕಾರ್ ಘಟನೆಯ ಬಿಕ್ಕಟ್ಟನ್ನು ಪರಿಹರಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸೋಮವಾರ ಪ್ರತಿಭಟನಾನಿರತ ವೈದ್ಯರಿಗೆ ಐದನೇ ಮತ್ತು ಅಂತಿಮ ಆಹ್ವಾನ ನೀಡಿದ ನಂತರ, ವೈದ್ಯರು ಅಂತಿಮವಾಗಿ ಟಿಎಂಸಿ ನಾಯಕಿಯೊಂದಿಗೆ ಅವರ ಕಾಲಿಘಾಟ್ ನಿವಾಸದಲ್ಲಿ ಮಾತುಕತೆ ನಡೆಸಿದರು. ಸಭೆಯ ನಂತರ, ಪಶ್ಚಿಮ ಬಂಗಾಳ ಸಿಎಂ, ಪ್ರತಿಭಟನಾಕಾರರ ಐದು ಬೇಡಿಕೆಗಳಲ್ಲಿ ಮೂರ...
ಈ ಹಿಂದೆ ವಿಫಲ ಎರಡು ಪ್ರಯತ್ನಗಳ ನಂತರ ಕೋಲ್ಕತ್ತಾದ ಪ್ರತಿಭಟನಾ ನಿರತ ಕಿರಿಯ ವೈದ್ಯರು ಅಂತಿಮವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಕಾಲಿಘಾಟ್ ನಿವಾಸದಲ್ಲಿಂದು ಮಾತುಕತೆ ನಡೆಸಿದರು. ಶನಿವಾರದ ಸಭೆಯು ವೈದ್ಯರು ಮತ್ತು ಮುಖ್ಯಮಂತ್ರಿಗಳ ನಡುವಿನ ಆರಂಭಿಕ ಸಭೆಯ ಕಲಾಪಗಳನ್ನು ನೇರ ಪ್ರಸಾರ ಅಥವಾ ರೆಕಾರ್ಡ್ ಮಾಡ...
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 23 ವರ್ಷದ ಮೃತ ಬೆಂಗಳೂರಿನ ವಿದ್ಯಾರ್ಥಿಗೆ ನಿಫಾಹ್ ವೈರಸ್ ಸೋಂಕು ತಗುಲಿತ್ತು ಎಂದು ಪುಣೆ ವೈರಾಲಜಿ ಇನ್ ಸ್ಟಿಟ್ಯೂಟ್ ದೃಢಪಡಿಸಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಯಾಗಿದ್ದ ವಂಡೂರಿನ ನಡುವತ್ ಬಳಿಯ ಚೆಂಬರಂ ನಿವಾಸಿ. ಇವರು ಪೆರಿಂಥಲ್ಮಣ್ಣದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಯುವಕನೊಂದಿಗೆ ...
ಅರವಿಂದ್ ಕೇಜ್ರಿವಾಲ್ ಮಂಗಳವಾರ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಪ್ರಾಮಾಣಿಕ ಎಎಪಿ ನಾಯಕನಿಗೆ ಭಾರತೀಯ ಜನತಾ ಪಕ್ಷ ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಎರಡು ದಿನಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಭಾನುವಾರ ಘೋಷಿಸಿದ್ದರು. ...
ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಮತ್ತು ವಿರೋಧಿಸದಿರಲು ಹರ್ಯಾಣದ ಜಿಂದ್ ಜಿಲ್ಲೆಯ ಉಚಾನಾದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ನಿರ್ಧರಿಸಲಾಗಿದೆ. ಹರ್ಯಾಣ, ಪಂಜಾಬ್ ಹಾಗೂ ಇತರ ರಾಜ್ಯಗಳಿಂದ ಆಗಮಿಸಿದ ರೈತರು, ಭಾರತೀಯ ಕಿಸಾನ್ ನೌಜವಾನ್ ಯೂನಿಯನ್ ಆಯೋಜಿಸಿದ್ದ ಮಹಾಪಂಚಾಯತ್ನಲ್ಲಿ ಭಾ...
ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಅದಕ್ಕಾಗಿ ಸಾಕ್ಷಿ ನಾಶ ಮಾಡಲು ಕೂಡ ಯತ್ನಿಸಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖಿ...
ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರು ಇಂದು ಸ್ವತಃ ಆಟೋ ಓಡಿಸುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಸೃಷ್ಟಿಸಿದರು. ತಮ್ಮ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಬಳಿ ಇಂದು ಅವರು ತಮ್ಮ ನಿರ್ಮಾಣದ 'ಭೈರಾದೇವಿ' ಸಿನಿಮಾದ ಪ್ರಚಾರಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸ್ವತಃ ಆಟೋ ಚಲಾಯಿಸಿದ ರಾಧಿಕಾ, ಆಟೋದ ಹಿಂದೆ ‘ಭೈರಾದೇವಿ' ಸಿನಿಮಾದ ಪೋ...
ಬೆಂಗಳೂರು: ಮದ್ಯ ಚಲಾಯಿಸಿ ವಾಹನ ಸಂಚರಿಸುವವರು ಸಂಚಾರ ವ್ಯವಸ್ಥೆಗೆ ಸವಾಲಾಗಿದ್ದಾರೆ. ಮದ್ಯ ಚಲಾಯಿಸಿ ವಾಹನ ಚಲಾಯಿಸುತ್ತಿರುವುದು ಅವಘಡ, ಸಾವು ನೋವಿಗೆ ಕಾರಣವಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ನಗರ ಸಂಚಾರ ಪೊಲೀಸರು ಕಳೆದೊಂದು ವಾರದಲ್ಲಿ ಸಾವಿರಾರು ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸೆಪ್ಟೆಂಬರ್ 9ರಿಂದ 15ರ ವರೆಗೆ ನಡೆಸಿದ ...
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಡಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇದರಿಂದಾಗಿ ಬಂಧನದ ಭೀತಿಯಲ್ಲಿರುವ ಯುವಕರು ತಲೆಮರೆಸಿಕೊಳ್ಳಲು ಊರು ಬಿಟ್ಟಿದ್ದಾರೆ ಎಂದು ವರದಿಯಾಗಿ...
ಚಿಕ್ಕೋಡಿ: ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಒಪ್ಪಿಲ್ಲ, ಒಪ್ಪುವುದೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಬಿಜೆಪಿ ನಾಯಕರ ಜೊತೆ ಆರ್ ಎಸ್ ಎಸ್ (RSS) ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. ಆರ್ ಎಸ್ಎಸ್ ಸಭೆಯಲ್ಲಿ ಏ...